Browsing Category

News

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೋನ ಪ್ರಕರಣ | ಮತ್ತೊಮ್ಮೆ ಲಾಕ್ ಡೌನ್ ಭೀತಿಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆ |…

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅನ್ ಲಾಕ್ ಆಗಿ, ಕೊರೋನ ಪ್ರಕರಣಗಳು ಸ್ವಲ್ಪ ಕಡಿಮೆಗೊಂಡು ಇನ್ನೇನು ಸಹಜ ಸ್ಥಿತಿಯತ್ತ ಮರಳುತ್ತಿರುವ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪುನಃ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳುವತ್ತ ಯೋಚಿಸುತ್ತಿದೆ.

ಸವಣೂರು : ಒಣ‌ಮೀನು ಮಾರಾಟ ಮಾಡಿ ತನ್ನ ಮಕ್ಕಳಿಗೆ ಉನ್ನತ ಶಿಕ್ಷಣ ಕೊಟ್ಟ ಅಬೂಬಕ್ಕರ್ ಸವಣೂರು

ಸವಣೂರು : ಒಣ ಮೀನು ಮಾರಾಟ ಮಾಡಿ ತನ್ನ‌ಮಕ್ಕಳಿಗೆ ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಕೊಡಿಸಿದ ಅಬೂಬಕ್ಕರ್ ಸವಣೂರು ಅವರನ್ನು ಸವಣೂರಿನ ತನ್ನ ಅಂಗಡಿಯ ಒಣಮೀನಿನ ಅಂಗಡಿಯಲ್ಲಿ ಪುತ್ತೂರಿನ ಕಮ್ಯುನಿಟಿ ಸೆಂಟರ್‌ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲ್ಲೂಕಿನ ಸವಣೂರಿನ ಬಸ್ಸು

ಪುತ್ತೂರು ತಾಲ್ಲೂಕು ಮಹಿಳಾ ಬಂಟರ ಸಂಘದ ಸಭೆ

ಪುತ್ತೂರು: ತಾಲ್ಲೂಕು ಮಹಿಳಾ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಪುತ್ತೂರು ಬಂಟರ ಭವನದಲ್ಲಿ ಜರಗಿತು. ತಾಲೂಕಿನ ಬಂಟರ ಸಂಘದ ವತಿಯಿಂದ ನಡೆಯುವ ಬಂಟರ ಸಮ್ಮಿಳನ ಹಾಗೂ ಯುವ ಬಂಟರ ಸಂಘದ ವತಿಯಿಂದ ನಡೆಯುವ ಗಣಹೋಮ ಮತ್ತು ಶ್ರೀ ಸತ್ಯ ನಾರಾಯಣ ಪೂಜಾ

ಸಹಜ ಲೈಂಗಿಕ ಕ್ರಿಯೆ ನಡೆಸದೆ, ಎರಡು ತೊಡೆಗಳ ಮಧ್ಯೆ ಮಾಡಿದರೂ ಅದು ರೇಪ್ | ಮಹತ್ವದ ತೀರ್ಪು ನೀಡಿದ ಕೇರಳ ಕೋರ್ಟು!!

ಎರ್ನಾಕುಳಂ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲ್ಲರೂ ಅಂದುಕೊಳ್ಳುವ ಸಹಜ ಲೈಂಗಿಕ ಕ್ರಿಯೆ ನಡೆಯದಿದ್ದರೂ ಸಂತ್ರಸ್ತೆಯ ತೊಡೆಗಳ ಮಧ್ಯೆ ಲೈಂಗಿಕ ಕ್ರಿಯೆಗೆ ಯತ್ನಿಸಿದರೂ ಅದು ಅತ್ಯಾಚಾರಕ್ಕೆ ಸಮ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಆತ ತನ್ನ

ಸರ್ವೆ: ಷಣ್ಮುಖ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಅಭಿಯಾನ

ಸವಣೂರು : ಶ್ರೀ ಷಣ್ಮುಖ ಯುವಕ ಮಂಡಲ (ರಿ.) ಸರ್ವೆ ಇದರ ವತಿಯಿಂದ ನೆಹರೂ ಯುವ ಕೇಂದ್ರ ಮಂಗಳೂರು, ಪುತ್ತೂರು ತಾಲೂಕು ಯುವಜನ ಒಕ್ಕೂಟ ಇದರ ಸಹಯೋಗ‌ದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ಸ್ವತ್ಛತಾ ಅಭಿಯಾನ, ಕೋವಿಡ್ ಬಾಧಿತ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ವಿತರಣೆ ಸರ್ವೆ

ಸುಳ್ಯ : ಬಿಜೆಪಿ ಮುಖಂಡ ಸುರೇಶ್ ಕಣೆಮರಡ್ಕ ಅವರ ಕಾರಿಗೆ ಲಾರಿ ಡಿಕ್ಕಿ

ಸುಳ್ಯ : ಮಂಗಳೂರು ಕಡೆಯಿಂದ ಬೆಂಗಳೂರಿಗೆ ಕೊರಿಯರ್ ಪಾರ್ಸೆಲ್ ಕೊಂಡೊಯ್ಯುತ್ತಿದ್ದ ಈಚರ್ ಲಾರಿಯೊಂದು ಸುಳ್ಯ ಕಡೆಯಿಂದ ಜಾಲ್ಸೂರು ಕಡೆಗೆ ಹೋಗುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಮಂಡೆಕೋಲು ಬಿಜೆಪಿ ಮುಖಂಡ ಸುರೇಶ್ ಕಣೆಮರಡ್ಕ

ಪುತ್ತೂರು: ಎಲ್ಐಸಿ ಪ್ರತಿನಿಧಿಗಳ ಮಾಸಿಕ ಸಭೆ

ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ಮಾಸಿಕ ಸಭೆಯು ಅಧ್ಯಕ್ಷರಾದ ಪ್ರಕಾಶ್ ರೈ ಸಾರಕರೆ ಅಧ್ಯಕ್ಷತೆಯಲ್ಲಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಪ್ರಕಾಶ್ ಕುಮಾರ್ ಕೆ, ಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್, ಪ್ರಧಾನ ಕಾರ್ಯದರ್ಶಿಯಾದ ಚಂದ್ರಶೇಖರ್ ಎಸ್,

ಆಗುಂಬೆ ತಿರುವಿನಲ್ಲಿ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಇನ್ನೇನು ಬೀಳಲಿದ್ದ ಲಾರಿ | ಸ್ವಲ್ಪದರಲ್ಲಿ ತಪ್ಪಿದ ಭಾರೀ ಅವಘಡ…

ಉಡುಪಿ- ಶಿವಮೊಗ್ಗ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ 7ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ತಡೆಗೋಡೆಗೆ ಗುದ್ದಿ ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಇಂದು ಬೆಳಗಿನ ಜಾವ ಐದು ಗಂಟೆಗೆ ನಡೆದಿದೆ. ಭತ್ತ ತುಂಬಿದ ಲಾರಿ ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಸಂಚರಿಸುವಾಗ ಅಪಘಾತ