ಮಂಗಳೂರು | ತುಳುವಿನಲ್ಲಿ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಸಚಿವ ಅಂಗಾರ
ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ 75 ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮವು ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಹಾಗೂ ಜಲಸಾರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ!-->…