ಕೊಕ್ಕಡ ಸೌತಡ್ಕ ದೇವಾಲಯದ ಅಂಗಣದಲ್ಲಿ ಮಣ್ಣು ಅಗೆದ ಮುಸ್ಲಿಂ ಯುವಕ | ಕಾರಣ ನಿಗೂಢ!!
ಕೊಕ್ಕಡ: ಹಿಂದೂಗಳ ಪ್ರಸಿದ್ದ ಯಾತ್ರಾಸ್ಥಳ ಗಣಪನ ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಅಂಗಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ!-->…