Browsing Category

News

ವಸಂತ ಬಂಗೇರರನ್ನು ನೆನಪಿಸಿಕೊಂಡ ಯಡಿಯೂರಪ್ಪ, ತನ್ನ ಹಳೆಯ ಸಹವರ್ತಿಯನ್ನು ಹೊಗಳಿದ ವಸಂತ ಬಂಗೇರ !

ಮಾಜಿ ಶಾಸಕರು, ಮಾಜಿ ಮುಖ್ಯ ಸಚೇತಕರು ಆಗಿದ್ದ ವಸಂತ ಬಂಗೇರ ಅವರು ಯಡಿಯೂರಪ್ಪ ಅವರೊಂದಿಗೆ ಮೊಟ್ಟಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆ ಹೊಂದಿದವರು. ವಸಂತ ಬಂಗೇರ ಅವರು ನಿನ್ನೆ ಪದತ್ಯಾಗ ಮಾಡಿದ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಸೋಮವಾರ ನಡೆದ ಸಾಧನಾ

ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ | ಇನ್ನು ಹೈವೇ ಪಕ್ಕ ಮದ್ಯ ಮಾರುವಂತಿಲ್ಲ !

ನವದೆಹಲಿ, ಜುಲೈ 27: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ, ಹೆದ್ದಾರಿಯ ಅಂಚಿನಿಂದ 500 ಮೀಟರ್ ದೂರದಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿ ನಿರ್ದೇಶನಗಳನ್ನು ನೀಡಿದೆ.2016 ರಲ್ಲಿ ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ

ರಾಜ್ಯ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರ ,ಸದಸ್ಯರ ನೇಮಕ

ರಾಜ್ಯ ಸರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಇಂದು ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತ ಹಾಗೂ ಪ್ರೆಸ್ ಕ್ಲಬ್ ಅಧ್ಯಕ್ಷರೂ ಆಗಿರುವ ಸದಾಶಿವ ಶೆಣೈ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆದೇಶ ಹೊರಬಿದ್ದ ಬೆನ್ನಲ್ಲೆ ಸದಾಶಿವ ಶೆಣೈ ಅಧ್ಯಕ್ಷರಾಗಿ

ಇಂದಿನಿಂದ ಕುಕ್ಕೆಯಲ್ಲಿ ಸೇವೆಗಳ ಜೊತೆಗೆ ಅನ್ನಪ್ರಸಾದ ಆರಂಭ |ಜುಲೈ 29 ರ ಬಳಿಕ ಆರಂಭವಾಗಲಿದೆ ಸರ್ಪಸಂಸ್ಕಾರ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಸರ್ಪ ಸಂಸ್ಕಾರಕ್ಕೆ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರದಿಂದ ಸೇವೆಗಳು ಆರಂಭಗೊಳ್ಳಲಿದೆ. ಕ್ಷೇತ್ರದಲ್ಲಿನ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು

ಬೆಳ್ತಂಗಡಿ | ಮಹಿಳೆಯ ಕಾಲಿನ ಮೇಲೆ ಹರಿದ ಟೆಂಪೋ, ಎರಡೂ ಕಾಲುಗಳಿಗೆ ಗಂಭೀರ ಗಾಯ !

ಬೆಳ್ತಂಗಡಿ : ಕೋಳಿಗಳನ್ನು ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಟೆಂಪೋ ಹರಿದು ಓರ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಚಿಕನ್ ಸೆಂಟರ್‌ಗೆ ಟೆಂಪೋದಿಂದ ಕೋಳಿಗಳನ್ನು ಅನ್‌ಲೋಡ್ ಮಾಡಲಾಗುತ್ತಿತ್ತು. ಆ ಸಂದರ್ಭ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಟೆಂಪೊ ವಾಹನವು ಹಿಂದೆ ನಿಂತಿದ್ದ ಮಹಿಳೆಯ ಕಾಲ

ತಾಯಿಯ ಆಶೀರ್ವಾದ,ತರವಾಡು ಮನೆ ಭೇಟಿ ವಿಶೇಷ ಅರ್ಥ ಬೇಡ-ನಳಿನ್ ಕುಮಾರ್

ಸವಣೂರು: ದ.ಕ.ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುಟ್ಟೂರು ಕಡಬದ ಪಾಲ್ತಾಡಿ ಗ್ರಾಮದ ಕುಂಜಾಡಿಗೆ ಬಂದು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ.ಇದು ನನ್ನ ಎಂದಿನ ಸಂಪ್ರದಾಯ ಎಂದು ಸಂಸದ ನಳಿನ್

ಮುರ್ಡೇಶ್ವರ:ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಮರುಜೀವ |ತಪ್ಪುಮಾಡದೇ ಜೈಲು ಶಿಕ್ಷೆ…

ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ.ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು ವರ್ಷಗಳ ಕಾಲ ಜೈಲು

ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಜಯಕಿರಣದಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರಿಗೆ,2018 ರಲ್ಲಿ