Browsing Category

News

ಅಪಘಾತ ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

ಹಲವು ಜನರಿದ್ದ ಕೆಎಸ್ಸಾರ್ಟಿಸಿ ಬಸ್ ಒಂದು ಎದುರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಕ್ಕದಲ್ಲಿದ್ದ ಕೆರೆಗೆ ಉರುಳಿ ಬಿದ್ದಿದ್ದು, ಇದೀಗ ಸ್ಕೂಟಿ ಸವಾರನೊಬ್ಬ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ

ಇಂದಿನಿಂದ ಮಂಗಳೂರು ಮರವೂರು ಸೇತುವೆ ಮತ್ತೆ ಎಲ್ಲಾ ವಾಹನಗಳ ಸಂಚಾರಕ್ಕೆ ಲಭ್ಯ

ಮಂಗಳೂರು: ಮಳೆಯ ಕಾರಣ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ಪರೀಕ್ಷಕ ಜಯಗೋಪಾಲ್ ನೇತ್ರತ್ವದಲ್ಲಿ ತಜ್ಞರು, ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಲು ರೋಡ್ ಟೆಸ್ಟ್

ಸ್ವಾತಂತ್ರ್ಯೋತ್ಸವದ ಭಾಷಣಕ್ಕೆ ಇಡೀ ದೇಶ ವಾಸಿಗಳಿಂದ ಸಲಹೆ ಕೇಳಿದ ಪ್ರಧಾನಿ ನರೇಂದ್ರ ಮೋದಿ | ನೀವೂ ಕೂಡ ಈ ಮೂಲಕ ಸಲಹೆ…

ಆಗಸ್ಚ್ 15ರಂದು ನಡೆಯಲಿರುವ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ. 'ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳಿ. ನಿಮ್ಮ ಸಲಹೆಗಳು

ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಮತ್ತು ಗ್ರಂಥಾಲಯಕ್ಕೆ ತುಳು ಲಿಪಿ ನಾಮ ಫಲಕ ಹಾಕುವಂತೆ ಮನವಿ

ಜೈತುಳುನಾಡ್ ರಿ ಸಂಘಟನೆಯ ಕಾಸರಗೋಡು ಘಟಕದಿಂದ, ಬದಿಯಡ್ಕದಿಂದ ವಿದ್ಯಾಗಿರಿ ಹೋಗುವ ರಸ್ತೆಯಾದಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆಗೆ ತುಳು ಲಿಪಿ ನಾಮ ಫಲಕ ಅಳವಡಿಸಬೇಕೆಂದು Asistent Engineer PWD Dept ಬದಿಯಡ್ಕ ಇವರಿಗೆ ಮನವಿ ಸಲ್ಲಿಸಲಾಯಿತು. ಡಾ. ಕವಿ ನಾಡೋಜ ಕಯ್ಯಾರ

ಒಂದೇ ಕುಟುಂಬದ 6 ಮಂದಿ ನಿಗೂಢ ಸಾವು | ಇನ್ವೆಸ್ಟಿಗೇಷನ್ ಗೆ ಇಳಿದ ಅಧಿಕಾರಿಗಳು

ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲಿ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್, ಮನೋಜ್, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ. ರಾತ್ರಿ

ಕಲ್ಲಿದ್ದಲು ತುಂಬಿದ್ದ ಲಾರಿಯಲ್ಲಿ ಬೆಂಕಿ | ಒಳಗೆ ನಿದ್ದೆ ಮಾಡುತ್ತಿದ್ದ ನಾಲ್ವರ ಜೀವ ಉಳಿಸಿದ ಧರ್ಮಸ್ಥಳ ಪೊಲೀಸರು !

ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಲಾರಿಯಲ್ಲಿ ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡಲಾಗುತ್ತಿದ್ದು, ಚಾರ್ಮಾಡಿ ಘಾಟಿ ತಲುಪುವ ವೇಳೆ

ಬಂಟ್ವಾಳ | ರೈಲ್ವೇ ಹಳಿಯ ಮೇಲೆ ಯುವಕನ ಶವ ಪತ್ತೆ, ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು

ಬಂಟ್ವಾಳ ತಾಲೂಕಿನ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರದ್ದು ಎಂದು ಗುರುತಿಸಲಾಗಿದೆ. ಸಂಜೆ ಮನೆಯಿಂದ ಹೊರಟ ಕಾರ್ತಿಕ್ ರಾತ್ರಿ 11 ಗಂಟೆ ಆದರೂ ಮನೆಗೆ ಬಾರದ

ಉರ್ದು ಶಾಲೆಯಲ್ಲಿ ಲಾಂಗ್ ಹಿಡಿದು ಸಾಲು ಸಾಲು ಕೇಕ್ ಕಟ್ ಮಾಡಿದ | ಭಯ ಹುಟ್ಟಿಸಿದ ಕಾರಣಕ್ಕೆ ಅರೆಸ್ಟ್ ಆದ

ಜನ್ಮದಿನದ ಆಚರಣೆ ವೇಳೆ ಯುವಕನೊಬ್ಬ ಲಾಂಗ್‌ನಿಂದ ಕೇಕ್ ಕಟ್ ಮಾಡಿ ಮೈಮೇಲೆ ಕೇಸು ಎಳೆದುಕೊಂಡಿದ್ದಾನೆ. ಈ ಘಟನೆ ಹಾವೇರಿ ಜಿಲ್ಲೆಯ ಉರ್ದು ಶಾಲಾ ಆವರಣದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಹೊಸರಿತ್ತಿ ಗ್ರಾಮದ ಮಹಮ್ಮದ್ ಸಾಧಿಕ್ ಹವಾಲ್ದಾರ ಎಂಬ ಯುವಕ 4 ದಿನಗಳ ಹಿಂದೆ ಜನ್ಮದಿನದ ಆಚರಣೆ