Browsing Category

News

ಉರುಳಿಗೆ ಸಿಕ್ಕ ಚಿರತೆ ಬೋನಿಗೆ | ಯಶಸ್ವಿ ಕಾರ್ಯಾಚರಣೆ

ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ‌ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ

ಮಂಗಳೂರು | ಖೈದಿಗೆ ಅನಾನಸು ಹಣ್ಣಿನೊಳಗೆ ಗಾಂಜಾ ಪೂರೈಕೆಗೆ ಯತ್ನ, ಆರೋಪಿ ಅಂದರ್

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿರುವ ಖೈದಿಯೋರ್ವನಿಗೆ ಅನನಾಸು ಹೆಣ್ಣಿನೊಳಗೆ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಅಬ್ದುಲ್ ಮಜೀದ್ ಎಂಬಾತನೇ ವಿಚಾರಣಾಧೀನ ಖೈದಿಗೆ ಗಾಂಜಾ ನೀಡಲು ಯತ್ನಿಸಿದ ಆರೋಪಿ ಎಂದು ತಿಳಿದುಬಂದಿದೆ. ಅಬ್ದುಲ್

ಮೂರನೇ ಅಲೆ ಎದುರಿಸಲು ದ.ಕ ಜಿಲ್ಲೆ ಸರ್ವ ರೀತಿಯಲ್ಲಿಯೂ ಸಜ್ಜು | ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ

ಮಂಗಳೂರು: ಕೊರೋನಾ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಾಲೇ ಕಾರ್ಯಪ್ರವೃತ್ತವಾಗಿದ್ದು, ಜಿಲ್ಲಾಡಳಿತ ಏನೆಲ್ಲಾ ಕ್ರಮ ಕೈಗೊಂಡಿದೆ ಎಂಬುದರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಮಂಗಳೂರು ಪ್ರೆಸ್

ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ದಿನದ ಸವಿನೆನಪಿಗಾಗಿ ಇನ್ನು ಮುಂದೆ ಆಗಸ್ಟ್ 7 “ರಾಷ್ಟ್ರೀಯ ಜಾವಲಿನ್…

ನವದೆಹಲಿ: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ ನೀರಜ್ ಚೋಪ್ರಾ. ಈ ದಾಖಲೆ ಸದಾ ನೆನಪು ಉಳಿಯುವಂತೆ ಮಾಡಲು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಆಗಸ್ಟ್ 7 ನೇ ತಾರೀಖನ್ನು ರಾಷ್ಟ್ರೀಯ ಜಾವೆಲಿನ್ ಡೇ ಹೆಸರಿನಲ್ಲಿ

ಆ.15 : ಸವಣೂರು ವಿದ್ಯಾರಶ್ಮಿಯಲ್ಲಿ ಶೀಂಟೂರು ಸ್ಮೃತಿ 2021

ಸವಣೂರು : ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 15ನೆ ಅಗೋಸ್ತು 2021ನೆ ಆದಿತ್ಯವಾರದಂದು 75ನೆ ಸ್ವಾತಂತ್ರೋತ್ಸವ ದಿನಾಚರಣೆ ಮತ್ತು ಶೀಂಟೂರು ಸ್ಮೃತಿ 2021 (ಸ್ಥಾಪಕರ ದಿನಾಚರಣೆ) ಜಂಟಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಸಂಚಾಲಕ ಕೆ. ಸೀತಾರಾಮ

ಮಂಗಳೂರು | ಮಕ್ಕಿಮನೆ ಕಲಾವೃಂದ ಪ್ರತಿಭಾ ಪ್ರಸ್ತುತಿಯ ಸಮಾರೋಪ ಸಮಾರಂಭ

ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಮಂಗಳವಾರ (10/8/2021) ಪ್ರತಿಭಾ ಪ್ರಸ್ತುತಿಯ ಸಮಾರೋಪ ಸಮಾರಂಭ ಆನ್‍ಲೈನ್ ಮೂಲಕ ಅದ್ಧೂರಿಯಾಗಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಿಮನೆ ಕಲಾವೃಂದದ

ಪೆರುವಾಜೆ : ಕಾನಾವಿನಲ್ಲಿ ಉರುಳಿಗೆ ಬಿದ್ದ ಚಿರತೆ

ಸವಣೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಆ.11 ರಂದು ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು

ಬಾಲಕಿಯ ಅತ್ಯಾಚಾರ ಪ್ರಕರಣ | ಆರೋಪಿ ಸಂಬಂಧಿಕನನ್ನು ಬಂಧಿಸಿದ ಪೊಲೀಸರು

ಬಾಲಕಿಯನ್ನು ಅತ್ಯಾಚಾರವೆಸಗಿದ ಆರೋಪದಲ್ಲಿ ಆಕೆಯ ಚಿಕ್ಕಪ್ಪನನ್ನು ಪೊಕ್ಸೋ ಕಾಯ್ದೆಯಡಿ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಕುಮಾರ್ (30) ಅತ್ಯಾಚಾರವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ. ಸೋಮವಾರ ಶಾಲೆಯಿಂದ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ