Browsing Category

News

ಬೆಳ್ತಂಗಡಿ | ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ…

ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು

ಬಿಗ್ ಬಾಸ್ ಸೀಸನ್ 8 | ಬಿಗ್ ಬಾಸ್ ಆದ ಮಂಜು ಪಾವಗಡ | ಹಾಸ್ಯ ಕಲಾವಿದನ ಮುಡಿಗೇರಿತು ವಿನ್ನರ್ ಪಟ್ಟ

ಬಿಗ್ ಬಾಸ್ ಸೀಸನ್ 8 ರಲ್ಲಿ ಮಜಾಭಾರತ ಖ್ಯಾತಿಯ ಹಾಸ್ಯ ಕಲಾವಿದ ಮಂಜು ಪಾವಗಡ ಗೆಲುವು ಸಾಧಿಸಿದ್ದಾರೆ. ಬಿಗ್ ಬಾಸ್ ಸೀಸನ್ 8 ರ ವಿನ್ನರ್ ಲ್ಯಾಗ್ ಮಂಜು ಅಲಿಯಾಸ್ ಮಂಜು ಪಾವಗಡ ಅವರಿಗೆ 45,03,495 ಮತಗಳು ಬಿದ್ದರೆ, ರನ್ನರ್ ಅಪ್ ಅರವಿಂದ್ ಅವರಿಗೆ 43,35,957 ಮತಗಳು ಬಿದ್ದಿವೆ. ಇದು ಬಿಗ್

ವೀಕೆಂಡ್ ಲಾಕ್‌ಡೌನ್ ಇದ್ದರೂ ಅಕ್ರಮ ಕೋಳಿ ಅಂಕ | ಪೊಲೀಸ್ ದಾಳಿ

ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ15 ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕುಳ ಗ್ರಾಮದ ಪಾಂಡೆಲುಗುತ್ತು ಎಂಬಲ್ಲಿ ನಡೆದಿದೆ. ಭರತ್ ,ಬಾಲಕೃಷ್ಣ ,ಸಂಜೀವ,ಶೇಷಪ್ಪ ಗೌಡ , ಜನಾರ್ಧನ ,ಭಾಸ್ಕರ ,ಗೋಪಾಲ ಕೆ ,ರಾಮಚಂದ್ರ ,ವಿಶ್ವನಾಥ ,ಕೃಷ್ಣಪ್ಪ ಪೂಜಾರಿ

ಬಾರದ ಲೋಕಕ್ಕೆ ಪಯಣಿಸಿದ ಕಂಬಳದ ಗುರುವಪ್ಪ ಪೂಜಾರಿ | ಯಜಮಾನನಿಗೆ ಕಾಯುತಿದೆ ಕಂಬಳದ ಕೋಣಗಳು

ಮಂಗಳೂರು: ಕಾರು-ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಂಬಳ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದ ಗುರುವಪ್ಪ ಪೂಜಾರಿ ಅವರು ಇಹಲೋಕ ತ್ಯಜಿಸಿದ್ದಾರೆ. ಕಂಬಳ ಕ್ಷೇತ್ರದಲ್ಲಿ ತನ್ನದೇ ಹೆಸರಿನ ಮೂಲಕ ಅಡ್ಡ ಹಲಗೆಯ ಕಂಬಳ ಕ್ರೀಡೆಯಲ್ಲಿ ಛಾಪನ್ನು ಮೂಡಿಸಿದ್ದ ಗುರುವಪ್ಪ ಪೂಜಾರಿಯವರು,

ತಮ್ಮನ ಕೊಂದ ಅಣ್ಣನ ಬಂಧಿಸಿದ ಬಂಟ್ವಾಳ ಪೊಲೀಸರು | ಸಂಶಯಕ್ಕೆ ಸಹೋದರನ ಕೊಂದ ಪಾಪಿ

ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಕೊಂದ ಅಣ್ಣ ರವಿ ನಾಯ್ಕ್ ನನ್ನು ಬಂಟ್ವಾಳ ನಗರ ಪೊಲೀಸರು ಬೊಂಡಾಲದಲ್ಲಿ ಬಂಧಿಸಿದ್ದಾರೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತನಾಗಿದ್ದು,

ಕೋವಿಡ್ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಪಡೆಯುವುದು ಇನ್ನಷ್ಟು ಸಲೀಸು | ವ್ಯಾಟ್ಸಪ್ ಮೂಲಕವೂ ಈಗ ಸರ್ಟಿಫಿಕೇಟ್…

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಈಗ ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು ಈ ಕುರಿತು ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಂತಾರಾಜ್ಯ ಪ್ರಯಾಣಿಕರಿಗೆ ಹಾಗೂ ಉದ್ಯೋಗಿಗಳಿಗೆ ಸೇರಿದಂತೆ ಎಲ್ಲರಿಗೂ ಕೊರೋನಾ ವಾಕ್ಸಿನ್ ಪಡೆದಿರುವ ಪ್ರಮಾಣಪತ್ರ ಕಡ್ಡಾಯವಾಗಿದೆ.

ಸುಳ್ಯ : ಕಾಲು ಜಾರಿ ಕೆರೆಗೆ ಬಿದ್ದ ಮಗು | ರಕ್ಷಿಸಲು ಇಳಿದ ತಾಯಿ ,ಇಬ್ಬರೂ ಮುಳುಗಿ ಸಾವು

ತಾಯಿ ಹಾಗೂ ಮಗು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಮಾಪಲಕಜೆ ಎಂಬಲ್ಲಿ ಇಂದು ನಡೆದಿದೆ. ಮಾಪಲಕಜೆಯ ಜನಾರ್ದನ ನಾಯಕ್ ಎಂಬವರ ಪುತ್ರಿ ಸಂಗೀತ ಅವರ ಮಗು ಮನೆಯ ಬಳಿಯ ಕೆರೆಗೆ ಕಾಲು ಜಾರಿ ಬಿದ್ದಿದೆ. ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ

Breaking news ತನ್ನ ವಿದ್ಯಾರ್ಥಿನಿಯ ಮೇಲೆಯೇ ಅತ್ಯಾಚಾರ ನಡೆಸಿದ ಕಾಮುಕ ಶಿಕ್ಷಕ | ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯ…

ತಾನು ಪಾಠ ಕಲಿಸುತ್ತಿರುವ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಬಂಧಿಸಿದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಬಂಧಿತ ಶಿಕ್ಷಕನನ್ನು ರಾಯಚೂರು ಮೂಲದ, ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ಪ್ರೌಢ