Browsing Category

News

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದಲ್ಲಿ‌ 9 ರಿಂದ 12 ನೇ ತರಗತಿ ಸರಕಾರ ನಿರ್ಧಾರ-…

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ

ನೇಣು ಬಿಗಿದು ಮಗ ಆತ್ಮಹತ್ಯೆ | ಮನನೊಂದ ತಾಯಿ ಚಲಿಸುತ್ತಿದ್ದ ಕಾರಿನ ಅಡಿಗೆ ಬಿದ್ದು ಆತ್ಮಹತ್ಯೆ

ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ಮಗನನ್ನು ಖಾಸಗಿ ಆಸ್ಪತ್ರೆಗೆ

ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣ ಸರಕಾರದ ಗುರಿ -ರಾಜೀವ್ ಚಂದ್ರ ಶೇಖರ್

ಮಂಗಳೂರು,ಆ.18: ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣಗೊಳಿಸುವ ಯೋಜನೆ ಸರಕಾರದ ಮುಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ್ದ ಅವರು ನಗರದ ಓಶಿಯನ್

ಕುಂದಾಪುರ ಸರಕಾರಿ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದ ಸರಕಾರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಮೃತ ರವಿಚಂದ್ರ ಕುಲಾಲ್ ವಕ್ವಾಡಿಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು

ಬೆಳ್ತಂಗಡಿ | ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು

ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯ ಎಸ್.ಡಿ.ಎಮ್.ಐಟಿಐ ಕಾಲೇಜು ಬಳಿ ನಡೆದಿದೆ. ಐಷಾತುಲಾ ಅನಿಷಾ(18) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ದಿನಾಲೂ ಬಟ್ಟೆ ಒಗೆದು ಬಾವಿ ಕಟ್ಟೆ ಬಳಿ ಒಣಗಲು

ಮಂಗಳೂರಿನ ಅನಾಥ ಮಾನಸಿಕ ಅಸ್ವಸ್ಥನಿಗೆ ಮೂಡಿಗೆರೆಯಲ್ಲಿ ದೊರಕಿತು ರಕ್ಷಣೆ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ನ ಜನಿತ್ ಕಾಂಪ್ಲೆಕ್ಸ್ ನಲ್ಲಿದ್ದ ಮಂಗಳೂರಿನ ಅನಾಥ ವ್ಯಕ್ತಿಯನ್ನು ಸಮಾಜ ಸೇವಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ. ಅನಾಥ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥರಾಗಿದ್ದು, ಇವರು ಮಂಗಳೂರು ಸಮೀಪದ ಕುಲಶೇಖರ ನಿವಾಸಿ ಎಂದು

ಮೆಸ್ಕಾಂ ನಿಂದ ಬರೋಬ್ಬರಿ 200 ಹೊಸ ನೇಮಕಾತಿ | ಪದವೀಧರರಿಗೆ ಉದ್ಯೋಗ ಪಡೆಯಲು ಉತ್ತಮ ಅವಕಾಶ

ಮಂಗಳೂರು ವಿದ್ಯುತ್​​ ಸರಬರಾಜು ಕಂಪೆನಿಯಲ್ಲಿ ಖಾಲಿ ಇರುವ 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ. ಪದವಿ ಹಾಗೂ ಡಿಪ್ಲೋಮಾ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ

ಪ್ರಧಾನಿ ನರೇಂದ್ರ ಮೋದಿಯವರ ದೇವಾಲಯ ನಿರ್ಮಿಸಿದ ಬಿಜೆಪಿ ಕಾರ್ಯಕರ್ತ | ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್

ಅತ್ತ ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರರ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ, ಇತ್ತ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಮೋದಿಯ ದೊಡ್ಡ ಅಭಿಮಾನಿ ಪ್ರಧಾನಿ ನರೇಂದ್ರ ಮೋದಿಯವರ ದೇವಸ್ಥಾನ ಕಟ್ಟಿಸಿದ್ದಾರೆ. ಹಾಗೆಯೇ ನೂತನವಾಗಿ ನಿರ್ಮಾಣವಾಗಿರುವ ಪ್ರಧಾನಿ ಮೋದಿ