ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ | ಬೊಮ್ಮಾಯಿ ಆಯ್ಕೆಗೆ ಇದೇ ನೋಡಿ…
ಬೆಂಗಳೂರು, ಜುಲೈ 28: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ!-->!-->!-->…