Browsing Category

News

ಉದ್ಯಾವರದ ಜಯಲಕ್ಷ್ಮೀ ವಸ್ತ್ರ ಮಳಿಗೆಯ ಸಂಸ್ಥಾಪಕಿ ಗೀತಾ ವಿ.ಹೆಗ್ಡೆ ನಿಧನ

ಉಡುಪಿಯ ಪ್ರಸಿದ್ಧ ಜವುಳಿ ಅಂಗಡಿ, ಉದ್ಯಾವರದ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯ ಸಂಸ್ಥಾಪಕಿ ಗೀತಾ ವಿ. ಹೆಗ್ಡೆ (70 ) ಅವರು ಉದ್ಯಾವರ ಗುಡ್ಡೆಯಂಗಡಿಯ ತನ್ನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. 52 ವರ್ಷಗಳ ಹಿಂದೆ ಉದ್ಯಾವರದಲ್ಲಿ ಪತಿ ಎನ್. ವಾಸುದೇವ ಹೆಗ್ಡೆ ಜೊತೆಯಲ್ಲಿ ಜಯಲಕ್ಷ್ಮೀ

ಹಿಂದೆಂದೂ ಊಹಿಸದ ರೀತಿಯಲ್ಲಿ ಪಾಪಿ ತಾಲಿಬಾನ್ ಗೆ ತಲೆಬಾಗಿತಾ ಅಫ್ಘಾನ್ | ಸಂಸತ್ತಿನಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ…

ಕೇವಲ ಒಂದು ತಿಂಗಳ ಹಿಂದಷ್ಟೇ ಅಫ್ಘಾನಿಸ್ತಾನ ದೇಶದೊಳಗೆ ಲಗ್ಗೆಯಿಟ್ಟ ತಾಲಿಬಾನ್ ಇಷ್ಟೊಂದು ಕ್ಷಿಪ್ರ ಗತಿಯಲ್ಲಿ ದೇಶವನ್ನೇ ತನ್ನ ತೆಕ್ಕೆಗೆ ಸೆಳೆದುಕೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಕ್ಕಿಲ್ಲ. ಕೆಲ ದಿನಗಳ ಹಿಂದಷ್ಟೇ ತಾಲಿಬಾನ್ ದೇಶದ ಶೇ.65ರಷ್ಟು ಭಾಗವನ್ನು ವಶಪಡಿಸಿಕೊಂಡಿದೆ ಎಂದು

ಚಾಕೊಲೇಟ್ ತರಲು ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬಂದದ್ದು ಶವವಾಗಿ !

ಅಂಗಡಿಗೆ ಚಾಕೊಲೇಟ್ ತರಲು ಹೋಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಶಿಧರ-ಶ್ರುತಿ ದಂಪತಿ ಪುತ್ರಿ ನಿಹಾರಿಕ (8) ಮೃತ ಬಾಲಕಿ. ಸೋಮವಾರ ಅಂಗಡಿಗೆ ಚಾಕಲೇಟ್ ತರಲು

ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ

ಮಂಗಳೂರು : ಸಂಚರಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ತೆಂಗಿನಮರ

ಮಂಗಳೂರು: ಸುರತ್ಕಲ್ ನಿಂದ ಮಂಗಳಾದೇವಿ ಕಡೆ ಚಲಿಸುತ್ತಿದ್ದ 15 ನಂಬರಿನ ಶ್ರೀ ದೇವಿ ಪ್ರಸಾದ್ ಹೆಸರಿನ ಖಾಸಗಿ ಬಸ್ಸಿನ ಮೇಲೆ ಮಲ್ಲಿಕಟ್ಟ ಸರ್ಕಲ್ ಬಳಿ ತೆಂಗಿನ ಮರ ತುಂಡಾಗಿ ಬಿದ್ದ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ ದ್ವಿತೀಯ…

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಚಿತ್ರಕಲೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ 2ನೇ ತರಗತಿಯ ವಿದ್ಯಾರ್ಥಿ ವೇದಾಂತ ಪಿ.ಜಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಸುಳ್ಯ ಗೃಹರಕ್ಷಕದಳದ

ಕಡಬ | ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಮಳೆ ಬಂತೆಂದು ಕೊಡೆ ಬಿಡಿಸಿದಾಗ ರಸ್ತೆಗೆಸೆಯಲ್ಪಟ್ಟು ಮಹಿಳೆ ಸಾವು

ಮಹಿಳೆಯೊಬ್ಬರು ಬೈಕ್ ನಲ್ಲಿ ತನ್ನ ಮಗನ ಜೊತೆ ಪ್ರಯಾಣಿಸುತ್ತಿದ್ದ ವೇಳೆ, ಮಳೆ ಬಂತೆಂದು‌ ಕೊಡೆ ಬಿಡಿಸಲು ಹೋಗಿ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಎಡಮಂಗಲದ ದೇವಸ್ಯದ ಶಶಿಧರ ಎಂಬವರ ಪತ್ನಿ ವಿನೋದ ಶಶಿಧರ್ (47) ಮೃತಪಟ್ಟ ಮಹಿಳೆ ಎಂದು

ಪುತ್ತೂರು | ರಸ್ತೆ ದಾಟುತ್ತಿದ್ದ ಕಾಡುಹಂದಿ ಗೆ ಬೈಕ್ ಡಿಕ್ಕಿ, ಸವಾರನಿಗೆ ಗಾಯ | ಡಿಕ್ಕಿಯ ರಭಸಕ್ಕೆ ಎರಡು ಕಾಲು…

ಪುತ್ತೂರು :ರಸ್ತೆಗೆ ಅಡ್ಡವಾಗಿ ಬಂದ ಕಾಡು ಹಂದಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಕಾಡು ಹಂದಿಗೆ ಗಾಯಗಳಾದಘಟನೆ ಪುತ್ತೂರಿನ ಕುಂಬ್ರ ಪರ್ಪುಂಜ ವಿರಾಮದ ಮನೆಯ ಮುಂಭಾಗದ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಈಶ್ವರಮಂಗಲ ನಿವಾಸಿಯಾದ ಅಭಿಷೇಕ್ ಮೇನಾಲ ಎಂಬುವವರು ಗಾಯಗೊಂಡ