Browsing Category

News

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದಂದು ನಡೆದ ದುರಂತ | ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ,…

ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದುರಂತವೊಂದು ನಡೆದಿದ್ದು, ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟ ಘಟನೆ ತುಮಕೂರಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ನಡೆದಿದೆ. ಶಶಾಂಕ್ ( 16), ಪವನ್ (22), ಚಂದನ್ (16)

ಇನ್ನು ಮುಂದೆ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶಾವಕಾಶ | ಪ್ರಧಾನಿ ಮೋದಿ ಮಹತ್ವದ ಘೋಷಣೆ

ಸ್ವಾತಂತ್ರ್ಯೋತ್ಸವದ ಈ ಅಮೃತ ಘಳಿಗೆಯಲ್ಲಿ ಭಾರತವು ಲೈಂಗಿಕ ಸಮಾನತೆಯತ್ತ ಹೊಸ ಹೆಜ್ಜೆ ಇಡಲಿದೆ. ಇದಕ್ಕೆ ಮುನ್ನುಡಿಯಾಗಿ ಇಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅದೇನೆಂದರೆ, ಈವರೆಗೆ ಬಾಲಕರಿಗೆ

75 ನೇ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಕೆಂಪುಕೋಟೆಯಲ್ಲಿ 8 ನೇ ಬಾರಿಗೆ ಮೋದಿ ಭಾಷಣ | ಶತಮಾನೋತ್ಸವದ…

ನವದೆಹಲಿ: ಭಾರತದ ರಾಷ್ಟ್ರಭಕ್ತಿಗೆ ಇಂದು ಅಮೃತ ಘಳಿಗೆ. ರಾಷ್ಟ್ರಾದ್ಯಂತ ಇಂದು 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್ ಮುನ್ನೆಚ್ಚರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 15 ರಂದು 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ…

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು, ಆ. 15 ರಂದು ವಾರಾಂತ್ಯ ಕರ್ಪ್ಯೂ ಮತ್ತು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಆಡಳಿತಾತ್ಮಕ ಸಹಾಯಕ

ದಕ್ಷಿಣಕನ್ನಡದಲ್ಲಿ ಮೂರನೇ ಬಾರಿ ಅತೀ ಹೆಚ್ಚು ಕೊರೋನಾ ಪ್ರಕರಣ | ಶನಿವಾರ 7 ಜನ ಸಾವು

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ 411 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣ ದ.ಕ. ಜಿಲ್ಲೆಯಲ್ಲಿ ದಾಖಲಾಗಿದೆ. ಈವರೆಗೆ ಒಟ್ಟು 1,497 ಮಂದಿ ಕೊರೊನಾದಿಂದ ಮೃತಪಟ್ಟರೆ,

ಕೆರಿಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೀಕರ ಭೂಕಂಪ | 7.2 ತೀವ್ರತೆಗೆ 300 ಕ್ಕೂ ಅಧಿಕ ಬಲಿ

ಪೋರ್ಟ್-ಔ-ಪ್ರಿನ್ಸ್: ಕೆರೆಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೀಕರ ಭೂಕಂಪ ಸಂಭವಿಸಿದೆ. ದುರ್ಘಟನೆಯಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 7.2 ರಷ್ಟು ದಾಖಲಾಗಿದ್ದು, ನೋಡನೋಡುತ್ತಿದ್ದಂತೆಯೇ ನೂರಾರು ಕಟ್ಟಡಗಳು ಸಂಪೂರ್ಣ

ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಿ | ಸೂಚನೆ ಉಲ್ಲಂಘಿಸಿದರೆ ಎಫ್‌ಐಆರ್…

ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶನಿವಾರ ನಗರದಜಿಲ್ಲಾಧಿಕಾರಿಯವರ

ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಯುವತಿಯೋರ್ವಳು ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. ಬೆಳಾಲು ಗ್ರಾಮದ ಕೊಲ್ಪಾಡಿ ಬಳಿಯ ತಿಮರಡ್ಡ ನಿವಾಸಿ ಯಶೋಧರ ಗೌಡ ಅವರ ಪುತ್ರಿ ಪ್ರತಿಕ್ಷಾ(18) ಬಲಿಯಾದ ಯುವತಿ. 2 ದಿನಗಳ ಹಿಂದೆ ಗಂಭೀರ ಸ್ಥಿತಿ ತಲುಪಿದ