ಧರ್ಮಸ್ಥಳ | ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮವನ್ನು ಬೆಳಗಾವಿಯಿಂದ ಬಸ್ ಮೂಲಕ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬೆಳಗಾವಿಯ ಹನುಮಂತ(35) ಬಂಧಿತ ಆರೋಪಿ.ಬಂಧಿತನಿಂದ ಜಿಂಕೆ ಚರ್ಮ ಹಾಗೂ ಒಂದು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.
!-->!-->!-->!-->!-->!-->!-->…