Browsing Category

News

ಮಂಗಳೂರು | ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ,ಓರ್ವ ಬಂಧನ | ಮೋಸ ಹೋಗದಂತೆ ಸಾರ್ವಜನಿಕರು ಎಚ್ಚರಿಕೆ…

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ - ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣ ವೊಂದರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಲ್ಮಠದ ಖಾಸಗಿ ಆಸ್ಪತ್ರೆ ಸಮೀಪದ ನಿವಾಸಿ ಚರಿ ಇಥಿಯಲ್ ಸಿಖಾ (32) ಬಂಧಿ ತ. ಈತ ವಿದೇಶದಲ್ಲಿ ಕಚೇರಿ ಯೊಂದರಲ್ಲಿಕೆಲಸಇರುವುದಾಗಿ,

ಮಂಗಳೂರು : ಕೋವಿಡ್ ಸೋಂಕಿಗೊಳಗಾದ ದಂಪತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಕೋವಿಡ್ ಸೋಂಕಿಗೊಳಗಾದ ದಂಪತಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಚಿತ್ರಾಪುರದಲ್ಲಿ ನಡೆದಿದೆ. ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ

ಸ್ವಾತಂತ್ರ್ಯ ದಿನದಂದೇ ನಡೆಯಿತು ರಾಷ್ಟ್ರಗೀತೆಗೆ ಅವಮಾನ | ಬಂಟ್ವಾಳ ಪುರಸಭೆಯ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಯಿಂದ…

ಸ್ವಾತಂತ್ರ್ಯ ದಿನದಂದು ನಡೆದ ಧ್ವಜಾರೋಹಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಂಟ್ವಾಳ ಪುರಸಭೆಯ ಸದಸ್ಯರೊಬ್ಬರು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ: https://youtube.com/shorts/I7jQgRDlRbc?feature=share

ಗಾಳಿಮುಖ :ತಡರಾತ್ರಿ ದಲಿತ ಮಹಿಳೆಯ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ತಂಡ | ಮಹಿಳೆ ಆರೋಪ

ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ನುಗ್ಗಿ ಕೈ ಹಿಡಿದು ಎಳೆದು ಜಾತಿ ನಿಂಧನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35ವ,)

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ,ಸಂಘಟನಾ ಕಾರ್ಯಕ್ರಮ ಮಾಡಿದರೆ ಕಾನೂನು ಕ್ರಮ- ಪುತ್ತೂರು ಎ.ಸಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ , ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ

ದ.ಕ : ಆಗಸ್ಟ್ 30ರ ತನಕ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಸಂಜೆ 7 ಕ್ಕೆ ಬಾರ್,ರೆಸ್ಟೋರೆಂಟ್ ಬಂದ್

ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪೂ, ನೈಟ್ ಕರ್ಪೂ ಮುಂದುವರಿಕೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಆಗಸ್ಟ್ 30 ಬೆಳಗ್ಗೆ 6 ಗಂಟೆಯವರೆಗೆ ಹೊಸ ಆದೇಶ ಅನ್ವಯವಾಗಲಿದ್ದು,ಸೋಮವಾರ-ಶುಕ್ರವಾರ ಪಬ್, ಬಾರ್‌, ರೆಸ್ಟೋರೆಂಟ್ ರಾತ್ರಿ 7ಗಂಟೆಗೆ ಮುಚ್ಚಬೇಕು.ನೈಟ್ ಕರ್ಪೂ ಅವಧಿ ರಾತ್ರಿ 9 ರಿಂದ

ಸಂಘಪರಿವಾರ ತನ್ನ ಅಟ್ಟಹಾಸ ಮುಂದುವರಿಸಿ ಗಲಭೆ ಸೃಷ್ಟಿಸಲು ಪ್ರಯತ್ನಿಸುವುದಾದರೆ ಸಂವಿಧಾನ ಬದ್ದವಾಗಿ ತಡೆಯಲು ಪಾಪ್ಯುಲರ್…

ಪುತ್ತೂರು: 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮಾಡುವ ನೆಪದಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿಸಂಘಪರಿವಾರದ ಹಿಡನ್ ಅಜೆಂಡಾಗಳನ್ನು ಈಡೇರಿಸಲು ಕಬಕ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಪಂಚಾಯತ್ ಸದಸ್ಯರ ಗಮನಕ್ಕೆ ತಾರದೆ ಏಕಪಕ್ಷೀಯವಾಗಿ ನಿಲುವು ತೆಗೆದುಕೊಂಡು ಹೇಡಿ

ಮಂಗಳೂರಿನ ಬಂದರ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ದಾಸ್ತಾನು : ಸಮಗ್ರ ತನಿಖೆಗೆ ಪಾಪ್ಯುಲರ್ ಫ್ರಂಟ್ ಒತ್ತಾಯ

ಮಂಗಳೂರಿನ ಬಂದರ್ ನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಸ್ಫೋಟಕ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದ ಅಂಗಡಿಯೊಂದರಿಂದ 1500 ಕೆ.ಜಿ.ಗೂ ಅಧಿಕ