Browsing Category

News

ಸರ್ಕಾರದಿಂದ ಸಿಗದ ಗ್ರೀನ್ ಸಿಗ್ನಲ್ ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಿಲ್ಲ!!!ಒಂದೆರಡು ದಿನಗಳ ಬಳಿಕ…

ರಾಜ್ಯಾದ್ಯಂತ ವಿದ್ಯಾರ್ಥಿಗಳು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ ಎಸ್ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಕ್ಕೆ ಇಂದು ದಿನ ನಿಗದಿಯಾಗಿತ್ತಾದರೂ ಕೊನೇ ಕ್ಷಣದಲ್ಲಿ ಫಲಿತಾಂಶ ಪ್ರಕಟಕ್ಕೆ ಬ್ರೇಕ್ ಬಿದ್ದಿದ್ದು ಈ ಮೂಲಕ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿದೆ. ಸದ್ಯ

ಆಗಸ್ಟ್ 23ರಿಂದ ಪ್ರೌಢ ಸಹಿತ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ತರಗತಿ ಆರಂಭ | ತಜ್ಞರ ಸಲಹೆಯಂತೆ ಶಾಲೆ ತೆರೆಯಲು ಕ್ರಮ…

ರಾಜ್ಯದಲ್ಲಿ ಈಗಾಗಲೇ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದ್ದು,ಸದ್ಯ ಗಡಿನಾಡ ಕೆಲ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್ ಡೌನ್ ಜೊತೆಗೆ ನೈಟ್ ಕರ್ಫ್ಯೂ ಹೇರಲಾಗಿದ್ದು ಈ ಮಧ್ಯೆ ಆಗಸ್ಟ್ 23 ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೇ ಆಗಸ್ಟ್ 23 ರಿಂದ

ಪ್ರೀತಿ ನಿರಾಕರಿಸಿದಳೆಂದು ಹಿಂದೂ ಯುವತಿಯನ್ನು ನಡುರಸ್ತೆಯಲ್ಲೇ ತಿವಿದುಕೊಂದ ಭಗ್ನ ಪ್ರೇಮಿ ಜಿಹಾದಿ!!ರಕ್ತದ…

ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ಯುವಕನೋರ್ವ ನಡುರಸ್ತೆಯಲ್ಲೇ ಚಾಕುವಿನಿಂದ ಹಿಗ್ಗಾಮುಗ್ಗ ತಿವಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಬಾಗ ತಾಲೂಕಿನ ಹಾರೂಗೇರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ:16 ವರ್ಷದ ಆ ಯುವತಿಯನ್ನು ತೇರದಾಳ ಗ್ರಾಮದ ಯುವಕ ಅಮೀರ್ ಜಮಾದಾರ ಎಂಬಾತ

ದ.ಕ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದ್ದು, ಈ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ

ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಅಶ್ಲೀಲ ಫೋಟೋ!! ಸೂಕ್ತ ಕಾನೂನು ಕ್ರಮ ಜರುಗಿಸಲು ಹಿಂದೂಪರ…

ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮಿ ಕೊರಗಜ್ಜ ದೈವದ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಹರಿಯ ಬಿಟ್ಟದ್ದಕ್ಕೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕಿಡಿಗೇಡಿಗಳು ಸ್ವಾಮಿ ಕೊರಗಜ್ಜ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇದು ಹಿಂದೂ ಪರ

ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್‌ಸಿ ಫಲಿತಾಂಶ ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ

ಗೆಳೆಯನನ್ನು ಬಾರ್ ಗೆ ಕರೆಸಿ ಬೀರು ಹೀರಲು ಆಹ್ವಾನ | ಬಿಲ್ ಬಂದಾಗ ಪಾವತಿ ಮಾಡದ್ದಕ್ಕೆ ಸ್ನೇಹಿತನ ಮೇಲೆಯೇ ಹಲ್ಲೆ

ಬ್ರಹ್ಮಾವರ : ಸ್ನೇಹಿತನೋರ್ವನನ್ನು ಮದ್ಯ ಸೇವನೆಗಾಗಿ ಬಾರ್‌ಗೆ ಕರೆಸಿ, ಮದ್ಯ ಸೇವಿಸಿದ ನಂತರ ಸ್ನೇಹಿತನಿಗೇ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾಗಿರುವ ರಮೇಶ್‌ ಎಂಬವರು ಇದೀಗ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದಾರೆ. ರಮೇಶ್‌

ನದಿಗೆ ಹಾರಿ ನವ ವಿವಾಹಿತೆ ಆತ್ಮಹತ್ಯೆ | 5 ತಿಂಗಳ‌ ಹಿಂದೆ ಪ್ರೇಮ ವಿವಾಹವಾದ ಯುವತಿ

ಐದು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆಯೋರ್ವಳು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಹಾಸನ ಜಿಲ್ಲೆಯಿಂದ ವರದಿಯಾಗಿದೆ. ಜೀವ ಕಳೆದುಕೊಂಡಾಕೆಯನ್ನು ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(22) ಎಂದು ಗುರುತಿಸಲಾಗಿದೆ. ಪೂಜಾಳಿಗೆ ಈ ಹಿಂದೆ