ಭಾನುವಾರ, 8 ನವೆಂಬರ್ 2026

News

BPL Card ಅಪ್ಡೇಟ್ ಗೆ ಕಠಿಣ ಕ್ರಮ – ಇನ್ಮುಂದೆ ಹೆಸರು ಸೇರ್ಪಡೆ ಮಾಡಲು ಬೇಕು ಈ ಎಲ್ಲ ದಾಖಲೆ!!

BPL Card ಅಪ್ಡೇಟ್ ಮಾಡಲು ಸರ್ಕಾರವು ಹೊಸ ಕಠಿಣ ಕ್ರಮವನ್ನು ಜಾರಿಗೊಳಿಸಿದ್ದು ಇನ್ಮುಂದೆ ಹೆಸರು ಸೇರಿಸಲು ಜಾತಿ, ಆದಾಯ ಹಾಗೂ ವಿವಾಹ ಪ್ರಮಾಣ ಪತ್ರಗಳು ಅತ್ಯಗತ್ಯ ದಾಖಲೆಗಳಾಗಿವೆ. ಹೌದು, ಆಹಾರ ಇಲಾಖೆ ಪಡಿತರ ಚೀಟಿಗೆ ಹೊಸದಾಗಿ ಸದಸ್ಯರ ಹೆಸರು…

Karnataka: 2 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ

Karnataka: ರಾಜ್ಯ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಅಲೋಕ್ ಕುಮಾರ್, ಬಿ ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜತೆಗೆ ಮೂರು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಕೂಡಾ ಆಗಿದೆ. ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ…

Karnataka: ರಾಜ್ಯಾದ್ಯಂತ ಮೈಕೊರೆವ ಚಳಿ: 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ

Karnataka: ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ…

Alok Kumar: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಡಿಜಿಪಿಯಾಗಿ ಮುಂಬಡ್ತಿ

Alok Kumar: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ಗೆ (Alok Kumar) ಡಿಜಿಪಿಯಾಗಿ (DGP) ಮುಂಬಡ್ತಿ ನೀಡಲಾಗಿದೆ.ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ…

ಬೆಳಾಲು ಲಕ್ಷ್ಮಣ ಗೌಡ ಸೇರಿ 10 ಜನರಿಗೆ ಯಕ್ಷಸಿರಿ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬೆಳಾಲ್ ಗ್ರಾಮದ ಲಕ್ಷ್ಮಣಗೌಡರಿಗೆ ಯಕ್ಷಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜತೆಗೆ, ಕಾಸರಗೋಡಿನ ದಾಸನಡ್ಕ ರಾಮ ಕುಲಾಲ್, ಕುಂದಾಪುರದ ರಾಜೀವ ಶೆಟ್ಟಿ ಹೊಸಂಗಡಿ, ಬೆಳ್ತಂಗಡಿಯ ದಾಸಪ್ಪಗೌಡ. ಗೇರುಕಟ್ಟೆ, ಮಂಗಳೂರಿನ ಶ್ರೀನಿವಾಸ್ ಸಾಲ್ಯಾನ್, ವೇಣೂರಿನ ಸದಾಶಿವ ಕುಲಾಲ್,…

Period Holiday : ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ – ಸರ್ಕಾರದಿಂದ ಮಹತ್ವದ ನಿರ್ಧಾರ

Period Holiday : ರಾಜ್ಯ ಸರ್ಕಾರವು ಇತ್ತೀಚಿಗೆ ಮಹಿಳಾ ನೌಕರರಿಗೆ ಮುಟ್ಟಿನ ರಜೆಯನ್ನು ಘೋಷಣೆ ಮಾಡಿ ಆದೇಶವನ್ನು ಹೊರಡಿಸಿತ್ತು. ಮುಟ್ಟಿನ ರಜೆಯನ್ನು ನಿರಾಕರಿಸುವವರಿಗೆ 5000 ದಂಡ ವಿಧಿಸುವ ಮಸೂದೆಯನ್ನು ಕೂಡ ಜಾರಿಗೆ ತರಲು ಮುಂದಾಗಿದೆ. ಇದರ ಬೆನ್ನಲ್ಲೇ ಶಾಲಾ-ಕಾಲೇಜು…

Gruhalakshmi : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ!!

Gruhalakshmi : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಹಾಕಲಾಗುತ್ತಿದೆ. ಆದರೆ ಇನ್ನು ಮುಂದೆ ಪ್ರತಿ ತಿಂಗಳು…

ಉ.ಪ್ರ.: ಯುಟ್ಯೂಬ್ ನೋಡಿ ರಕ್ತನಾಳ ಕತ್ತರಿಸಿ ಶಸ್ತ್ರಚಿಕಿತ್ಸೆ, ಮಹಿಳೆ ಸಾವು!

ಉತ್ತರಪ್ರದೇಶ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಅಕ್ರಮ ಔಷಧಾಲಯದ ಮಾಲಕ ಮತ್ತಾತನ ಸೋದರಳಿಯ ಅಕ್ರಮ ಔಷಧ ಮಾರಿ ನೂರಾರು ಜನರ ಆರೋಗ್ಯಕ್ಕೆ ಕಂಟಕ ಆಗಿದ್ದಲ್ಲದೆ ಇನ್ನೊಂದು ಅಪರಾಧ.ಎಸಗಿದ್ದಾರೆ. ಇಬ್ಬರೂ ಸೇರಿಕೊಂಡು ಯುಟ್ಯೂಬ್ ವೀಡಿಯೋ ನೋಡಿ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ನಡೆದಿದೆ. ದರಿಂದಾಗಿ…

ರಾಜ್ಯದ ಸರಕಾರಿ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಸ್ಮರಣಿಕೆ, ಟ್ರೋಫಿ ನಿಷೇಧ: ಸರಕಾರ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸುವ ಸೂಚನೆಗಳನ್ನು ಹೊರಡಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ಕ್ಯಾಮ್ಯಕ್ಕೊಳಪಡುವ…

ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ: 6,7 ನೇ ತರಗತಿಗೆ ಪ್ರಾಥಮಿಕ ಶಿಕ್ಷಕರಿಗೆ ಅವಕಾಶ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರಿಗೆ ಪಾಠ ಮಾಡುತ್ತಿರುವ ಪದವೀಧರ ಶಿಕ್ಷಕರಿಗೆ ಆರು ಮತ್ತು 7 ನೇ ತರಗತಿಗೂ ಬೋಧಿಸಲು ಅವಕಾಶ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಕುರಿತಾಗಿ ಅಧಿಸೂಚನೆ ಹೊರಡಿಸಲಾಗಿದೆ. NCTE…