Browsing Category

News

ಬೆಳ್ತಂಗಡಿ : ಗುಂಡು ಹಾರಿಸಿ ಕಾಡು ಹಂದಿ ಹತ್ಯೆ | ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ

ಕಾಡು ಹಂದಿಯೊಂದನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುಡ್ತಲಾಜೆ ಸರಕಾರಿ ಜಾಗದಲ್ಲಿ ನಡೆದಿದೆ. ಈ ಬಗ್ಗೆ ಕಳೆಂಜ ಶಾಖೆಯ ಉಪವಲಯ ಅರಣ್ಯಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಘಟನಾ ಸ್ಥಳಕ್ಕೆ ತೆರಳಿದಾಗ ಒಂದು ಕಾಡು ಹಂದಿ

ಅನುಮತಿ ಪಡೆದು ಮಸೀದಿಗಳಲ್ಲಿ ಮೈಕ್ ಬಳಸುವಂತೆ ಮಸೀದಿಗಳಿಗೆ ಹೈ ಕೋರ್ಟ್ ತಾಕೀತು

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನ್ವಯ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಉಪಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬೆಂಗಳೂರಿನ ಥಣಿಸಂದ್ರ ಹಾಗು ಸುತ್ತಲಿನ 16 ಮಸೀದಿಗಳಿಗೆ ಹೈ ಕೋರ್ಟ್ ಸೂಚಿಸಿದೆ. ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕಗಳನ್ನು

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು ಕಿಡಿಗೇಡಿಗಳು

ಅಕ್ರಮವಾಗಿ ಮಂಜೂರಾಗಿದ್ದ 94 ಸಿ ನಿವೇಶನ ರದ್ದಾಗಿ ಎರಡು ವರ್ಷವಾಗುವಾಗುತ್ತಿದ್ದಂತೆ ಅಧಿಕಾರಿಗಳಿಂದ ಮರು ಮಂಜೂರಾತಿಗೆ…

ಕಡಬ : ಕಡಬದ ಕಲ್ಲಂತಡ್ಕದ ಸ್ಮಶಾನಕ್ಕೆ ಹೊಂದಿಕೊಂಡಿರುವ ಸರಕಾರಿ ಜಮೀನನಲ್ಲಿ ಅಕ್ರಮವಾಗಿ ೯೪ ಸಿ ಯೋಜನೆಯಡಿಯಲ್ಲಿ ಮಂಜೂರಾಗಿರುವ ಹಕ್ಕುಪತ್ರವನ್ನು ರದ್ದು ಪಡಿಸಿ ಎರಡು ವರ್ಷವಾಗುತ್ತಿದ್ದಂತೆ ಮತ್ತೆ ಅದೇ ಜಮೀನಿನಲ್ಲಿ ಅಕ್ರಮವಾಗಿ ಪಡೆದ ೯೪ ಸಿ ನಿವೇಶನವನ್ನು ಅಧಿಕಾರಿಗಳು ಮರು ಮಂಜೂರು ಮಾಡಲು

ಸುಬ್ರಹ್ಮಣ್ಯ : ಕಾಮುಕ ಶಿಕ್ಷಕ ಗುರುರಾಜ್ ವಿರುದ್ದ ಊರವರ ಪ್ರತಿಭಟನೆ | ಕಾಮುಕ ಶಿಕ್ಷಕ ಮತ್ತೆ ಸುಬ್ರಹ್ಮಣ್ಯಕ್ಕೆ…

ಕಡಬ : ಶಾಲಾ ವಿದ್ಯಾರ್ಥಿಯನ್ನು ಅತ್ಯಾಚಾರ ಗೈದ ಆರೋಪ ಹೊತ್ತಿರುವ ಶಿಕ್ಷಕ ಗುರುರಾಜ್ ವಿರುದ್ಧ ಬುಧವಾರ ಕಡಬ ತಾಲೂಕಿನ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜು ಆವರಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸಾರ್ವಜನಿಕ ಪ್ರತಿಭಟನೆ ನಡೆಯಿತು.ಕಾಮುಕ ಶಿಕ್ಷಕ ಮತ್ತೆ ಸುಬ್ರಹ್ಮಣ್ಯಕ್ಕೆ

ಶತಮಾನದ ಅಂತ್ಯಕ್ಕೆ ಸಂಪೂರ್ಣ ಮುಳುಗಲಿದೆ ಕರಾವಳಿ | ನಾಸಾ ಹೊರಹಾಕಿದ ವರದಿಯಲ್ಲೇನಿದೆ? ಯಾವ ನಗರಗಳು ಅಪಾಯದಲ್ಲಿವೆ?

ಕರಾವಳಿ ಭಾಗದ ಸುಮಾರು 12ಕ್ಕೂ ಮಿಕ್ಕಿ ನಗರಗಳಿಗೆ ಎಚ್ಚರಿಕೆಯ ಸುದ್ದಿಯೊಂದು ಈಗಾಗಲೇ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಬಗ್ಗೆ ಬಾಹ್ಯಕಾಶ ಸಂಸ್ಥೆ ನಾಸಾ ತನ್ನ ವರದಿಯನ್ನು ನೀಡಿದ್ದು, ಈ ವರದಿಯ ಪ್ರಕಾರ ಈ ಶತಮಾನದ ಅಂತ್ಯಕ್ಕೆ ಕೆಳಕಂಡ ನಗರಗಳು ಸಂಪೂರ್ಣವಾಗಿ ಮುಳುಗಲಿದೆ ಎಂಬ ಎಚ್ಚರಿಕೆಯ

ಬಂಟ್ವಾಳ :ಪೈಪ್ ಲೈನ್ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳ್ಳತನ |ಪ್ರಕರಣದ ಪ್ರಮುಖ ಆರೋಪಿ ಬಂಧನ

ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳ ಅರಳ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಸುಮಾರು 40 ಲಕ್ಷದ ಪೆಟ್ರೋಲಿಯಂ ಉತ್ಪನ್ನ ಕಳ್ಳತನ ಮಾಡಿರುವ

11ಇ ನಕ್ಷೆಗೆ ಸಲ್ಲಿಸಿದ ಅರ್ಜಿ 16 ತಿಂಗಳಿನಿಂದ ಕಡಬ ಗ್ರಾಮ ಕರಣಿಕರ ಕಛೇರಿಯಲ್ಲಿಯೇ ಬಾಕಿ! |ಪ್ರಧಾನ ಮಂತ್ರಿ…

ಕಡಬ: 11 ಇ ನಕ್ಷೆ ತಯಾರಿಸಲು ಅರ್ಜಿ ಸಲ್ಲಿಸಿ ಸುಮಾರು 16 ತಿಂಗಳು ಕಳೆದರೂ ಅರ್ಜಿಯನ್ನು ಕಛೇರಿಯಲ್ಲಿಟ್ಟುಕೊಂಡು ಅರ್ಜಿಗೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಅರ್ಜಿದಾರರು ಪ್ರದಾನಿ ಕಾರ್ಯಲಯಕ್ಕೆ ದೂರು ಸಲ್ಲಿಸಿದ್ದು ಪರಿಣಾಮ ತ್ವರಿತ ಅರ್ಜಿ ವಿಲೇವಾರಿ ನಡೆಸಿ ವರದಿ ನೀಡುವಂತೆ