Browsing Category

News

ರೈಲು ಬುಕ್ ಆದ ನಂತರ ಬೋರ್ಡಿಂಗ್ ನಿಲ್ದಾಣ ಬದಲಾಯಿಸಬೇಕಾದರೆ ಈ ವಿಧಾನವನ್ನು ಅನುಸರಿಸಿ

ಕೆಲವೊಮ್ಮೆ ರೈಲ್ವೆ ಪ್ರಯಾಣಿಕರು ಅನಿವಾರ್ಯ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಬುಕ್ ಮಾಡಿರುವ ನಿಲ್ದಾಣ ಬಿಟ್ಟು ಬೇರೆ ನಿಲ್ದಾಣದಲ್ಲಿ ರೈಲು ಹತ್ತುವ ಪ್ರಮೇಯ ಎದುರಾಗಬಹುದು. ಆದರೆ, ಬೋರ್ಡಿಂಗ್ ನಿಲ್ದಾಣವನ್ನು ಬದಲಾಯಿಸಲು ಕೂಡಾ ರೈಲ್ವೆಯಲ್ಲಿ ಕೆಲವೊಂದು

ಬಂಟ್ವಾಳ | ಸರ್ವಿಸ್ ಆಟೋ ಪಲ್ಟಿ, ಓರ್ವ ಸಾವು, 7 ಮಂದಿಗೆ ಗಾಯ

ಸರ್ವಿಸ್ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡ ಘಟನೆ ಬಂಟ್ವಾಳದ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಾಳೆ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ | ಆನ್ಲೈನ್ ನಲ್ಲಿ…

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಗೆ ಈ ಮೊದಲೇ ನೀಡಿದ ಸೂಚನೆಯ ಪ್ರಕಾರ ಆನ್ಲೈನ್ ಅಪ್ಲಿಕೇಶನ್ ಮುಕ್ತಾಯಗೊಂಡ ಬೆನ್ನಲ್ಲೇ ನಾಳೆ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳ ದೈಹಿಕ ಪರೀಕ್ಷೆಯು ಮಂಗಳೂರಿನ ಲೇಡಿಹಿಲ್ ನಲ್ಲಿರುವ ಮಂಗಳಾ ಸ್ಟೇಡಿಯಂ ನಲ್ಲಿ

ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತಿದ್ದೇನೆ – ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಾಂದ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವಂಚನೆ | ತಹಶೀಲ್ದಾರ್ ವಿರುದ್ಧ ಆರೋಪ

ಉಡುಪಿ : ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಸರಕಾರಕ್ಕೆ ವಂಚಿಸಿರುವ ದೂರಿನ ಹಿನ್ನೆಲೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ಆಗಿದ್ದ ಪ್ರಸ್ತುತ ಕುಂದಾಪುರ ತಹಶೀಲ್ದಾರ್ ಆಗಿರುವ ಕಿರಣ್ ಜಿ. ಗೌರಯ್ಯ ಅವರನ್ನು ಮುಂದಿನ ಆದೇಶದವರೆಗೆ ವರ್ಗಾಯಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ

ಉಡುಪಿ | ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನಿದ್ದೆಯಿಂದ ಎದ್ದು ಕೂತ 2 ವರ್ಷದ ಮಗು ನದೀ ತೀರಕ್ಕೆ ತೆರಳಿತ್ತು !! ಮುಂದೆ…

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಎರಡು ವರ್ಷದ ಮಗು ನಿದ್ದೆಯಿಂದ ಎಚ್ಚೆತ್ತು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯ ಜಿಲ್ಲೆಯ ಕುಂದಾಪುರದ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮ

ಮಂಗಳೂರಿನಿಂದ ಗುಜರಾತಿಗೆ ಹೊರಟಿದ್ದ ಅಡಿಕೆ ತುಂಬಿದ 2 ಲಾರಿಗಳು ನಾಪತ್ತೆ

ಮಂಗಳೂರು: ಮಂಗಳೂರಿನಿಂದ ಅಡಿಕೆ ಚೀಲಗಳನ್ನು ತುಂಬಿಸಿಕೊಂಡು ಗುಜರಾತ್‌ಗೆ ಹೊರಟಿದ್ದ ಎರಡು ಹಾರಿಗಳು ನಾಪತ್ತೆಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರ್‌ನ ಟ್ರಾನ್ಸ್‌ಪೋರ್ಟ್ ಕಚೇರಿಯೊಂದರ ಮ್ಯಾನೇಜರ್ ಜು. 19ರಂದು ಎರಡು ಲಾರಿಗಳನ್ನು ಬಾಡಿಗೆಗೆ ಪಡೆದು ಒಂದು

ಮನೆಯ ಮೇಲೆ ಗುಡ್ಡ ಕುಸಿತ | ಮಹಿಳೆಗೆ ಗಾಯ

ಮಂಗಳೂರು: ಮಂಗಳೂರು ತಾಲೂಕಿನ ಮಲ್ಲೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಮಲ್ಲೂರು ಜಂಕ್ಷನ್ ಬಳಿಯ ಝುಬೇರ್ ಎಂಬವರ ಹಿಂಭಾಗವಿದ್ದ ಗುಡ್ಡ ಸೋಮವಾರ ಮುಂಜಾನೆ ಕುಸಿದಿದೆ. ಇದರಿಂದ ಮನೆಯ ಗೋಡೆಯು ಕುಸಿದು ಮನೆಯಲ್ಲಿದ್ದ ಬೀಪಾತುಮ್ಮ