Browsing Category

News

ವೈದ್ಯೆಯ ಸಾವಿಗೆ ಕಾರಣನಾದ ಆಕೆಯ ಪತಿ ಆರ್.ಟಿ.ಓ ಕೆಲಸದಿಂದ ವಜಾ

ಪತ್ನಿಯ ಸಾವಿಗೆ ಕಾರಣನಾದ ಪತಿ ಆರ್‌ಡಿ.ಓ ಒಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿದೆ. ವರದಕ್ಷಿಣೆ ಹಾಗೂ ದೈಹಿಕ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದ ಆರೋಪಿ ಕಿರಣ್ ಎಂಬಾತನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಕೇರಳದ ಕೊಲ್ಲಂನಲ್ಲಿ ಪತ್ನಿ, ವೈದ್ಯೆ ಎಸ್ಎ ವಿಸ್ಮಯ ಅವರಿಗೆ

ಬಂಟ್ವಾಳ: ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಶಂಕೆ |ಒಡಹುಟ್ಟಿದ ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಅಣ್ಣ

ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಶಂಕಿಸಿದ ಅಣ್ಣನೇ ತಮ್ಮನ ತಲೆಗೆ ಸಲಾಕೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಗೈದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ. ಅಣ್ಣನ ಸಲಾಕೆಯ ಹೊಡೆತಕ್ಕೆ ಸಿಕ್ಕಿ ಮೃತಪಟ್ಟ

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ ಜಲಾವೃತ | ಮುಳುಗಿತು ದರ್ಪಣತೀರ್ಥ ಸೇತುವೆ

ಕಡಬ : ಘಟ್ಟ ಪ್ರದೇಶದಲ್ಲಿ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಶುಕ್ರವಾರ ಸುರಿದ ನಿರಂತರ ಮಳೆಗೆ ಕುಮಾರಧಾರ ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದು ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿತ್ತು. ಕುಮಾರಧಾರದ ಉಪನದಿಯಾದ

ಜಿಲ್ಲೆಯಲ್ಲಿ ಉತ್ಸವಗಳಿಗೆ ನಿರ್ಬಂಧ ಹಿನ್ನೆಲೆ | ರಾಮಕುಂಜ ಕೊಂದಪ್ಪಡೆ ದೇವಸ್ಥಾನದ ಆಟಿ ಅಮಾವಾಸ್ಯೆ ಉತ್ಸವ ರದ್ದು

ಕಡಬ : ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿಯವರ ಆದೇಶದಂತೆ ರಾಮಕುಂಜ ಗ್ರಾಮದ ಕೊಂದಪ್ಪಡೆ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಆ.೮ರಂದು ನಡೆಯಲಿದ್ದ ಆಟಿ ಅಮಾವಾಸ್ಯೆ ಉತ್ಸವ ರದ್ದುಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ

ಉಡುಪಿ:ನೂತನ ಸಚಿವರನ್ನು ಸ್ವಾಗತಿಸುವ ಸಂದರ್ಭ ಕೆಲ ಕಾರ್ಯಕರ್ತರ ಜೇಬಿಗೆ ಕತ್ತರಿ!! ಜನಜಂಗುಳಿಯ ನಡುವೆ ತಮ್ಮ ಕೈಚಳಕ…

ಕಾರ್ಯಕರ್ತರೆಲ್ಲ ಸೇರಿ ನೂತನ ಸಚಿವರನ್ನು ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ,ಸಚಿವರಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸುತ್ತಿರುವ ಸಚಿವರನ್ನು ಕಾಣುವ ತವಕದಲ್ಲಿ ಎಲ್ಲೆಡೆಯಲ್ಲೂ ಜನಜಂಗುಳಿ ನೂಕುನುಗ್ಗಲು. ಇದೇ ಸರಿಯಾದ ಸಮಯವೆಂದು ಕೆಲ ಜೇಬುಗಳ್ಳರು ತಮ್ಮ ಕೈಚಳಕವನ್ನು ಮೆರೆದಿದ್ದಾರೆ.

ಅಶಕ್ತರ ಸೇವೆಯನ್ನೇ ನಿತ್ಯ ಧ್ಯೇಯವಾಗಿಸಿಕೊಂಡ ವಸಂತ ಬಂಗೇರರಿಂದ ಮತ್ತೊಂದು ಮಾನವೀಯ ಸೇವಾಕಾರ್ಯ| ಅಪಘಾತದಲ್ಲಿ ಗಂಭೀರ…

ಮಲೆಬೆಟ್ಟು:ಬೆಳ್ತಂಗಡಿ ತಾಲೂಕಿನ ಮಲೆಬೆಟ್ಟು ನಿವಾಸಿ ಖಾಸೀಂ ಎಂಬವರು ಕಳೆದ ವರ್ಷ ರಿಕ್ಷಾ ಅಪಘಾತದಿಂದ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದು ಮಾಜಿ ಶಾಸಕ ಕೆ ವಸಂತ ಬಂಗೇರರವರನ್ನು ಭೇಟಿಯಾದ ಸಂದರ್ಭದಲ್ಲಿ ಬಂಗೇರರು ಸಾಂತ್ವನ ತುಂಬಿ ಮನೆಗೆ ಬೇಕಾದ ಅಗತ್ಯ ಆಹಾರ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಕೊಕ್ಕಡ ಗ್ರಾಮ ಸಮಿತಿಯ ಸಭೆ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಕೊಕ್ಕಡ ಗ್ರಾಮ ಸಮಿತಿಯ ಸಭೆ ಹಾಗೂ ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ 05/08/2021 ರಂದು ಸಂಜೆ 5 ಗಂಟೆಗೆ ಯುವ ಕೊಕ್ಕಡ ಯುವ ಕಾಂಗ್ರೆಸ್ ಕಛೇರಿ ಸಭಾಂಗಣದಲ್ಲಿ ಜರಗಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್

ಕಡಬ ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಮನೆಯಿಂದ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯೋರ್ವಳು ಮನೆಗೆ ವಾಪಸ್ಸಾಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. . ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ