Browsing Category

News

ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು

ಸುರತ್ಕಲ್ ಸಮೀಪದ ಎಸ್‌ಇಝಡ್ ‌ನಲ್ಲಿರುವ ಕ್ಯಾಟಸಿಂತ್ ಫರ್ಫಮ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಕಂಪೆನಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆಯೂ ಬೆಂಕಿ ಅನಾಹುತ ಸಂಭವಿಸಿತ್ತು. ಅದರ ದುರಸ್ತಿ ಕಾರ್ಯವು ಮುಂದುವರಿದಿದ್ದು, ವೆಲ್ಡಿಂಗ್ ಮಾಡುವ ವೇಳೆ

ನೆರೆಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಅಪ್ರಾಪ್ತನಿಂದ ಬಾಲಕನ ತಾಯಿಯ ಕೊಲೆ !

ತಮ್ಮ ಮನೆ ಮುಂದೆ 4 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ನೆರೆಮನೆಯ ಅಪ್ರಾಪ್ತ, ಆತನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಎದುರು ಮನೆಯ ಅಪ್ರಾಪ್ತ ಬಾಲಕ ರೇಜರ್‌ನಿಂದ ಮಾಡಿದ ದಾಳಿಯಿಂದಾಗಿ ಕೊಲೆಯಾದ

ದ.ಕ.ಜಿಲ್ಲೆಯ ಪುತ್ತೂರು ಹೊರತು ಪಡಿಸಿ 6 ತಾಲೂಕು ಕೇಂದ್ರಗಳಿಗೆ ಪಶುವೈದ್ಯ ಆಡಳಿತಾಧಿಕಾರಿಗಳೇ ಇಲ್ಲ !!

ಸುಧಾರಿತ ಪಶುಸಂಗೋಪನಾ ಚಟುವಟಿಕೆ ಮೂಲಕ ಗ್ರಾಮೀಣ ಭಾಗದ ಜನರ ಆರ್ಥಿಕ ಬೆಳವಣಿಗೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಮುಖ್ಯ ಪಾತ್ರವಹಿಸುತ್ತದೆ. ಹೀಗಿರುವಾಗ ದ.ಕ ಜಿಲ್ಲೆಯ 6 ತಾಲೂಕು ಪಶುವೈದ್ಯಕೀಯ ಕೇಂದ್ರಗಳಲ್ಲಿ ಮುಖ್ಯ ಆಡಳಿತಾಧಿಕಾರಿಗಳ ನೇಮಕವಾಗದೆ ಕಾರ್ಯಚಟುವಟಿಕೆಗಳಲ್ಲಿ

ಪುತ್ತೂರು | ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ಇಬ್ಬರ ಬಂಧನ

ಪುತ್ತೂರು: ಸಾಲ್ಮರ ಸಮೀಪದ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ನಿನ್ನೆ ಮಧ್ಯ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಸ್ಥಳದಲ್ಲೇ

ಮಂಗಳೂರು | ಮನೆಮನೆಗೆ ಹೋಗಿ, ಮಕ್ಕಳ ಫೋಟೋ ಕ್ಲಿಕಿಸಿ, ಮಾಹಿತಿ ದೋಚಿದ ಅಪರಿಚಿತ ಮಹಿಳೆಯರ ಗ್ಯಾಂಗ್

ಇತ್ತೀಚಿನ ದಿನಗಳಲ್ಲಿ ದರೋಡೆ, ಕಳ್ಳತನಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಅಪರಿಚಿತರ ಹಾವಳಿ ಅಧಿಕವಾಗಿದೆ. ಇದೀಗ ಇಂತಹುದೇ ಒಂದು ಘಟನೆ, ಮಂಗಳೂರು ನಗರದ ಕುಳೂರಿನ ರಾಯಕಟ್ಟೆ ಪ್ರದೇಶದಲ್ಲಿ ನಡೆದಿದೆ. ಮಾರ್ಕೆಂಟಿಂಗ್ ನೆಪದಲ್ಲಿ ನಾಲ್ವರು ಅಪರಿಚಿತ ಮಹಿಳೆಯರು ಮನೆ-ಮನೆಗೆ ಭೇಟಿ

ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿದ…

ಚಾಮರಾಜನಗರ: ಅಂಗವಿಕಲ ಹಾಗೂ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ 2018ರ ಆಗಸ್ಟ್‌ 15ರಂದು ಯಳಂದೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿತ್ತು.ಇದೀಗ ಮೂರು ವರ್ಷಗಳಲ್ಲಿ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. ರವಿ ಅಲಿಯಾಸ್‌ ರವಿಕುಮಾರ್‌ (26) ಶಿಕ್ಷೆಗೆ ಗುರಿಯಾದ

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ 24 ಗಂಟೆಯೂ ಸಂಚರಿಸಲು ಗ್ರೀನ್ ಸಿಗ್ನಲ್

ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾತ್ರಿ ಸಮಯದಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದಾಗಿ ದಿನದ 24 ಗಂಟೆ ಚಾರ್ಮಾಡಿ ಮೂಲಕ

ದ.ಕ.ವಾರಾಂತ್ಯ ಕರ್ಫ್ಯೂ | ಸ್ವಾತಂತ್ರ್ಯ ದಿನಾಚರಣೆಗೂ ಬಡಿದ ಕೊರೊನಾ ಕರಿ ಛಾಯೆ

ಗಡಿ ಜಿಲ್ಲೆಯಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರಲಿದೆ. ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಅಪರಾಹ್ನ 2 ಗಂಟೆಯವರೆಗೆ ಅವಕಾಶವಿರಲಿದೆ. ಉಳಿದಂತೆ ವಾಣಿಜ್ಯ ಚಟುವಟಿಕೆಗಳಿಗೆ