ಭಾನುವಾರ, 8 ನವೆಂಬರ್ 2026

News

ಕ್ಯಾನ್ಸರ್ ಉಂಟುಮಾಡುವ ಜೀನ್ ಹೊಂದಿರುವ ವೀರ್ಯ ದಾನಿ ; ಯುರೋಪ್‌ನಲ್ಲಿ 197 ಮಕ್ಕಳಿಗೆ ತಂದೆಯಿಂದ ಹಲವು ಮಕ್ಕಳಲ್ಲಿ ಕ್ಯಾನ್ಸರ್‌ ದೃಢ, ತನಿಖೆಯಿಂದ ಬಹಿರಂಗ

ಅಪರೂಪದ, ಆಕ್ರಮಣಕಾರಿ ಕ್ಯಾನ್ಸರ್ ಉಂಟುಮಾಡುವ ಜೀನ್ ರೂಪಾಂತರವನ್ನು ಹೊಂದಿರುವ ವೀರ್ಯ ದಾನಿಯೊಬ್ಬರು ತಿಳಿಯದೆಯೇ ಯುರೋಪಿನಾದ್ಯಂತ ಕನಿಷ್ಠ 197 ಮಕ್ಕಳಿಗೆ ತಂದೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೋಪನ್ ಹ್ಯಾಗನ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಯುರೋಪಿಯನ್ ವೀರ್ಯ ಬ್ಯಾಂಕ್ (ESB) ಕನಿಷ್ಠ…

ರಿಷಬ್‌ ಶೆಟ್ಟಿ ಹರಕೆ ಕೋಲ ವಿವಾದ: ಪೊಲೀಸ್‌ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ

ಮಂಗಳೂರು: ರಿಷಬ್‌ ಶೆಟ್ಟಿ ಅವರ ಹರಕೆಯ ಕೋಲದ ಸಂದರ್ಭದಲ್ಲಿ ನಡೆದ ದೈವ ನರ್ತಕನ ವರ್ತನೆಯನ್ನು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿ ಹಲವರು ವಿರೋಧ ಮಾಡಿದ್ದಾರೆ. ಈ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿರುವ ಆಡಳಿತ ಮಂಡಳಿ, ಕದ್ರಿ ಪೊಲೀಸ್‌ ಠಾಣೆಯಲ್ಲಿ…

Hit and run: ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌: ಸವಾರ ಸಾವು

Hit and run: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ (HM Revanna) ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.ರೇವಣ್ಣ ಪುತ್ರ ಶಶಾಂಕ್‌…

Anna Hazare: ಮತ್ತೆ ಉಪವಾಸ ಸತ್ಯಾಗ್ರಹ ಘೋಷಿಸಿದ ಅಣ್ಣಾ ಹಜಾರೆ- ಈ ಬಾರಿ ಇದೆ ನೋಡಿ ಪ್ರಬಲ ಕಾರಣ

Anna Hazare: ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಮರಸಾರಿ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿ ದೇಶಾದ್ಯಂತ ಸುದ್ದಿಯಾಗಿದ್ದ ಅಣ್ಣಾ ಹಜಾರೆಯವರು, ಇದೀಗ ಮತ್ತೆ ಉಪವಾಸ ಸತ್ಯಾಗ್ರಹವನ್ನು ಘೋಷಣೆ ಮಾಡಿದ್ದಾರೆ. ಇದಕ್ಕೆ ದಿನಾಂಕವನ್ನು ಕೂಡ ನಿಗದಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ…

Bihar : ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಯುವತಿ – ರಕ್ಷಿಸಿ ತಾನೆ ಮದುವೆಯಾದ ಯುವಕ

Bihar: ರೈಲ್ವೆ ನಿಲ್ದಾಣದಲ್ಲಿ ಯುವತಿ ಒಬ್ಬಳು ಭಿಕ್ಷೆ ಬೇಡುತ್ತಿರುವುದನ್ನು ಕಂಡು ಮರುಕಗೊಂಡ ಯುವಕ ಆಕೆಯನ್ನು ರಕ್ಷಿಸಿ ತಾನೇ ಮದುವೆಯಾಗಿರುವ ಅಚ್ಚರಿ ಘಟನೆ ಎಂದು ಬಿಹಾರದಲ್ಲಿ ನಡೆದಿದೆ. ಹೌದು, ಬಿಹಾರದ ಬಕ್ಸಾರ್‌ನ ನಿವಾಸಿಯಾಗಿರುವ ಗೋಲು ಯಾದವ್ ರೈಲು ಪ್ರಯಾಣ ಮಾಡುವಾಗ…

ಅಮೆರಿಕದ ಬಳಿಕ ಭಾರತಕ್ಕೆ ಮೆಕ್ಸಿಕೋದಿಂದ 50% ಸುಂಕ!ಜವಳಿ, ಸ್ಟೀಲ್ ಮೇಲೆ ಪರಿಣಾಮ

ಮೆಕ್ಸಿಕೋ ಸಿಟಿ: ಭಾರತ ಸೇರಿ ಇತರ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಸುಂಕ ಹೇರಿದ ರೀತಿಯಲ್ಲೇ ಇದೀಗ ಮೆಕ್ಸಿಕೋ ಸಹ ಶೇ.50ರಷ್ಟು ಹೆಚ್ಚುವರಿ ಸುಂಕ ಹೇರಲು ಸಜ್ಜಾಗಿದೆ. ಮೆಕ್ಸಿಕೋ ದೇಶೀಯ ಉದ್ಯಮ ಮತ್ತು ಉತ್ಪಾದಕರನ್ನು ರಕ್ಷಿಸುವ ಸಲುವಾಗಿ…

Social Boycott: ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು: ರಾಜ್ಯ ಸರ್ಕಾರ

Social Boycott: ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ (Social Boycott) ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ (Vidhan Sabha) ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ,…

Karnataka Gvt : ಹೊಸದಾಗಿ ವಾಹನ ಖರೀದಿಸುವವರಿಗೆ ಶಾಕ್ – ಸೆಸ್ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Karnataka Gvt: ಹೊಸ ವಾಹನ ಖರೀದಿ ಮಾಡುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಹೊಸ ಸೆಸ್ ಜಾರಿಗೊಳಿಸಲಾಗಿದೆ. ಹೀಗಾಗಿ ಇನುಂದೆ ಹೊಸ ವಾಹನ ಖರೀದಿದಾರರಿಗೆ ಸೆಸ್ ಬಿಸಿ ತಟ್ಟಲಿದೆ.…

Bantwala: ಬಂಟ್ವಾಳದಲ್ಲಿ ಬೌಬೌ ಶವರ್ಮಾ ಸ್ಪೆಷಲ್! ತಿನ್ನುವಾಗ ಎಚ್ಚರವಾಗಿರಿ

Bantwala: ದೇಶದೆಲ್ಲೆಡೆ ಬೌಬೌ ಬಿರಿಯಾನಿ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಬೌ ಬೌ ಶವರ್ಮಾ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಬನ್ ಬೈಟ್ಸ್ ಎಂಬಲ್ಲಿ ಗ್ರಾಹಕರಿಗಾಗಿ ತಯಾರಿಸಿಟ್ಟ ಶವರ್ಮಾ…

KMF ನಲ್ಲಿ 194 ಹುದ್ದೆಗಳ ಭರ್ತಿಗೆ ಸದ್ಯದಲ್ಲೇ ನೇಮಕಾತಿ- ಅರ್ಹತೆ, ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಡೀಟೇಲ್ಸ್

KMF: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಎಂದು ದೊರೆತಿದ್ದುಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(KMF) ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ವಿವಿಧ ಗ್ರೂಪ್ ಎ, ಬಿ, ಸಿ ಹುದ್ದೆಗಳ(Jobs) ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಬೇಕಾದ…