ಭಾನುವಾರ, 8 ನವೆಂಬರ್ 2026

News

Telangana : ಗ್ರಾ. ಪಂ ಚುನಾವಣೆಯಲ್ಲಿ ಹೀನಾಯ ಸೋಲು -ದೇವರ ಫೋಟೋ ಹಿಡಿದು ಮನೆ ಮನೆಗೆ ತೆರಳಿ ಹಣ ವಾಪಸ್ ಕೇಳಿದ ಅಭ್ಯರ್ಥಿ

Telangana: ಚುನಾವಣೆಗಳಲ್ಲಿ ಇಂದು ಹಣ ಹಂಚಿ ಗೆಲ್ಲುವವರೇ ಹೆಚ್ಚು. ಅದರಲ್ಲೂ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಂತ ಚುನಾವಣೆಗಳಲ್ಲಿ ಈ ರೀತಿಯ ಪ್ರಕರಣಗಳನ್ನು ಹೆಚ್ಚಾಗಿ ಕಾಣಬಹುದು. ಅಂತೆಯೇ ಇಲ್ಲೊಬ್ಬ ಅಭ್ಯರ್ಥಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ, ವೋಟ್…

Gruhalakshmi : ಗೃಹಲಕ್ಷ್ಮಿ ದುಡ್ಡು ಪಡೆಯುವ ಮಹಿಳೆಯರಲ್ಲಿ 1.8 ಲಕ್ಷ ಮಂದಿ ತೆರಿಗೆ ಪಾವತಿದಾರರು – ಸರ್ಕಾರದಿಂದ ಮಾಹಿತಿ

Gruhalakshmi : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಪ್ರಮುಖವಾದದ್ದು. ಮಹಿಳೆಯರ ಸಬಲೀಕರಣಕ್ಕಾಗಿ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಸರ್ಕಾರ ಪ್ರತಿ ತಿಂಗಳು ಉಚಿತವಾಗಿ 2 ಸಾವಿರ ರೂಪಾಯಿ ಹಣವನ್ನು ನೀಡುತ್ತಿದೆ. ಆದರೆ ಅನೇಕ…

Ladies Hostel : ರಜೆ ಮುಗಿಸಿ ಹಾಸ್ಟೆಲ್ ಗೆ ಮರಳುವ ಹುಡುಗಿಯರಿಗೆ ಪ್ರೆಗ್ನನ್ಸಿ ಟೆಸ್ಟ್ !! ಇದೆಂತಾ ರೂಲ್ಸ್ ಸ್ವಾಮಿ?

Ladies Hostel : ಮಹಾರಾಷ್ಟ್ರದ ಸರ್ಕಾರಿ ಲೇಡಿಸ್ ಹಾಸ್ಟೆಲ್ ಒಂದು ದೇಶಾದ್ಯಂತ ಸದ್ದು ಮಾಡುತ್ತಿದೆ. ಕಾರಣ ಈ ಹಾಸ್ಟೆಲ್ ನಲ್ಲಿ ರಜೆ ಮುಗಿಸಿಕೊಂಡು ಹಾಸ್ಟೆಲಿಗೆ ಮರಳುವ ಬಾಲಕಿಯರಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಲಾಗುತ್ತಿದೆ. ಹೌದು, ರಜೆ ಮುಗಿಸಿ ಮರಳಿದ ಬಾಲಕಿಯರ…

Petrol Bunk : ಬಂಕ್ ನಲ್ಲಿ ನೀವೂ ₹110, ₹210 ಪೆಟ್ರೋಲ್ ಹಾಕಿಸ್ತೀರಾ.? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ನೋಡಿ

Petrol Bunk : ಕಠಿಣವಾದ ಕಾನೂನು ಕ್ರಮವಿದ್ದರೂ ಕೂಡ ಕೆಲವು ಪೆಟ್ರೋಲ್ ಬಂಕುಗಳಲ್ಲಿ ಗ್ರಾಹಕರ ಕಣ್ಣಿಗೆ ಮಣ್ಣೆರಚಿ ವಂಚನೆಯನ್ನು ನಡೆಸುತ್ತಿದ್ದಾರೆ. ಮೀಟರ್ ನಲ್ಲಿ ಜೀರೋ ಎಂದು ತೋರಿಸಿದರು ಕೂಡ ಗ್ರಾಹಕರಿಗೆ ಭಾರಿ ಮೋಸ ಆಗುತ್ತಿದೆ. ಈ ಸಂದರ್ಭದಲ್ಲಿ, ಪೆಟ್ರೋಲ್…

SIT: ಪ್ರಜ್ವಲ್ ರೇವಣ್ಣ ಕೇಸ್ ತನಿಖೆಗೆ ಇದುವರೆಗೂ ಸರ್ಕಾರದಿಂದ ಖರ್ಚಾಗಿದ್ದೆಷ್ಟು ಕೋಟಿ?

SIT : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ವಿಚಾರಣಾ ನ್ಯಾಯಾಲಯ…

ನೇಮಕಾತಿ ಪತ್ರ ವಿತರಣೆ ವೇಳೆ ವೈದ್ಯೆ ಮುಖ ನೋಡಲು ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್, ವೈರಲ್ ವಿಡಿಯೋ

ಪಾಟ್ನ: ಸದಾ ಒಂದಿಲ್ಲೊಂದು ವಿವಾದಗಳ ಮೂಲಕವೇ ಸುದ್ದಿಯಲ್ಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಹಾರದ ಪಾಟ್ನಾದಲ್ಲಿ ನಡೆದ ನೇಮಕಾತಿ ಪತ್ರ ವಿತರಣೆ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಡವಟ್ಟು ಮಾಡಿಕೊಂಡಿರುವುದು ಟೀಕೆಗೆ ಗುರಿಯಾಗಿದೆ.…

ಕಾಪು: ಪೇಟೆಯಲ್ಲಿ ಐದು ಜನರ ಮೇಲೆ ಹುಚ್ಚುನಾಯಿ ದಾಳಿ

ಕಾಪು: ಕಾಪು ಪುರಸಭೆ ವ್ಯಾಪ್ತಿಯ ಪೇಟೆಯಲ್ಲಿ ಬೀದಿ ನಾಯಿಗಳ ಕಾಟ ಅತಿಯಾಗಿದ್ದು ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯ ತನಕ ಹಲವು ಮಂದಿ ಪಾದಚಾರಿಗಳು ಮತ್ತು ವಾಹನ ಸವಾರಿಗೆ ಹುಚ್ಚು ನಾಯಿ ಕಡಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ. ಕೇವಲ 2…

ಸುಳ್ಯ: ಪ್ರವಾಸದ ವೇಳೆ ಮರೆತ ಪರಿಸರ, 5,000 ರೂ. ದಂಡ ಮೂಲಕ ಶಿಕ್ಷಕರಿಗೂ ಪಾಠ ಮಾಡಿದ ಸಂಪಾಜೆ ಗ್ರಾಮ ಪಂಚಾಯತ್

ಸುಳ್ಯ, ಬೆಳ್ತಂಗಡಿ: ಶಾಲಾ ಪ್ರವಾಸದ ಖುಷಿಯ ಸಂದರ್ಭ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮರೆತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದು ಹೋದ ಇಂಥಹಾ ಶಾಲೆಯವರಿಂದ 5,000 ರೂ. ದಂಡ ವಸೂಲಿ ಮಾಡುವ ಮೂಲಕ ಸಂಪಾಜೆ ಗ್ರಾಮ ಪಂಚಾಯತ್ ಶಿಕ್ಷಕರಿಗೂ ವಿದ್ಯಾರ್ಥಿಗಳಿಗೂ…

ಅಣು ಇಂಧನ ಖಾಸಗಿ ಸೇರಿ ಒಟ್ಟು 3 ಮಸೂದೆಗಳು ಮಂಡನೆ

ಹೊಸದಿಲ್ಲಿ: ನಾಗರಿಕ ಪರಮಾಣು ಇಂಧನ ವಲಯವನ್ನು ಖಾಸಗಿ ಕಂಪೆನಿಗಳಿಗೆ ಮುಕ್ತಗೊಳಿಸುವ ‘ಶಾಂತಿ’ ಮಸೂದೆಯೂ ಸೇರಿದಂತೆ ಲೋಕಸಭೆಯಲ್ಲಿ ಸೋಮವಾರ 3 ಹೊಸ ಮಸೂದೆಗಳನ್ನು ಮಂಡಿಸಲಾಗಿದೆ. ಈ ಮಸೂದೆಗಳು ದೇಶದ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ವಿಶ್ವವಿದ್ಯಾಲಯಗಳು ಮತ್ತು ಇತರ ಉನ್ನತ…

ಎಕ್ಸ್‌ಪ್ರೆಸ್‌ವೇ, ರಾಷ್ಟ್ರೀಯ ಹೆದ್ದಾರಿ ಅಪಘಾತಕ್ಕೆ ಕಾರಣ ಢಾಬಾಗಳು!- ಅಚ್ಚರಿ ಸುದ್ದಿ ಕೊಟ್ಟ ಸುಪ್ರೀಂ

ಹೊಸದಿಲ್ಲಿ: ಎಕ್ಸ್‌ಪ್ರೆಸ್‌ವೇ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ದೇಶದಾದ್ಯಂತ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ರಾಜಸ್ಥಾನದ ಫಲೋದಿಯಲ್ಲಿ ನ.2ರಂದು ನಡೆದಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ…