Browsing Category

News

ಉಳ್ಳಾಲ : ಉಗ್ರರೊಂದಿಗೆ ಸಂಪರ್ಕ ಹಿನ್ನೆಲೆ ,ಮಾಜಿ ಶಾಸಕರ ಪುತ್ರನ ಮನೆಗೆ ವಿ.ಹಿಂ.ಪ, ಬಜರಂಗದಳ ಮುತ್ತಿಗೆ

ಮಂಗಳೂರು : ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಇದಿನಬ್ಬ ಪುತ್ರ ಬಿ.ಎಂ ಬಾಷಾ ಮನೆಗೆ ಎನ್‌ಐಎ ದಾಳಿ ನಡೆಸಿ ಆತನ ಪುತ್ರನನ್ನು ಬಂಧಿಸಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಉಳ್ಳಾಲದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಪ್ರತಿಭಟನೆ ನಡೆಸಿ ಲವ್ ಜಿಹಾದ್ ನಡೆಸಿ

ಕಾರಿನ ಡಿಕ್ಕಿಯಲ್ಲಿ ಲಾಕ್ ಮಾಡಿ ಬೆಂಕಿ ಹಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ

ಜಪಾನ್ ಮೂಲದ ಟೆಕ್ನೋ ಪ್ರೊ ಪಾಲಾದ ಕರಾವಳಿಯ ಸಾಫ್ಟವೇರ್ ಕಂಪನಿ | ಬರೋಬ್ಬರಿ 805 ಕೋಟಿ ರೂಪಾಯಿಗೆ ಸೇಲಾದ ರೋಬೋಸಾಫ್ಟ್

25 ವರ್ಷಗಳ ಹಿಂದೆಯೇ ಕರಾವಳಿ ಭಾಗದಲ್ಲಿ ಸಾಫ್ಟ್‌ವೇರ್‌ ಕಂಪೆನಿಯೊಂದನ್ನು ಪ್ರಾರಂಭಿಸಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿದ್ದ ಉಡುಪಿ ಮೂಲದ ರೋಬೋಸಾಫ್ಟ್‌ ಕಂಪೆನಿ ಬರೋಬ್ಬರಿ 805 ಕೋಟಿ ರೂಪಾಯಿಗೆ ಸೇಲ್‌ ಆಗಿದೆ. ಕರಾವಳಿಯ ಹೆಮ್ಮೆಯ ಕಂಪೆನಿಯಾಗಿ, ಹಲವು ಮಂದಿ ಲೋಕಲ್ ಪ್ರತಿಭೆಗಳಿಗೆ

ಮಂಗಳೂರು | ಬಿಕರ್ನಕಟ್ಟೆ ಬಳಿ ಸ್ಕೂಟರ್ ಸವಾರನ ಮೇಲೆಯೇ ಹರಿದ ಲಾರಿ, ಸವಾರ ಸ್ಥಳದಲ್ಲೇ ಸಾವು

ಮಂಗಳೂರು ನಗರದ ನಂತೂರು ಬಿಕರ್ನಕಟ್ಟೆ ಸಮೀಪ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಉಳಾಯಿಬೆಟ್ಟು ನಿವಾಸಿ, ಬಸ್ ಚಾಲಕ ದಯಾನಂದ್ (35) ಎಂದು ಗುರುತಿಸಲಾಗಿದೆ. ದಯಾನಂದ್ ಕೆಲಸ ಮುಗಿಸಿ ನಂತೂರಿನಿಂದ

ಬೆಳ್ತಂಗಡಿ : ಸುಲ್ಕೇರಿಯಲ್ಲಿ ಮನೆಯಿಂದ ಕಣ್ಮರೆಯಾದ ಮಗು ಶವವಾಗಿ ಪತ್ತೆ

ಬೆಳ್ತಂಗಡಿ : ಸುಲ್ಕೇರಿ ಗ್ರಾಮದ ಜಂತಿಗೋಳಿ ಪರಾರಿ ಎಂಬಲ್ಲಿ ಮನೆಯಲ್ಲಿದ್ದ 2 ವರ್ಷ ಪ್ರಾಯದ ಮಗು ಆ.10ರಂದು ಮಧ್ಯಾಹ್ನದಿಂದ ನಾಪತ್ತೆಯಾದ ಮಗು ಶವವಾಗಿ ಪತ್ತೆಯಾಗಿದೆ. ಮಗುವಿನ ಶವ ಮನೆಯಿಂದ ತುಸು ದೂರದ ನದಿಯಲ್ಲಿ ಪತ್ತೆಯಾಗಿದೆ.ಅಗ್ನಿ ಶಾಮಕ ದಳದವರು ಮಗುವಿನ ಶವವನ್ನು ನದಿಯಿಂದ

ಸವಣೂರು : 400 ಮೀ ಟ್ರ್ಯಾಕ್ ಕ್ರೀಡಾಂಗಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ದಿನೇಶ್…

ಸವಣೂರು: ಸವಣೂರಿನಲ್ಲಿ ಸ.ಪ.ಪೂ.ಕಾಲೇಜಿಗೆ ಹೊಂದಿಕೊಂಡಂತೆ ಪ್ರಸ್ತಾವಿತ 400 ಮೀ.ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ದೆಹಲಿಯಲ್ಲಿ ಮನವಿ ಸಲ್ಲಿಸಿದರು. ಈ ಸಂಧರ್ಭ ಪುತ್ತೂರು ಶಾಸಕ

ಕಡಬ : ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ | ರಕ್ಷಣೆಗೆ ಬಾಲಕಿ ಬೊಬ್ಬೆ ಹೊಡೆದಾಗ…

ಇಂದು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕಿಯೋರ್ವಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆ ಬಳಿಕ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಘಟನೆ ವಿವರ:ಪ್ರೌಢ ಶಾಲಾ ವಿದ್ಯಾರ್ಥಿಯೊಬ್ಬಳು ಇಂದು ಸಂಜೆ ಶಾಲೆ ಬಿಟ್ಟು

ಇಂದು ಮಕ್ಕಿಮನೆ ಕಲಾವೃಂದ ಮಂಗಳೂರು ಇವರಿಂದ ಪ್ರತಿಭಾ ಪ್ರಸ್ತುತಿಯ 25 ನೇ ಸಂಚಿಕೆ | ಬೆಳ್ಳಿ ಹಬ್ಬದ ಸಂಭ್ರಮದಲ್ಲಿ…

ಅದೊಂದು ಭೀಮಬಲದ ಸಂಘಟನೆ. ಸಾಂಸ್ಕೃತಿಕ ಪ್ರತಿಭೆಗಳನ್ನು ಅಪ್ಪಿ ಬಿಗಿದಪ್ಪಿ ತೋಳತೆಕ್ಕೆಗೆ ಸೇರಿಸಿ, ಬಳಸಿ, ಬೆಳೆಸಿ ಅವರ ಪ್ರತಿಭೆಗಳಿಗೆ ಜಲಧಾರೆಯನ್ನು ಎರೆದು ಪೋಷಿಸುವ ಸಾಂಸ್ಕೃತಿಕ ಸಂಘಟನೆ. ಕಲಾರಸಿಕರನ್ನು ಕೈ ಬೀಸಿ ಕರೆದು ಅವರ ಹೃನ್ಮನಗಳನ್ನು ಪ್ರಫುಲ್ಲಿತಗೊಳಿಸುವ ಕಾರ್ಯಕ್ರಮ. ಇಂತಹಾ