Browsing Category

News

ಯಶಸ್ ಆನ್ ಲೈನ್ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ

ಪುತ್ತೂರು: ಕರಾವಳಿಯ ಭಾಗದಿಂದ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಕ್ಷೇತ್ರಕ್ಕೆ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ, ಪಿಯುಸಿಯಿಂದ ಪದವಿಯವರೆಗೆ ಅಧ್ಯಯನದ ಜೊತೆಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಕಲ್ಪ ವಿವೇಕಾನಂದ ಅಧ್ಯಯನ

ಗಂಡನಿಂದ ವರದಕ್ಷಿಣೆ ಕಿರುಕುಳ, ಮಾವನಿಂದ ಮಂಚಕ್ಕೆ ಆಹ್ವಾನ!!ನೊಂದ ಮಹಿಳೆಯಿಂದ ಪೊಲೀಸರಿಗೆ ದೂರು

ಮಾವ ತನ್ನ ದೇಹಕ್ಕಾಗಿ ಆಸೆ ಪಡುತ್ತಿದ್ದಾನೆ, ಗಂಡ ವರದಕ್ಷಿಣೆಗೆ ಪೀಡಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.ಕೋರಮಂಗಲ ನಿವಾಸಿಯಾದ ಹರೀಶ್(31) ಮತ್ತು ಆತನ ತಂದೆ ರಾಮಕೃಷ್ಣ(61) ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಲ್ಲೊಬ್ಬ ಹಸಿ ಮೀನು ಭಕ್ಷ್ಯಕ | ಹಸಿ ಬಂಗುಡೆ ಮೀನನ್ನು ತ್ರಾಜ್ಯದ ಜತೆ ಸ್ವಾಹಾ ಮಾಡಿದ ವಿಡಿಯೋ ವೈರಲ್

ಮಂಗಳೂರು: ಮಂಗಳೂರಿನಲ್ಲಿ ಯುವಕನೋರ್ವನು ಸಲೀಸಾಗಿ ಹಸಿ ಮೀನನ್ನೇ ತಿಂದು ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾನೆ. ಮಂಗಳೂರು ನಗರದ ಕೂಳೂರು ಸಮೀಪದ ಪಂಜಿಮೊಗರು ನಿವಾಸಿ ಹರೀಶ್ ಎಂಬ ಯುವಕನೇ ಹಸಿ ಬಂಗುಡೆ ಮೀನಿನ ಹೊಸ ರುಚಿ ಅನುಭವಿಸಿದಾತ. ಎರಡು ದಿನದ ಕೆಳಗೆ, ಜುಲೈ 25 ರಂದು ಭಾನುವಾರ

ಸವಣೂರು : ಕಾರ್ಗಿಲ್ ವಿಜಯ ದಿವಸ್,ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ

ಸವಣೂರು: ಭಾರತ ಮಾತೆಯ ರಕ್ಷಣೆಗಾಗಿ ಗಡಿ ಕಾಯುವ ಸೈನಿಕರು ಹಾಗೂ ರೈತ ದೇಶದ ಎರಡು ಕಣ್ಣುಗಳು,ನಮ್ಮ ದೇಶ ವೈವಿಧ್ಯತೆ, ಭಿನ್ನತೆ ಇದ್ದರೂ ವಿಶ್ವದ ಮಟ್ಟದಲ್ಲಿ ಭಾರತ ಹಲವು ವಿಷಯಗಳಲ್ಲಿ ಅಗ್ರಸ್ಥಾನದಲ್ಲಿಯೇ ಇದೆ. ಅದರಲ್ಲಿ ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪಟ್ಟ ಯಾರಿಗೂ

ಬಸ್ ಮೇಲೆ ಕೇಕೆ ಹಾಕುತ್ತಾ ಸವಾರಿ ಮಾಡುತ್ತಿದ್ದ ಜನ | ಬಸ್ ಬ್ರೇಕ್ ಹಾಕಿದ ತಕ್ಷಣ ಪತ ಪತ ಕೆಳಕ್ಕೆ ಉದುರಿದ ವೈರಲ್…

ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಲ್ಲಾ ಒಂದು ಅಚ್ಚರಿಯ, ಅಪರೂಪದ ವಿಡಿಯೋಗಳು ಮತ್ತು ಸಂಗತಿಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ನೋಡಿದರೆ ನೀವು ಬೆಚ್ಚಿಬೀಳಬಹುದು. ಈ ವಿಡಿಯೋ ನೋಡಿ ನಿಮಗೆ ನಗು ಬರಬಹುದು. ಅದಕ್ಕಿಂತ ಹೆಚ್ಚಾಗಿ ಇದು ದೊಡ್ಡ ಪಾಠ ಕಲಿಸುವ

ಮದುವೆ ಮಂಟಪದಲ್ಲಿ ನಡೆಯಿತು ವಧು ವರರ ಕಬಡ್ಡಿ!!ಅಥಿತಿಗಳಿಗೆ ಊಟದ ಜೊತೆಗೆ ಹಾಸ್ಯವನ್ನೂ ಉಣಬಡಿಸಿತು ಅವರಿಬ್ಬರ ಸರ್ಕಸ್!!

ಇತ್ತೀಚಿನ ಮದುವೆಗಳಲ್ಲಿ ಚಿತ್ರ ವಿಚಿತ್ರವಾದ ಸನ್ನಿವೇಶಗಳು ಕಂಡುಬರುತ್ತಿರುವುದು ಸಾಮಾನ್ಯವಾಗಿದೆ. ಹಿಂದಿನ ಕಾಲದ ಮದುವೆಗೂ, ಇಂದಿನ ಮದುವೆಗೂ ಅದೆಷ್ಟೋ ವ್ಯತ್ಯಾಸಗಳಿವೆ ಎಂದರೆ, ವಧು ವರರು ಮದುವೆ ಮಂಟಪದಲ್ಲಿ ಕುಣಿದು ಕುಪ್ಪಳಿಸುವವರೆಗೂ ಇಂದಿನ ಪೀಳಿಗೆ ಮುಂದುವರಿದಿದೆ. ಆದರೆ ಅದೇ ಮದುವೆ

ಮಂಗಳೂರು | ಕುಸಿದು ಆತಂಕ ಸೃಷ್ಟಿಸಿದ್ದ ಮರವೂರು ಸೇತುವೆ ದುರಸ್ತಿ ಕಾರ್ಯ ಪೂರ್ಣ, ಜುಲೈ 30 ಲಘು ಸಂಚಾರಕ್ಕೆ ತೆರವು…

ಮಂಗಳೂರು: ಕಾವೂರು ಬಳಿ ಮರವೂರು ಸೇತುವೆಯ ಕುಸಿದ ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಜು.30ರಿಂದ ಲಘು ವಾಹನ ಸಂಚಾರಕ್ಕೆ ತೆರವಾಗುವ ನಿರೀಕ್ಷೆಯಿದೆ. ಪಿಡಬ್ಲ್ಯುಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಕೆಲದಿನಗಳ ಹಿಂದೆಯೇ ಸೇತುವೆಯ ಪಿಲ್ಲರನ್ನು ಮೇಲಕ್ಕೆತ್ತಿ

ರೂ.455 ಗಡಿ ದಾಟಿದ ಹೊಸ ಅಡಿಕೆ ಧಾರಣೆ | ಬೆಳೆಗಾರ ಫುಲ್ ಖುಷ್

ಇವತ್ತು ಅಡಿಕೆ ಚಿನ್ನದ ಅಕ್ಕಪಕ್ಕ ನಿಂತುಕೊಂಡು ಬೀಗುತ್ತಿದೆ. ಚಿನ್ನದಂತಹ ಚಿನ್ನಕ್ಕೆ ಹೆಗಲಿಗೆ ಹೆಗಲು ಕೊಟ್ಟು ದಾಪುಗಾಲು ಹಾಕುತ್ತಿದೆ ಅಡಿಕೆಯ ಬೆಲೆ. ಇವತ್ತು ಹೊಸ ಅಡಿಕೆಗೆ ಕೆ.ಜಿ.ಗೆ ರೂ.455 ಗಡಿ ದಾಟಿದೆ. ಇದರಿಂದಾಗಿ ಅಡಿಕೆ ಕೃಷಿಕರು ಮೊಗದಲ್ಲಿ ಸಂತಸ ತುಂಬಿ ತುಳುಕುತ್ತಿದೆ. ಕಾರಣ