Browsing Category

News

ಹಳದಿ ರೋಗದಿಂದ ತತ್ತರಿಸಿದ ಅಡಿಕೆ ಬೆಳೆಗಾರನಿಗೆ ಎಲೆ ಚುಕ್ಕೆ ರೋಗ ಮತ್ತೊಂದು ಶಾಕ್ | ಸಿಪಿಸಿಆರ್‌‌ಐ ವಿಜ್ಞಾನಿಗಳಿಂದ…

ಸುಳ್ಯ: ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾದ ಬೆನ್ನಲ್ಲೇ ಇದೀಗ ಸುಳ್ಯದ ಮರ್ಕಂಜದಲ್ಲಿ ಅಡಿಕೆ ಮರದ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕಂಜಿಪಿಲಿ ಯತೀಶ ಎಂಬವರ ತೋಟಕ್ಕೆ ವಿಟ್ಲ ಸಿಪಿಸಿಆರ್ ವಿಜ್ಞಾನಿಗಳಾದ ಡಾ.ಶಿವಾಜಿ ತುಬೆ, ಡಾ.ಭವಿಷ್ಯರವರು

ಧರ್ಮಸ್ಥಳ | ಅನಾರೋಗ್ಯದ ಕಾರಣ ಬೇಸತ್ತು ಮಹಿಳೆ ಆತ್ಮಹತ್ಯೆ

ಧರ್ಮಸ್ಥಳ: ಧರ್ಮಸ್ಥಳದ ಜೋಡುಸ್ಥಾನದಲ್ಲಿ ಮಹಿಳೆಯ ಬರೋ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ.ರೇಖಾ ಬಿ.ಎಸ್. ಚನ್ನರಾಯ ಪಟ್ಟಣರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.28ರಂದು ನಡೆದಿದೆ. ಜೋಡುಸ್ಥಾನದ ನಾಗೇಶ್ ಭಂಡಾರಿ ಹಾಗೂ ಭವಾನಿ ದಂಪತಿಗಳ ಮಗಳ ಮದುವೆಗೆ

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ

ಪಾಣೆಮಂಗಳೂರು ಯುವಕನೋರ್ವ ಸೇತುವೆಯಿಂದ ನದಿಗೆ ಹಾರಿರುವ ಶಂಕೆ

ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ಬುಧವಾರ ನಡೆದಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ಎಂಬಾತ ನಾಪತ್ತೆಯಾದ ಯುವಕ. ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ

ರಕ್ಷಕನೇ ಭಕ್ಷಕನಾದ|ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ!!ಮಂಗಳೂರಿನ ಪೊಲೀಸ್ ಹೆಡ್…

ಪೊಲೀಸರೆಂದರೆ ಅದೇನೋ ಒಂದು ಭಯದ, ಆ ಭಯದ ಜೊತೆಗೆ ಖಾಕಿ ಎಂದರೆ ಏನೋ ಧೈರ್ಯ. ಅನ್ಯಾಯ ನಡೆದಾಗ ಪೊಲೀಸರು ನ್ಯಾಯ ದೊರಕಿಸಿ ಕೊಡುತ್ತಾರೆ, ಅನ್ಯಾಯಕ್ಕೊಳಗಾದವರನ್ನು ರಕ್ಷಿಸಿ, ದುಷ್ಟರನ್ನು ಶಿಕ್ಷಿಸುತ್ತಾರೆ ಎಂಬುವುದು ಎಲ್ಲರಿಗೂ ತಿಳಿದ ಸಂಗತಿ, ಅಂತಹ ರಕ್ಷಕರೇ ಭಕ್ಷಕರಾದರೇ? ಹೌದು.

ಪುತ್ತೂರು: ಜೇನು ಸಾಕಾಣಿಕೆ ತರಬೇತಿ | ಆ.5 ಹೆಸರು ನೊಂದಣಿಗೆ ಕೊನೆ ದಿನ

ಪುತ್ತೂರು :2021-22ನೇ ಸಾಲಿನ ಜಿಲ್ಲಾ ಪಂಚಾಯತ್ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿ ಲಭ್ಯವಿದೆ. ಜಮೀನು ಹೊಂದಿರುವ ರೈತರು ಜೇನು ಕೃಷಿ ತರಬೇತಿ ಪಡೆಯಲು ಆ.5ರೊಳಗೆ ತೋಟಗಾರಿಕಾ ಕಛೇರಿಯಲ್ಲಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ

ಮತಾಂತರವಾಗಿದ್ದ 21 ಕುಟುಂಬಗಳನ್ನು ಮತ್ತೆ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿದ ವಿಶ್ವ ಹಿಂದೂ ಪರಿಷತ್

ಗುಜರಾತ್‌ನ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಧರ್ಮಪುರ ಮತ್ತು ಕಪ್ರದ ತಾಲೂಕುಗಳ 21 ಕುಟುಂಬಗಳು ಮತ್ತೆ ಮಾತೃಧರ್ಮ ಹಿಂದೂ ಧರ್ಮಕ್ಕೆ ಮರಳಿವೆ. ಈ ಕುಟುಂಬ‌ಗಳು ಹಲವು ಆಮಿಷಗಳಿಗೆ ಬಲಿಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ‌ವಾಗಿದ್ದವು. ಇದೀಗ ವಾಪಿಯ ಬಾಪಾ

ಕೊಯಿಲ ಜಾನುವಾರು ಏಲಂ ರದ್ದು ಮಾಡಿದ ಅಧಿಕಾರಿಗಳು | ವಿ.ಹಿಂ.ಪ,ಬಜರಂಗದಳದ ಪ್ರತಿಭಟನೆ ಹಿಂದಕ್ಕೆ | ಎಚ್ಚರಿಕೆಗೆ ಮಣಿದ…

ಕಡಬ : ಕಡಬ ತಾಲೂಕಿನ ಕೊಯಿಲದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರ ಕಛೇರಿ, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಜು.29ರಂದು ನಡೆಯಲಿದ್ದ ಜಾನುವಾರು ಏಲಂ ರದ್ದು ಪಡಿಸಲಾಗಿದೆ. ಜು.29ರಂದು ಮಲೆನಾಡು ಗಿಡ್ಡ ಮತ್ತು ಮುದ್ರಾ ಎಮ್ಮೆ