Browsing Category

News

ಪಾಸ್ ಪೋರ್ಟ್ ಪಡೆಯೋಕೆ ಇನ್ನೂ ಪಾಸ್ ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಿಲ್ಲ, ಹತ್ತಿರದ ಅಂಚೆ ಕಚೇರಿಗೆ ಹೋದ್ರೆ ಸಾಕು…

ನೀವು ಪಾಸ್‌ಪೋರ್ಟ್ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಇನ್ನು ಮುಂದೆ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಾದ ಅಗತ್ಯವಿಲ್ಲ. ಇದೀಗ ನೀವು ನಿಮ್ಮ ಹತ್ತಿರದ ಅಂಚೆ ಕಛೇರಿಯಿಂದಲೂ ಪಾಸ್‌ಪೋರ್ಟ್ ಪಡೆಯಬಹುದಾಗಿದೆ. ಹೌದು, ಇಂಡಿಯಾ ಪೋಸ್ಟ್ (India Post) ಈಗ ದೇಶದ ಅನೇಕ ಅಂಚೆ

ಯಡಿಯೂರಪ್ಪ ಯುಗಾಂತ್ಯ | ಅರ್ಧ ಶತಮಾನದ ಪವರ್ ಫುಲ್ ರಾಜಕಾರಣಿ ನೇಪಥ್ಯಕ್ಕೆ !

ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಯಡಿಯೂರಪ್ಪರವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಯಡಿಯೂರಪ್ಪನವರು ರಾಜೀನಾಮೆ ನೀಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇದ್ದ ಅನುಮಾನದ

ಸಹಾಯದ ಅಗತ್ಯಬಿದ್ದರೆ, ಕಾರ್ ಟೈರ್ ಚೇಂಜ್ ಮಾಡಿ ಕೊಡಲೂ ಸೈ | ಮಂಗಳೂರು ಪೊಲೀಸರ ಕಾರ್ಯಕ್ಕೆ ರಾಜ್ಯಾದ್ಯಂತ ಶ್ಲಾಘನೆ !!

ಮಂಗಳೂರು : ಕ್ರೈಮ್ ನಿಯಂತ್ರಣ ಮಾಡೋದರಲ್ಲಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚುವುದರಲ್ಲಿ ಸ್ಪೀಡಾಗಿ ತಲೆ ಓಡಿಸುವ ಮಂಗಳೂರು ಪೊಲೀಸರು ಇವತ್ತು ರಾಜ್ಯಾದ್ಯಂತ ಬೇರೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಯಾರಿಗಾದರೂ ಸಹಾಯ ಮಾಡುವ ಅಗತ್ಯ ಬಿದ್ದರೆ, ಯಾವುದೇ ಕೆಲಸಕ್ಕೂ ಸೈ ಎಂದು ಈ ಪೋಲೀಸರು

ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟನೆ,ಅಗಲಿದ ನಾಯಕರಿಗೆ,ಕಾರ್ಗಿಲ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಅವರ ಸದೃಢ ನೇತೃತ್ವದಿಂದಾಗಿ

ಬೃಹತ್ ಗಾತ್ರದ ಹಲವು ಬಂಡೆಗಳು ಗುಡ್ಡದಿಂದ ಉರುಳಿ ಸೇತುವೆ ಮೇಲೆ ಬಿದ್ದ ಪರಿಣಾಮ ಟೆಂಪೋ ಸಹಿತ 9 ಜನ ನೀರು ಪಾಲು

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತದ ಕಾರಣ ಬೆಟ್ಟದಿಂದ ಬಂಡೆಕಲ್ಲುಗಳು ಉರುಳಿದ್ದು, ಒಂದು ಬೃಹತ್ ಕಲ್ಲು ಬಿದ್ದು ಬಸ್ಪಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಎರಡು ತುಂಡಾಗಿ 9 ಜನ ಪ್ರವಾಸಿಗರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ರಾಜಸ್ಥಾನದ ಸಿಕಾರ್‌ನ

ಹೊಸ್ಮಠ-ಬಲ್ಯ:ಕೃಷ್ಣಜನ್ಮಾಷ್ಠಮಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ನಾರಾಯಣ ಗೌಡ ಕೊಲ್ಲಿಮಾರು

25ನೇ ವರ್ಷದ ಸಂಭ್ರಮದಲ್ಲಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಹೊಸ್ಮಠ -ಬಲ್ಯ ಇದರ ಎರಡನೇ ಪೂರ್ವಭಾವಿ ಸಭೆಯು ನಿನ್ನೆ ಅಯ್ಯಪ್ಪ ಭಜನಾ ಮಂದಿರ ಹೊಸ್ಮಠ -ಬಲ್ಯ ದಲ್ಲಿ ನಡೆಯಿತು.ಈ ಸಭೆಯಲ್ಲಿ ಈ ವರ್ಷದ ಬೆಳ್ಳಿ ಹಬ್ಬದ ನೂತನ ಸಮಿತಿಯ ಜೊತೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸುಳ್ಯ : ಬೈಕ್ ಗೆ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯ : ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಆದಿತ್ಯವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಜು ಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್ ಹಾಗೂ ಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ಗೆ

ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳು ಯುವತಿಯ ಯತ್ನ | ಪೊಲೀಸ್ ಸಿಬ್ಬಂದಿಯ ಸಕಾಲಿಕ ಕಾರ್ಯಾಚರಣೆ,…

ಮೆಟ್ರೋ ನಿಲ್ದಾಣದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು CISF ಪೊಲೀಸ್ ತಕ್ಷಣ ಕಾರ್ಯಪ್ರವೃತ್ತರಾಗೋ ಮೂಲಕ ರಕ್ಷಿಸಲಾಗಿದೆ. ಈ ಘಟನೆ ದೆಹಲಿ ಫರಿದಾಬಾದ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮಾನಸಿಕವಾಗಿ ನೊಂದಿದ್ದ ಯವತಿ ಫರೀದಾಬಾದ್ ಮೆಟ್ರೋ ನಿಲ್ದಾಣದ ಮೇಲಿನಿಂದ