ಭಾನುವಾರ, 8 ನವೆಂಬರ್ 2026

News

ಬೆಂಗಳೂರು-ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಶ್ರವಣಬೆಳಗೊಳದಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರಿಗೆ ಮಹತ್ವದ ಸುದ್ದಿ ನೀಡಿದೆ. ಕಳೆದ ಆರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಬೆಂಗಳೂರು-ಮಂಗಳೂರು-ಕಾರವಾರ ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್’ (16575/16576) ರೈಲು ಸೇವೆ ಪುನರಾರಂಭಗೊಳ್ಳುವ ಎಲ್ಲಾ ಸಿದ್ಧತೆ…

ಸೋನಿಯಾ, ರಾಹುಲ್ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಪ್ರಕರಣ; ಇಡಿ ಆರೋಪಪಟ್ಟಿ ಕೈಬಿಟ್ಟ ನ್ಯಾಯಾಲಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಆರೋಪ ಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿದೆ. ಗಾಂಧಿ ಕುಟುಂಬದವರಲ್ಲದೆ, ಸುಮನ್ ದುಬೆ, ಸ್ಯಾಮ್…

ಲಿಯೋನೆಲ್ ಮೆಸ್ಸಿ ಕೋಲ್ಕತ್ತಾ ಕಾರ್ಯಕ್ರಮ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವರ ರಾಜೀನಾಮೆ

ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ಕೋಲ್ಕತ್ತಾ ಭೇಟಿಯಲ್ಲಿನ ಅವ್ಯವಸ್ಥೆಗೆ ಟೀಕೆಗೆ ಗುರಿಯಾಗಿರುವ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಪಶ್ಚಿಮ ಬಂಗಾಳದ ಸಚಿವ ಅರೂಪ್ ಬಿಸ್ವಾಸ್, ಈ ವೈಫಲ್ಯದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯುವಂತೆ ನೋಡಿಕೊಳ್ಳಲು ರಾಜೀನಾಮೆ ನೀಡಲು…

ಥೈಲ್ಯಾಂಡ್ ಗಡೀಪಾರು ನಂತರ ದೆಹಲಿಗೆ ಬಂದ ಲೂತ್ರಾ ಸಹೋದರರ ಬಂಧನ

ನವದೆಹಲಿ: ಗೋವಾ ಪೊಲೀಸರು ಮಂಗಳವಾರ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ನಿಯಂತ್ರಣದಲ್ಲಿ ಸಹೋದರರಾದ ಗೌರವ್ ಮತ್ತು ಸೌರಭ್ ಲುತ್ರಾ ಅವರನ್ನು ಔಪಚಾರಿಕವಾಗಿ ಬಂಧಿಸಿದ್ದಾರೆ. ಡಿಸೆಂಬರ್ 6 ರಂದು ಸಂಭವಿಸಿದ ಬೆಂಕಿಯಲ್ಲಿ 25 ಜನರು ಸಾವನ್ನಪ್ಪಿದ…

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ ದಿಢೀರ್ ನೇಮಕ:‌ ದಿಲ್ಲಿಗೆ ಹಾರಿಗೆ ವಿಜಯೇಂದ್ರ

Nitin Nabin: ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರ ದಿಢೀರ್‌ ನೇಮಕವಾಗಿದೆ. 45 ವರ್ಷದ ನಿತಿನ್‌ ನವೀನ್‌ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ಇದಕ್ಕೂ ಮೊದಲು ನೇಮಕಗೊಂಡಿದ್ದರು. ಹೀಗಾಗಿ ನಿತಿನ್‌ ನಬಿನ್‌ ಅವರೇ…

Brazil: ಗಾಳಿ ರಭಸಕ್ಕೆ ಕುಸಿದು ಬಿದ್ದ ಇತಿಹಾಸ ಪ್ರಸಿದ್ಧ ಲಿಬರ್ಟಿ ಸ್ಟ್ಯಾಚ್ಯು

Brazil: ಬಿರುಗಾಳಿಯ ರಭಸಕ್ಕೆ ದಕ್ಷಿಣ ಬ್ರೆಜಿಲ್​ನ ಗುವಾಯ್ಬಾದಲ್ಲಿ ಇತಿಹಾಸ ಪ್ರಸಿದ್ಧ ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೇಗವಾಗಿ ಗಾಳಿ ಬೀಸುತ್ತಿದ್ದ ಪರಿಣಾಮ ಪ್ರತಿಮೆ ಓರೆಯಾಗಿ ಬಳಿಕ ಖಾಲಿ ಪಾರ್ಕಿಂಗ್ ಪ್ರದೇಶದಲ್ಲಿ…

Vijayalakshmi : ಅಷ್ಟೊಂದು ಬೆನ್ನು ನೋವು ಇದ್ದರೂ ದರ್ಶನ್ ಆಪರೇಷನ್ ಯಾಕೆ ಮಾಡಿಸಿಲ್ಲ? ಅಸಲಿ ಸತ್ಯ ಬಿಚ್ಚಿಟ್ಟ ಪತ್ನಿ ವಿಜಯಲಕ್ಷ್ಮಿ

Vijayalakshmi : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರತಿ ಬಾರಿಯೂ ವಿಪರೀತವಾಗಿ ಬೆನ್ನು ನೋವು ಕಾಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಷ್ಟೊಂದು ಬೆನ್ನು ನೋವು ಇದ್ದರೂ…

Egg: ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಹೇಗೆ ಬರುತ್ತೆ? ತಜ್ಞ ವೈದ್ಯರು ಗಳಿಂದ ಶಾಕಿಂಗ್ ಹೇಳಿಕೆ !!

Egg: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಭೂಪತಿಯಾದ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಎಚ್ಚೆತ್ತುಕೊಂಡು ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿತ್ತು. ಅಲ್ಲದೆ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ…

ಬೆಳ್ತಂಗಡಿ ಅಭ್ಯಾಸ್ ಪಿಯು ಕಾಲೇಜು, ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿ ಉಪನ್ಯಾಸ ಸರಣಿ ಕಾರ್ಯಕ್ರಮ: ‘ಅಭ್ಯಾಸ್’ ಚೇರ್ಮನ್ ಕಾರ್ತಿಕೇಯ, ಸಾಹಿತಿ ಸಂಶೋಧಕ ಬಿಎ ಲೋಕಯ್ಯ ಶಿಶಿಲ, ಮಂಗಳೂರು ವಿವಿ ಪ್ರೊ. ಮಾಧವ ಭಾಗಿ

ಬೆಳ್ತಂಗಡಿ: ಸೋಮವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಉಪನ್ಯಾಸಕರ ಸಂಘ(ರಿ) ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ಅಭ್ಯಾಸ್ ಪಿಯುಸಿ ಕಾಲೇಜು ಹಾಗೂ ಪ್ರಸನ್ನ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದ ಅಬ್ಬಕ್ಕ ರಾಣಿ ಆಳ್ವಿಕೆಯ 500ನೇ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸರಣಿ…

Pocso Case: ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಯುವತಿ ಮೇಲೆ ಅತ್ಯಾಚಾರ – ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಪೋಕ್ಸೊ ಕೇಸ್

Pocso Case: ಆರ್ಕೆಸ್ಟ್ರಾ ಒಂದಕ್ಕೆ ಡ್ಯಾನ್ಸ್ ಮಾಡಲು ಬಂದಿದ್ದ ಯುವತಿಯ ಮೇಲೆ ಅತ್ಯಾಚಾರದ ಆರೋಪದಡಿ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೌದು, ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಕರೆದುಕೊಂಡು ಹೋಗಿ ಅಪ್ರಾಪ್ತೆ…