Browsing Category

News

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಕರಾವಳಿಯ ವ್ಯಕ್ತಿ ವಾಯುಪಡೆಯ ಏರ್ ಲಿಫ್ಟ್ ಮೂಲಕ ಸುರಕ್ಷಿತವಾಗಿ ತಾಯ್ನಾಡಿಗೆ

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗುತ್ತಿದ್ದಂತೆ ಅಲ್ಲಿರುವ ಸಾವಿರಾರು ಭಾರತೀಯರನ್ನು ವಾಯುಪಡೆ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದ್ದು, ಅಫ್ಘನ್ ನಲ್ಲಿದ್ದ ಮಂಗಳೂರಿನ ವ್ಯಕ್ತಿ ಕೂಡ ಭಾರತಕ್ಕೆ ಮರಳಿದ್ದಾರೆ. ಮೆಲ್ವಿನ್ ಮೊಂತೇರೋ ಎಂಬ ಉಳ್ಳಾಲದ ವ್ಯಕ್ತಿ ಕಾಬೂಲ್ ನಲ್ಲಿರುವ ನ್ಯಾಟೋ

38 ಮಂಗಗಳ ಮಾರಣಹೋಮದ ಘಟನೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಅಮಾನವೀಯ ಘಟನೆ | ಅಕ್ರಮವಾಗಿ ಕರುಗಳ ಸಾಗಾಟ…

ಹಾಸನದಲ್ಲಿ ಕಳೆದ ತಿಂಗಳ ಹಿಂದಷ್ಟೇ ನಡೆದ 38 ಮಂಗಗಳ ಮಾರಣಹೋಮದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಕ್ರಮ ಗೋ ಸಾಗಾಟದ ವೇಳೆ ಅಪಘಾತವಾಗಿ, ಸುಮಾರು 50 ಕರುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಗ್ರಾಮದ ಬಳಿ

ಮೈಕಲ್ ಜಾಕ್ಸನ್ ನ ಭೂತದೊಂದಿಗೆ ಮದುವೆಯಾಗಿದ್ದಾಳಂತೆ ಈ ಮಹಿಳೆ | ಈಕೆಯ ಕಥೆ ಕೇಳಿದರೆ ನೀವು ನಗುವುದಂತು ಖಂಡಿತ !

ದೆವ್ವ-ಭೂತಗಳ ಇರುವಿಕೆಯನ್ನು ಅನೇಕರು ನಂಬುತ್ತಾರೆ. ಕ್ಯಾಮರಾ ಕಣ್ಣಿಗೆ ದೆವ್ವ ಸೆರೆಯಾಗಿದೆ ಎಂದು ಕೆಲವರು ಹೇಳಿದ್ರೆ ಮತ್ತೆ ಕೆಲವರು ದೆವ್ವ ನೋಡಿದ್ದೇವೆ ಎನ್ನುತ್ತಾರೆ. ಇವೆಲ್ಲವೂ ನಿಜವಿರಬಹುದು ಅಥವಾ ಅವರ ಮಾನಸಿಕ ಕಲ್ಪನೆಯೂ ಆಗಿರಬಹುದು. ಇವನ್ನೆಲ್ಲಾ ನಂಬುವುದು ಅಥವಾ ಬಿಡುವುದೆಲ್ಲಾ

ಚಾರ್ಜ್ ಮಾಡದೆಯೇ ರಸ್ತೆಯಲ್ಲಿ ಓಡಲಿವೆ ಎಲೆಕ್ಟ್ರಿಕ್ ಕಾರುಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನಡುವೆ, ಜಗತ್ತು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಗಮನ ಹರಿಸಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಈಗ ಭಾರತದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳು ಭಾರತೀಯ ಕಾರು ಮಾರುಕಟ್ಟೆಗೆ ಪ್ರವೇಶಿಸುತ್ತಿರುವಾಗಲೇ ಸೌರಶಕ್ತಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಗಸ್ಟ್ 30 ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕ ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಆ.30 ರ ತನಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಳದ ಪ್ರಕಟಣೆ

ಆಸ್ತಿ ಆಸೆಗಾಗಿ ಮಗನನ್ನೇ ಕೊಲೆ ಮಾಡಿದ್ದ ತಂದೆಗೆ ಜೈಲಿನಲ್ಲಿ ಕಾದುಕುಳಿತಿದ್ದ ಜವರಾಯ

ಆಸ್ತಿಗಾಗಿ ಮಗನನ್ನು ಕೊಲೆ ಮಾಡಿದ್ದ ತಂದೆ ಜೈಲಿನಲ್ಲಿ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹನುಮಂತ (70) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಜುಲೈ 28 ರಂದು ತುರ್ವೀಹಾಳದ ಮಲ್ಲದಗುಡ್ಡ ಗ್ರಾಮದಲ್ಲಿ ತನ್ನ ಸ್ವಂತ ಮಗನನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿದ್ದ. ಈ

ರೇಷನ್ ಕಾರ್ಡ್ ಇರುವವರಿಗೆ ಗುಡ್ ನ್ಯೂಸ್ | ಕಾರ್ಡ್ ಹೊಂದಿರುವ ಪ್ರತಿಮನೆಗೂ ವಿದ್ಯುತ್ ಸಂಪರ್ಕ – ಸಚಿವ ಸುನಿಲ್…

ರೇಷನ್ ಕಾರ್ಡ್ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದರ ಜೊತೆಗೆ ‌ಬಜೆಟ್ ಕಾರ್ಯಕ್ರಮಗಳಿಗೆ ಕಾಲಮಿತಿ ವಿಧಿಸಿದ್ದು, ಯಾವುದೇ ಯೋಜನೆಗಳನ್ನು ಮುಗಿಸುವ ವಿಷಯದಲ್ಲಿ ರಾಜಿ ಇಲ್ಲವೆಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಕಾವೇರಿ ಭವನದಲ್ಲಿ ಕೆಪಿಟಿಸಿಎಲ್ ಕಚೇರಿಯ

ಕುಂಬ್ರ ಸಮೀಪ ಅಪಘಾತ : ಗಾಯಾಳು ಸರ್ವೆಯ ಯುವಕ ಮೃತ್ಯು

ಪುತ್ತೂರು: ಪುತ್ತೂರು ತಾಲೂಕು ಆರಿಯಡ್ಕ ಗ್ರಾಮದ ಕೊಲ್ಲಾಜೆ ಎಂಬಲ್ಲಿ ಆ.8 ರಂದು ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಸರ್ವೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕುಂಬ್ರ ಕಡೆಯಿಂದ ತಿಂಗಳಾಡಿ ಕಡೆಗೆ ತನ್ನ ಜುಪಿಟರ್‌ ದ್ವಿಚಕ್ರ ವಾಹನದಲ್ಲಿ