Shivananda Mutt: ಸ್ವಾಮೀಜಿಗಳು ದೇವರ ಸ್ವರೂಪ ಎಂದು ಹೇಳಲಾಗುತ್ತೆ. ಆದರೆ ಇತ್ತೀಚಿಗೆ ಕೆಲವು ಸ್ವಾಮೀಜಿಗಳ ನಿಜ ರೂಪ ಬಯಲಾಗುತ್ತಿದೆ. ಅಂತೆಯೇ ಇದೀಗ ಮತ್ತೊಬ್ಬ ಸ್ವಾಮೀಜಿಯ ಅಸಲಿ ಮುಖ ಬೀದಿಗೆ ಬಂದಿದೆ. ಹೌದು, ಕವಲಗೇರಿ ಮಠದ ಶಿವಾನಂದ ಮಠದ (Kavalageri Shivananda Mutt) …
News
-
Dharwad: ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ (Dharwad) ಶಿವಗಿರಿಯಲ್ಲಿ ನಡೆದಿದೆ.ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು …
-
ಲಕ್ನೋ: ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಫಾರೂಕ್ ಎಂಬಾತ ಮೂವರನ್ನು ಕೊಲೆ ಮಾಡಿ ಹೂತುಹಾಕಿದ್ದಾನೆ. ಫಾರೂಕ್ ಪತ್ನಿ ತಾಹಿರಾ ಮತ್ತು ಪುತ್ರಿಯರಾದ …
-
ಕೆಜಿಎಫ್-2 ಚಿತ್ರದ ಸಹ-ನಿರ್ದೇಶಕ ಕೀರ್ತನ್ ನಾಡಗೌಡ ಅವರ ಚಿಕ್ಕ ಮಗ ಲಿಫ್ಟ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೀರ್ತನ್ ನಾಡಗೌಡ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ತಮ್ಮ ನಾಲ್ಕೂವರೆ ವರ್ಷದ ಮಗ ಸೋರ್ನಾಷ್ ನನ್ನು ಕಳೆದುಕೊಂಡಿದ್ದಾರೆ. ಕೀರ್ತನ್ ಗೌಡ …
-
News
Kerala: ‘ನಮ್ ಪಾರ್ಟಿಲಿ ಹೆಂಗುಸ್ರು ಇರೋದು ಚುನಾವಣೆಯಲ್ಲಿ ಸ್ಪರ್ಧಿಸಲಲ್ಲ, ಗಂಡಂದಿರೊಂದಿಗೆ ಮಲಗಲು ಮತ್ತು ಹೆರಲು ಅಷ್ಟೇ’ – CPM ಲೀಡರ್ ಹೇಳಿಕೆ
Kerala: ಕೇರಳದಲ್ಲಿ ಮಾರ್ಕ್ಸವಾದಿ ಕಮ್ಯುನಿಸ್ಟ ಪಕ್ಷದ ನಾಯಕರು ಒಬ್ಬರು ಮಹಿಳೆಯರ ಕುರಿತು ಅಸಹ್ಯಕರ ಹೇಳಿಕೆಯನ್ನು ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಮುಸ್ಲಿಂ ಲೀಗ್ ಮಲಪ್ಪುರಂ ಜಿಲ್ಲೆಯ ತೆನ್ನಾಲದಲ್ಲಿ ಪಾಲಿಕೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ವಿಚಾರವನ್ನು ಇಟ್ಟುಕೊಂಡು ಮಾತನಾಡಿದ ಮಾರ್ಕ್ಸ್ ವಾದಿ …
-
ಬೆಳಗಾವಿ: ಸರಕಾರಿ ಶಾಲೆ ಶಿಕ್ಷಕರಿಗೆ ಒಂದೇ ಸಲ ಮುಂಬಡ್ತಿ ನೀಡುವ ಕುರಿತು ಇನ್ನೆರಡು ತಿಂಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ನಲ್ಲಿ ನಿಯಮ 330 ರ ಅಡಿ ಸರಕಾರಿ, ಅನುದಾನಿತ, ಅನುದಾನ ರಹಿತ …
-
ಚಿಕ್ಕಮಗಳೂರು: ಯುವಜನರಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು ಶಕ್ತಿ ಮತ್ತು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈಗ 22 ವರ್ಷದ ವಿದ್ಯಾರ್ಥಿನಿ ಒಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ದಿಶಾ 22 ವರ್ಷದ ಹುಡುಗಿ. ಶಿವಮೊಗ್ಗ …
-
ಕಾಸರಗೋಡು: ಕಾಸರಗೋಡು ಜಿಲ್ಲೆಯ ಪಳ್ಳಿಕೆರೆಯ ಕ್ಷೇತ್ರವೊಂದರ ಉತ್ಸವದ ವೇಳೆ ದೈವದ ಹೊಡೆತದಿಂದ ಯುವಕನೋರ್ವ ಸ್ಮೃತಿ ತಪ್ಪಿ ಬಿದ್ದ ಘಟನೆ ವರದಿಯಾಗಿದೆ. ದೈವದ ಬಲವಾದ ಏಟಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಈ ಘಟನೆ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆಯ ಪಕ್ಕದಲ್ಲಿರುವ ಪಳ್ಳಿಕೆರೆಯ …
-
Bengaluru : ಇನ್ನೇನು ಕೆಲವೇ ದಿನಗಳಲ್ಲಿ 2025 ಮುಗಿದು, 2026 ರ ಹೊಸ ಕ್ಯಾಲೆಂಡರ್ ವರ್ಷವನ್ನು ಸ್ವಾಗತಿಸಲಿದ್ದೇವೆ. ಹಿನ್ನೆಲೆಯಲ್ಲಿ ಹೊಸ ವರ್ಷದ ಪಾರ್ಟಿಗೆ ಅನೇಕರು ಹೊಸ ಹೊಸ ರೀತಿಯ ಪ್ಲಾನ್ ಗಳನ್ನು ಮಾಡಿಕೊಂಡಿರುತ್ತಾರೆ. ಅದರಲ್ಲೂ ಬೆಂಗಳೂರಿನಂತಹ ಮಹಾನಗರಗಳಲ್ಲಿ ನ್ಯೂ ಇಯರ್ ಸೆಲೆಬ್ರೇಶನ್ …
-
ಬೆಂಗಳೂರು: ಹೊಸ ವರ್ಷ 2026ರ ಆಗಮನಕ್ಕೆ ಇನ್ನೇನು ಬೆರಳೆಣಿಕೆಯ ಕೆಲವೇ ದಿನಗಳು ಬಾಕಿ ಇರುವಂತೆ. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಸಜ್ಜಾಗುತ್ತಿವೆ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೂಕ್ತ ನಿಗಾವಹಿಸಲು ಸೂಕ್ತ …
