Browsing Category

News

ಸುಳ್ಯ:ಕೊರೋನ ಪಾಸಿಟಿವ್ ವರದಿ ಬಂದ ದಂಪತಿ ಮನೆ ಬಿಟ್ಟು ಪರಾರಿ | ಅನ್ನ ನೀರಿಲ್ಲದೇ ಮನೆಯೊಳಗೇ ಬಂಧಿಯಾದ ವೃದ್ಧೆ…

ಸುಳ್ಯ:ಕೊರೊನಾ ಪಾಸಿಟಿವ್ ಬಂದಿರುವ ದಂಪತಿಗಳು ತನ್ನ ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ, ಊರು ಬಿಟ್ಟು ಹೋದ ಅಮಾನವೀಯ ಘಟನೆ ನಡೆದಿದ್ದು,ಇತ್ತ ದಂಪತಿಯ ವೃದ್ಧ ತಾಯಿ ಮೂರು ಊಟ ನೀರು ಸಿಗದೇ ಅಸ್ವಸ್ಥಗೊಂಡಿದ್ದು,ಸದ್ಯ ಅರೋಗ್ಯ ಇಲಾಖೆಯು ದಂಪತಿಗಳ ಹುಡುಕಾಟಕ್ಕೆ ಮುಂದಾಗಿದೆ. ಸುಳ್ಯ

ಎಸ್.ಎಸ್.ಎಲ್.ಸಿ.ಯಲ್ಲಿ ಸವಣೂರು ವಿದ್ಯಾರಶ್ಮಿಗೆ 100% ಫಲಿತಾಂಶದೊಂದಿಗೆ 10 ವಿಶಿಷ್ಟ ಶ್ರೇಣಿ

ಜುಲೈ 2021ರಲ್ಲಿ ಜರುಗಿದ ಹತ್ತನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಉತ್ತಮ ಫಲಿತಾಂಶ ಲಭ್ಯವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. (1. ಮುಜೂರು ಮನೆ ಐತೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ : ಮಂಜುನಾಥನಗರ ಸರಕಾರಿ ಪ್ರೌಢ ಶಾಲೆಗೆ ಶೇ.100

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಗೆ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ. ದಾಮಿನಿ ಮಹೇಶ್ ಕುಮಾರ್ ರಂಝೀನಾ ಶಾಲೆಯಲ್ಲಿ ದಾಮಿನಿ ಬಿ 585

ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಚಿತ್ರನಟಿ ಶರಣ್ಯ ಶಶಿ ಇನ್ನಿಲ್ಲ

ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಆ.09ರಂದು ಕೊನೆಯುಸಿರೆಳೆದಿದ್ದಾರೆ. 35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈ ನಟಿಗೆ ಕಳೆದ ಮೇ 23 ರಂದು ಕೋವಿಡ್

ಬಿಜೆಪಿ,ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಸುಳ್ಳು ದೂರು ಹಿಂಪಡೆಯುವಂತೆ ಗೃಹ ಸಚಿವರಿಗೆ ಕೋಟ ಮನವಿ

ಬಿಜೆಪಿ ಮತ್ತು ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ದುರುದ್ದೇಶ ಪೂರ್ವಕ ಹಾಗೂ ಸುಳ್ಳು ಪ್ರಕರಣಗಳ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕೋಟ ಶ್ರೀನಿವಾಸ ಅವರು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳೂ

ಗುತ್ತಿಗಾರು : ಸಚಿವ ಅಂಗಾರ ಅವರಿಂದ ವಿದ್ಯುತ್ ಸಬ್ ಸ್ಟೇಶನ್ ಗೆ ಪ್ರಾಯೋಗಿಕ ಚಾಲನೆ | ಜನ ಒತ್ತಡ ತಂದಾಗ ಅಭಿವೃದ್ಧಿ…

ಗುತ್ತಿಗಾರಿನ ಬಹುದಿನಗಳ ಬೇಡಿಕೆಯಾಗಿದ್ದ 33/11ಕೆವಿ ವಿದ್ಯುತ್‌ ಸಬ್ ಸ್ಟೇಶನ್ ಸುಮಾರು 13 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರಾಯೋಗಿಕ ವಿದ್ಯುತ್‌ ಚಾಲನೆ ನೀಡಿ ಮಾತನಾಡಿದರು. ಜನ ಒತ್ತಡ ತಂದಾಗ

ಹನಿಟ್ರ್ಯಾಪ್ ಪ್ರಕರಣ : ಇನ್ನೋರ್ವ ಆರೋಪಿಯ ಬಂಧನ

ಪುತ್ತೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬರೆಗಳನ್ನು ಬಿಚ್ಚಲು ಪ್ರೇರೇಪಿಸಿ

ಸುಬ್ರಹ್ಮಣ್ಯ:ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಯರು ರಾಜ್ಯಕ್ಕೇ ಪ್ರಥಮ| ಅನನ್ಯ ಹಾಗೂ ವೆನೆಸಾ ಶರೀನಾ ಈ ಬಾರಿಯ…

ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಯರಾದ ಅನನ್ಯ ಹಾಗೂ ವೆನೆಸಾ ಶರಿನಾ ಡಿಸೋಜ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಲೇ ರಾಜ್ಯದಲ್ಲೇ ಕಡಬ ತಾಲೂಕಿನ