Browsing Category

News

ಬೆಳ್ತಂಗಡಿ | ಮನೆಯಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗು ಇದ್ದಕ್ಕಿದ್ದಂತೆ ನಾಪತ್ತೆ, ಹತ್ತಿರದ ನದಿಗೆ ಮಗು ಇಳಿದ…

ಬೆಳ್ತಂಗಡಿ: ಸುಲ್ಕೇರಿ ಬಳಿಯ ಜಂತಿಗೋಳಿ ಬಳಿ ಮನೆಯಲ್ಲಿ ಆಟವಾಡುತ್ತಿದ್ದ ಸುಮಾರು ಎರಡುವರೆ ವರ್ಷ ಪ್ರಾಯದ ಹೆಣ್ಣು ಮಗು ನಾಪತ್ತೆಯಾದ ಘಟನೆ ನಡೆದಿದೆ. ಜಂತಿಗೋಳಿ ಬಳಿಯ ಮನೆಯೊಂದರಲ್ಲಿ ಸುಮಾರು ಎರಡುವರೆ ವರ್ಷ ಪ್ರಾಯದ ಹೆಣ್ಣು ಮಗುವನ್ನು ಅಜ್ಜನ ಜೊತೆ ಬಿಟ್ಟು, ತಾಯಿ ಹಾಗೂ ಅಜ್ಜಿ

“ಬಿರ್ದ್’ದ ಕಂಬುಲ” ಚಿತ್ರದ ಶೀರ್ಷಿಕೆ ಬಿಡುಗಡೆ | ಸುಬ್ರಹ್ಮಣ್ಯದಲ್ಲಿ ಸಚಿವ ಎಸ್.ಅಂಗಾರ ಅವರಿಂದ…

ಸುಬ್ರಹ್ಮಣ್ಯ: ಎ.ಆರ್.ಪ್ರೊಡಕ್ಷನ್ ಲಾಂಛನದಲ್ಲಿ ಅರುಣ್ ರೈ ತೋಡಾರ್ ನಿರ್ಮಾಣದಲ್ಲಿ ಖ್ಯಾತ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಬಹುಭಾಷೆಯಲ್ಲಿ ತಯಾರಾಗುತ್ತಿರುವ "ಬಿರ್ದ್'ದ ಕಂಬುಲ" ಸಿನೆಮಾದ ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ

ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ವ್ಯಕ್ತಿಯೋರ್ವರು ಕೆರೆಯ ನೀರಿನಲ್ಲಿ ಈಜಲು ತೆರಳಿದ್ದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಎಂಬವರೇ ಮೃತಪಟ್ಟ ವ್ಯಕ್ತಿ. ತಲಪಾಡಿ ಟೋಲ್ ನಲ್ಲಿ

ನರಿಮೊಗರು : ಜೀಗುಜ್ಜೆ ಕೊಯ್ಯುವಾಗ ವಿದ್ಯುತ್ ತಂತಿಗೆ ತಗುಲಿದ ದೋಟಿ | ತಾ.ಪಂ.ಮಾಜಿ ಸದಸ್ಯೆ ಯಶೋಧಾ ಅವರ ಪತಿ ಮೃತ್ಯು

ಪುತ್ತೂರು : ವಿದ್ಯುತ್ ಶಾಕ್ ನಿಂದ ಪುತ್ತೂರು ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಯಶೋಧಾ ಅವರ ಪತಿ ಕೃಷ್ಣಪ್ಪ ಗೌಡ ಅವರು ಮೃತಪಟ್ಟ ಘಟನೆ ಆ.10ರಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಒತ್ತೆಮುಂಡೂರು ನಿವಾಸಿ ಕೃಷ್ಣಪ್ಪ ಗೌಡ ಮೃತ ದುರ್ದೈವಿ. ಕೃಷ್ಣಪ್ಪ

ಸುಬ್ರಹ್ಮಣ್ಯ: ಪ್ರಾಧ್ಯಾಪಕನ ಕಾಮ ಕೃತ್ಯಕ್ಕೆ ಅ.ಭಾ.ವಿ.ಪ ಖಂಡನೆ | ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆಯ…

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿ ತಿದ್ದಿ ತೀಡಬೇಕಾದ ಉಪನ್ಯಾಸಕನೇ ವಿದ್ಯಾರ್ಥಿನಿಯರ ಬಾಳಲ್ಲಿ ಚೆಲ್ಲಾಟವಾಡಿರುವ ಘಟನೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ನಡೆದಿದ್ದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಪೈಶಾಚಿಕ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಮೊದಲು ಈತನ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ನು ಹೂಗುಚ್ಚ, ಹಾರ, ತುರಾಯಿ, ನೆನಪಿನ ಕಾಣಿಕೆಗಳಿಗೆ ಬ್ರೇಕ್

ಇನ್ನು ಮುಂದೆ ಸರ್ಕಾರದ ಸಭೆ-ಸಮಾರಂಭಗಳಲ್ಲಿ ಹಾರ, ಹೂಗುಚ್ಛ, ತುರಾಯಿ, ನೆನಪಿನ ಕಾಣಿಕೆ, ಹಣ್ಣಿನ ಬುಟ್ಟಿ, ಶಾಲು ಇತ್ಯಾದಿಗಳನ್ನು ಕಾಣಿಕೆಯಾಗಿ ನೀಡುವುದನ್ನು ರದ್ದುಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ

ಯುವತಿ ಟೈಟ್ ಆದ ಡ್ರೆಸ್ ಹಾಕಿದ್ದಕ್ಕೆ ಗುಂಡು ಹೊಡೆದು ಕೊಂದ ಜಿಹಾದಿಗಳು

ಯುವತಿ ಬಿಗಿಯಾದ ಬಟ್ಟೆಯನ್ನು ಧರಿಸಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯ ಬಲ್ಕನ್‍ನಲ್ಲಿ ನಡೆದಿದೆ. ನಜಾನಿನ್ (21) ಮೃತ ಯುವತಿ ಎಂದು ಗುರುತಿಸಲಾಗಿದೆ. ಸಮರ್ ಕ್ವಾಂಡ್ ಎಂಬ ಹಳ್ಳಿಯಲ್ಲಿ ಯುವತಿಯನ್ನು ಕೊಲೆ ಮಾಡಲಾಗಿದ್ದು, ಈ ಹಳ್ಳಿ

ಗೃಹಸಚಿವ ಆರಗ ಜ್ಞಾನೇಂದ್ರರಿಂದ ಜಬರ್ದಸ್ತ್ ನ್ಯೂಸ್ | ವಾಹನ ಸವಾರರಿಂದ ಸ್ಪಾಟ್ ಫೈನ್ ಕಲೆಕ್ಷನ್ ಇನ್ನು ಮಾಡೋಹಾಗಿಲ್ಲ

ಬೆಂಗಳೂರು : ಗೃಹ ಸಚಿವರಾದ ಬಳಿಕ ಆರಗ ಜ್ಞಾನೇಂದ್ರ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ಸ್ಥಳದಲ್ಲೇ ಟ್ರಾಫಿಕ್ ದಂಡ ಪಾವತಿಯನ್ನು ರದ್ದುಗೊಳಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಏರುತ್ತಿರುವ ಪೆಟ್ರೋಲ್ ಡೀಸೆಲ್