Browsing Category

News

ಮಂಗಳೂರು | ಕೊರೋನಾ ನಿಯಮಾವಳಿ ಗಾಳಿಗೆ ತೂರಿ ಜಿಲ್ಲಾ ಕಾಂಗ್ರೆಸ್ ನಿಂದ ಸಮಾರಂಭ ಆಯೋಜನೆ

ಮಂಗಳೂರು: ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೋವಿಡ್ -19 ನಿಯಮಾವಳಿ ಉಲ್ಲಂಘಿಸಲಾಗಿದ್ದು, ನೂರಾರು ಜನ ಇಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ

ಸ್ವಾತಂತ್ರ್ಯೋತ್ಸವ ದಿನದ ನಾಟಕಕ್ಕೆಂದು ಗಲ್ಲಿಗೇರುವ ಪ್ರಾಕ್ಟೀಸ್ | ನಿಂತಿದ್ದ ಸ್ಟೂಲ್ ಜಾರಿ ಬಿದ್ದು ಬಾಲಕ ಸಾವು

ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಭಗತ್ ಸಿಂಗ್ ಪಾತ್ರಧಾರಿ ಅಭ್ಯಾಸದ ವೇಳೆ ಆಕಸ್ಮಿಕವಾಗಿ ಬಾಲಕ ನೇಣಿಗೆ ಬಲಿಯಾದ ಘಟನೆ ಉತ್ತರಪ್ರದೇಶದ ಬಡೌನ್ ಹಳ್ಳಿಯಲ್ಲಿ ನಡೆದಿದೆ. ಶಿವಂ(10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾತ್ರ ಮಾಡುವಾಗ

ಬೆಳ್ತಂಗಡಿ : ಜಿಲ್ಲಾ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ಘೋಷಣಾ ಸಭೆ

ಬೆಳ್ತಂಗಡಿ : ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ, ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಯುತ ಜಯರಾಜ್ ಸಾಲ್ಯಾನ್ ಇವರಿಗೆ

ಗ್ರಾಹಕರಿಗೆ ಶಾಕ್ ನೀಡಿದ‌ ಗೂಗಲ್ | ಸ್ಮಾರ್ಟ್ ಫೋನ್ ನಲ್ಲಿ ಯೂಟ್ಯೂಬ್, ಇಮೇಲ್ ಸೇರಿದಂತೆ ಇತರೆ ಆ್ಯಪ್ ಗಳ ಕಾರ್ಯ…

ಕೆಲ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಟೆಕ್ ದೈತ್ಯ ಗೂಗಲ್ ಶಾಕಿಂಗ್ ನ್ಯೂಸ್ ಒಂದನ್ನು ನೀಡಿದೆ. ಇನ್ಮುಂದೆ 2.3.7 ಅಥವಾ ತುಂಬಾ ಕಡಿಮೆ ವರ್ಷನ್‌ನ ಆ್ಯಂಡ್ರಾಯ್ಡ್ ಮೊಬೈಲ್‌ಗಳಲ್ಲಿ ಕೆಲವೊಂದು ಖಾತೆಗಳಿಗೆ ಸೈನ್ ಇನ್ ಆಗಲು ಗೂಗಲ್ ಬೆಂಬಲಿಸುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದ್ದು, ಕೆಲ

ಉಪ್ಪಿನಂಗಡಿ| ಮಹಿಳೆಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ

ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ನಿವೃತ್ತ ಯೋಧನನ್ನು ಬಂಧಿಸಿರುವ ಘಟನೆಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಜಯಕುಮಾರ್‌ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಶಬರಿಗಿರಿ ಮನೆ ನಿವಾಸಿ ಶಶಿಕುಮಾರ್ ಪಿಳ್ಳೆ ಅವರ

ಸುಬ್ರಹ್ಮಣ್ಯ : ಬೆಳ್ಳಂಬೆಳಗ್ಗೆ ಚಿರತೆ ದಾಳಿ,ಕರುವನ್ನು ಕೊಂದು ಹಾಕಿದ ಚಿರತೆ

ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರು ಗ್ರಾಮದಲ್ಲಿ ಹಟ್ಟಿಯಲ್ಲಿದ್ದ ಕರುವಿನ ಮೇಲೆ ಚಿರತೆಯೊಂದು ದಾಳಿ ಮಾಡಿ ಸೀಳಿ ತಿಂದ ಘಟನೆ ನಡೆದಿದೆ. ಈ ಘಟನೆ ಜು. 31ರಂದು ನಡೆದಿದ್ದು ಮಾಡಬಾಕಿಲು ಮನೆ ಲಾವಣ್ಯ ಮಹೇಶ್ ಅವರ ಹಟ್ಟಿಗೆ ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿರುವುದಾಗಿದೆ‌ ಬೆಳಗಿನ

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ, ಆಟಿ ಆಚರಣೆ

ಪುತ್ತೂರು : ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಆಟಿ ಆಚರಣೆ ಜು.31ರಂದು ಬೆಳಿಗ್ಗೆ ಪುತ್ತೂರು ಮಾತೃಛಾಯಾ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಸಿಇಒ ಸಿಂಚನಾ ಊರುಬೈಲು ಕಾರ್ಯಕ್ರಮ ಉದ್ಘಾಟಿಸಿ ಶುಭ

ದ.ಕ ಸೋಂಕು ನಿಯಂತ್ರಣಕ್ಕೆ ಹೊಸ ಆದೇಶ | ಆ.10 ರವರೆಗೆ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ರದ್ದು

ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದ.ಕ.ದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನುಆಗಸ್ಟ್ 10ರವರೆಗೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರಿಗೆ ಅವಕಾಶ, ಹೆಚ್ಚಿನ ಜನ ಸೇರಿಸಿದ್ದಲ್ಲಿ ಕಲ್ಯಾಣ ಮಂಟಪ ಮಾಲಕರ ಮೇಲೆ ಎಫ್‌ಐಆರ್‌,ಮಾಸ್ಕ್