Browsing Category

News

ಇನ್ಮುಂದೆ ಸ್ಪೀಡ್ ಆಗಿ ಗಾಡಿ ಓಡಿಸೋರನ್ನು ರಸ್ತೆ ಬದಿಯ ಎಲೆಕ್ಟ್ರಿಕ್ ಕಂಬಗಳೇ ಪತ್ತೆ ಹಚ್ಚಿ ಪೊಲೀಸರಿಗೆ ತಿಳಿಸಲಿವೆ |…

ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುತ್ತವೆ. ಇನ್ನು ಹೆಚ್ಚಿನ ಅಪಘಾತಗಳಿಗೆ ಅತಿವೇಗದ ಚಾಲನೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸದಿರುವುದೇ ಪ್ರಮುಖ ಕಾರಣವಾಗಿದೆ. ಸರ್ಕಾರ ಈ ಅಪಘಾತಗಳನ್ನು ನಿಯಂತ್ರಿಸಲು ನಿರಂತರ ಪ್ರಯತ್ನ ಮಾಡುತ್ತಲೇ ಬಂದಿದೆ.

ಮಂಗಳೂರು | ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಬಾವಿಗಿಳಿದು ರಕ್ಷಿಸಿದ ಮಹಿಳೆ | ಸಾವು ಬದುಕಿನ ಮಧ್ಯೆ…

ಮಂಗಳೂರು: ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯೊಂದನ್ನು ಪ್ರಾಣಿಪ್ರೇಮಿ ರಜಿನಿ ದಾಮೋದರ ಶೆಟ್ಟಿ ಎಂಬುವವರು ಬಾವಿಗಿಳಿದು ರಕ್ಷಿಸಿದ ಘಟನೆ ನಗರದ ಜೆಪ್ಪು ಬಳಿ ನಡೆದಿದೆ. ಜೆಪ್ಪು ಬಳಿಯ ಸಂದೀಪ್ ಎಂಬುವವರ ನೀರಿದ್ದ ಬಾವಿಗೆ ಬೆಕ್ಕಿನ ಮರಿ ಬಿದ್ದಿತ್ತು. ಅದಕ್ಕೆ ಮೇಲೆ ಬರಲಾಗದೆ

ಕೊಕ್ಕಡ | ಸೌತಡ್ಕ ದರೋಡೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆ ದರೋಡೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ಹೊಸಮಜಲು ನಿವಾಸಿ ಚಂದ್ರಶೇಖರ ಶೆಟ್ಟಿ (50) ಹಾಗೂ ಸುರತ್ಕಲ್ ಸೂರಿಂಜೆಯ ದಾವೂದ್ ಹಕೀಂ (36) ಬಂಧಿತ

ಕಾರ್ಕಳ: ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿ|ಸಭೆಯ ಮಧ್ಯದಲ್ಲೇ ಸಖತ್ ಕ್ಲಾಸ್ ತೆಗೆದು ಹೊರಕಳುಹಿಸಿದ ನೂತನ…

ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದು ಬೇಜವಾಬ್ದಾರಿತನ ಪ್ರದರ್ಶಿಸಿದ ಅಧಿಕಾರಿಯನ್ನು ನೂತನ ಸಚಿವ ವಿ.ಸುನಿಲ್ ಕುಮಾರ್ ಅವರು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳುಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾ.ಪಂ ಸಾಮರ್ಥ್ಯ ಸೌಧದಲ್ಲಿ, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ

ಮೂಡುಬಿದಿರೆ: ರಂಗಸ್ಥಳದಲ್ಲೇ ಕುಸಿದು ಬಿದ್ದ ಯಕ್ಷಗಾನ ಪಾತ್ರಿ | ಮರಳಿ ಚೇತರಿಸಿಕೊಂಡು ಪ್ರೇಕ್ಷಕರನ್ನು ರಂಜಿಸಿದ…

ಯಕ್ಷಗಾನದ ಸಂದರ್ಭದಲ್ಲಿ ಪಾತ್ರಧಾರಿಯೊಬ್ಬರು ಆಕಸ್ಮಿಕವಾಗಿ ಕುಸಿದು ಬಿದ್ದು,ಆ ಬಳಿಕ ಚೇತರಿಸಿಕೊಂಡು ಮರಳಿ ರಂಗ ಪ್ರದರ್ಶನ ನೀಡಿದ ಘಟನೆ ನಿನ್ನೆ ಮೂಡುಬಿದಿರೆಯಲ್ಲಿ ನಡೆದಿದೆ. ನಿನ್ನೆ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭದಲ್ಲಿ ಅರ್ಜುನನ ವೇಷಧಾರಿಯಾಗಿ ಪಾತ್ರದಲ್ಲಿದ್ದ ಶ್ರೀ

2022ನೇ ಸಾಲಿನ ಪದ್ಮ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನಕ್ಕೆ ಸೆಪ್ಟೆಂಬರ್‌ 15, 2021ರವರೆಗೆ ಅವಕಾಶ

2022ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿಗಳಿಗೆ (ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ) ಆನ್‌ಲೈನ್ ಮೂಲಕ ನಾಮನಿರ್ದೇಶನ/ಶಿಫಾರಸುಗಳನ್ನು ಆಹ್ವಾನಿಸಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು 2021ರ ಸೆಪ್ಟೆಂಬರ್ 15 ಕೊನೆಯ

ಇಂದಿನಿಂದ ಜಿಲ್ಲೆಯಾದ್ಯಂತ ಬಾಗಿಲು ಮುಚ್ಚಲಿವೆ ರೆಕ್ರಿಯೇಷನ್ ಕ್ಲಬ್ | ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಹಾಮಾರಿ ವ್ಯಾಪಕವಾಗಿ ಹರಡಿದ್ದು,ಈಗಾಗಲೇ ಸರ್ಕಾರ ವಾರಂತ್ಯ ಕರ್ಫ್ಯೂ ನ್ನು ಜಾರಿಗೊಳಿಸಿದೆ.ಆದರೆ ಇದೀಗ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ರಿಕ್ರಿಯೇಷನ್ ಕ್ಲಬ್‌ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೋವಿಡ್

ನಾಗರ ಪಂಚಮಿ ಆಚರಣೆ ಮೇಲೆ ಕೊರೋನ ಕರಿನೆರಳು | ಈ ಬಾರಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತದಿಂದ…

ಮಂಗಳೂರು : ಗಡಿಭಾಗದಲ್ಲಿ ಹೆಚ್ಚಾದ ಕೊರೊನ ಪ್ರಕರಣದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂಗೆ ಆದೇಶ ನೀಡಿದೆ. ಮತ್ತೊಂದೆಡೆ ದೇಗುಲಗಳಲ್ಲೂ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಿದೆ. ಈ ಬಾರಿಯ