Browsing Category

News

ಮಂಗಳೂರು | ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದು ಹೋದ ಬಸ್, ಸವಾರ ಸ್ಥಳದಲ್ಲೇ ಸಾವು

ಮಂಗಳೂರು : ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದು ಹೋದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಬಿದ್ದಿದ್ದ. ಆ ಸಂದರ್ಭ ಹಿಂದಿನಿಂದ ಧಾವಿಸಿ ಬರುತ್ತಿದ್ದ ಬಸ್ ರಸ್ತೆಗೆ ಬಿದ್ದ

ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಶಾಲೆಗಳಲ್ಲಿ ದಾಖಲಾತಿ ಆರಂಭ!!ಇಲ್ಲಿದೆ ದಾಖಲಾತಿಗೆ ಬೇಕಾದ ಉಪಯುಕ್ತ ಮಾಹಿತಿಗಳು

ರಾಜ್ಯ ಸರ್ಕಾರದಿಂದ ಸ್ಥಾಪನೆಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಯಾಜಿ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ ಬೆಳ್ತಂಗಡಿ ತಾಲೂಕಿನ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಮತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ

ಸೈನಿಕನ ಮೇಲೆ ದಾಳಿ ಹಿನ್ನೆಲೆ -ಮಡಿಕೇರಿ ಚಲೋ ! | ದುಷ್ಕರ್ಮಿಗಳಿಗೆ ತಕ್ಷಣ ಜಾಮೀನು ನೀಡಿದ ನ್ಯಾಯಾಲಯದ ಕ್ರಮದ ವಿರುದ್ಧ…

ಹಾಲಿ ಸೈನಿಕನ ಮತ್ತು ಅವರ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ಆಗಿ, ದುಷ್ಕರ್ಮಿಗಳ ಮೇಲೆ ಎಫ್ ಐ ಆರ್ ದಾಖಲಾಗಿದ್ದರೂ ಆರೋಪಿಗಳು ಅರೆಸ್ಟ್ ಆದ ಒಂದೇ ದಿನದಲ್ಲಿ ಅವರಿಗೆ ನ್ಯಾಯಾಲಯ ಜಾಮೀನು ನೀಡಿರುವುದನ್ನು ಪ್ರತಿಭಟಿಸಿ ಮಾಜಿ ಸೈನಿಕರು ಪ್ರತಿಭಟನೆಗೆ ಇಳಿದಿದ್ದಾರೆ. ಇಂದಿನ ಸಮಾಜದಲ್ಲಿ

ಸುಪ್ರಸಿದ್ಧ ದೈವ ಕ್ಷೇತ್ರ ಪಣೋಲಿ ಬೈಲಿನಲ್ಲಿ ಆಗಸ್ಟ್ 1 ರಿಂದ ಅಗೇಲು ಸೇವೆ ಆರಂಭ !

ಬಂಟ್ವಾಳ : ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಪ್ರಸಿದ್ದ ದೈವ ಕ್ಷೇತ್ರ ಶ್ರೀಕ್ಷೇತ್ರ ಪಣೋಲಿಬೈಲಿನಲ್ಲಿ ಅಗೇಲು ಸೇವೆ ಮತ್ತೆ ಶುರುವಾಗಲಿದೆ. ಇದೀಗ ಮತ್ತೆ ಅಗೇಲು ಸೇವೆಯನ್ನು ಆರಂಭಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ ಆಗಸ್ಟ್ 1 ರಿಂದ, ವಾರದ ಮೂರು ದಿನ

ಒಟ್ಟು 29 ಮಾಧ್ಯಮ ಸಂಸ್ಥೆಗಳ ಮೇಲೆ 25 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ | ಇಂದೇ ಕೇಸು…

ಮುಂಬೈ: ಮಾಧ್ಯಮ ಸಂಸ್ಥೆ ಮತ್ತು ಸಾಮಾಜಿಕ ಮಾಧ್ಯಮದ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬಾಂಬೆ ಹೈಕೋರ್ಟ್ ನಲ್ಲಿ ಅವರು ಒಟ್ಟು 29 ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಅಲ್ಲದೆ, 25 ಕೋಟಿ ಪರಿಹಾರ ಕೇಳಿ ಕೋರ್ಟು ಮೊರೆ ಹೋಗಿದ್ದಾರೆ.

ಸೌತಡ್ಕ ಕ್ಷೇತ್ರದ ಆವರಣದಲ್ಲಿ ಮಣ್ಣು ಅಗೆದ ಪ್ರಕರಣ | ಮಹಮ್ಮದ್ ಖಲಂದರ್ ಷಾ ಸ್ಪಷ್ಟನೆ

ಬೆಳ್ತಂಗಡಿ : ಸೌತಡ್ಕ ಬಯಲು ಆಲಯದ ಗಣಪತಿ ಕ್ಷೇತ್ರದ ಆವರಣದಿಂದ ಮಣ್ಣು ಅಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಆತಂಕ ದೂರವಾಗಿದೆ. ಕ್ಷೇತ್ರದ ಆವರಣದಿಂದ ಮಣ್ಣು ತೆಗೆದ ಮಹಮ್ಮದ್ ಖಲಂದರ್ ಷಾ ಅವರು ಸ್ಪಷ್ಟನೆ ನೀಡಿದ್ದು, ದೋಷ ಪರಿಹಾರಕ್ಕಾಗಿ ಸೌತಡ್ಕ ಕ್ಷೇತ್ರದ ಮಣ್ಣು ಹಾಗೂ ನೀರು ಸೇವನೆ

ಬದಲಾಯ್ತು ಮೀಸಲಾತಿ ಕೋಟಾ | ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ಕೋರ್ಸ್ ಗಳ ಅಖಿಲ ಭಾರತ ಕೋಟಾದಲ್ಲಿ…

ನವದೆಹಲಿ: 2021-22ನೇ ಸಾಲಿನ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅಖಿಲ ಭಾರತ ಕೋಟಾದಲ್ಲಿ ಮಹತ್ವದ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಬದಲಾದ ಆದೇಶದಂತೆ ಒಬಿಸಿಗಳಿಗೆ ಶೇ. 27 ಮತ್ತು ಆರ್ಥಿಕ ದುರ್ಬಲ

ಸುಳ್ಯ : ಪಾದಾಚಾರಿಗೆ ವಾಹನ ಡಿಕ್ಕಿಯಾಗಿ ಗಂಭೀರ

ಸುಳ್ಯ: ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರಾಜೆ ಬಂಗಾರಕೋಡಿಯ ಗೋಪಾಲ ಕಜೆಮೂಲೆ ಎಂದು ತಿಳಿದುಬಂದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ