Browsing Category

News

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ನ.ಸೀತಾರಾಮ ಅವರಿಂದ ಚಾಲನೆ

ಕಡಬ : ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ. ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ. ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ

ಅತೀ ಹೆಚ್ಚು ಕ್ಲಿಷ್ಟಕರ ಅಪರಾಧಗಳನ್ನು ಬಯಲಿಗೆಳೆದಿದ್ದ ಆಕೆ ಇನ್ನು ಬರೀ ನೆನಪು!!ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು…

ಮಂಗಳೂರಿನ ಅತೀ ಹೆಚ್ಚು ಅಪರಾಧಗಳನ್ನು ಬಯಲಿಗೆಳೆದಿದ್ದ ಆಕೆ, ಇದ್ದಕ್ಕಿದ್ದಂತೆ ಕಳೆದ ಮೂರು ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗೆ ಒಳಪಟ್ಟಿದ್ದರೂ, ಒಂದರೆಕ್ಷಣದಲ್ಲಿ ಉಸಿರುಚೆಲ್ಲಿ ಇಹಲೋಕವನ್ನೇ ತ್ಯಜಿಸಿದಳು.ಆಕೆಯ ಸಾವಿನಿಂದ ಇಡೀ ಇಲಾಖೆಗೇ ತುಂಬಲಾರದಷ್ಟು ನಷ್ಟ

ಬೀಟ್ ಹೊಡೆಯುವ ಹೊಯ್ಸಳ ವಾಹನದ ಹಿಂಬಾಲಿಸಿ ಇನ್ನೊಬ್ಬ ಬೀಟ್ ಹೊಡೆಯಲಿದ್ದಾನೆ, ಯಾರವನು ಗೊತ್ತಾ ?!

ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ಒಂದೇ ಕಡೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.

ಇನ್ನು ಒಂದು ಮಿಸ್ಡ್ ಕಾಲ್ ಕೊಟ್ರೆ ಸಾಕು, ಮನೆ ಬಾಗಿಲಲ್ಲಿ ಗ್ಯಾಸ್ ಸಿಲಿಂಡರ್ ಪ್ರತ್ಯಕ್ಷ ಆಗಲಿದೆ

ಗ್ಯಾಸ್ ಸಿಲಿಂಡರ್ ಬುಕ್ ಮಾಡುವ ವಿಧಾನ ಈಗ ಇನ್ನಷ್ಟು ಸುಲಭವಾಗಿದೆ. ಗ್ಯಾಸ್ ಸಿಲಿಂಡರ್ ಅನ್ನು ಕೇವಲ ಮಿಸ್ಡ್ ಕಾಲ್ ಅಥವಾ ವಾಟ್ಸಾಪ್ ಸಂದೇಶದ ಮೂಲಕವೂ ಬುಕ್ ಮಾಡಬಹುದು. ಹೌದು, ಭಾರತದ ಅತಿದೊಡ್ಡ ಪೆಟ್ರೋಲಿಯಂ ಕಂಪನಿಗಳಾದ ಭಾರತ್ ಗ್ಯಾಸ್ (Bharat Gas), ಇಂಡೇನ್ ಗ್ಯಾಸ್ (Indane Gas)

ಜು.26 : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ಜರುಗಲಿದೆ. ಈ ಸಭೆಗೆ ಮಂಡಲದ ಪದಾಧಿಕಾರಿಗಳು, ಸದಸ್ಯರು, ವಿಶೇಷ ಆಹ್ವಾನಿತರು, ಮಂಡಲದ ಮೋರ್ಚಾಗಳ ಅಧ್ಯಕ್ಷ ಪ್ರಧಾನಕಾರ್ಯದರ್ಶಿಗಳು, ಮಂಡಲದ ಪ್ರಕೋಷ್ಠಗಳ

ಯಡಿಯೂರಪ್ಪ ರಾಜಿನಾಮೆ ಮುಂದೂಡಿಕೆ ? | ಕುತೂಹಲ ಕೆರಳಿಸಿದೆ ನಾಯಕತ್ವ ಬದಲಾವಣೆ ವಿಚಾರ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್‌ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ದೈನಿಕ ಭಾಸ್ಕರ್ ಪತ್ರಿಕೆಯಿಂದ ಬೇನಾಮಿ ಹೆಸರಿನಲ್ಲಿ ಕಂಪನಿಗಳು | 900 ಕೋಟಿಗೂ ಅಧಿಕ ತೆರಿಗೆ ವಂಚನೆ !

ನವದೆಹಲಿ: ದೈನಿಕ ಭಾಸ್ಕರ್ ಪತ್ರಿಕೆ ಕಳೆದ ಆರು ವರ್ಷಗಳಿಂದ ಸುಮಾರು 900 ಕೋಟಿ ರೂ. ಮೊತ್ತದ ತೆರಿಗೆಯನ್ನು ಪಾವತಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. ದೈನಿಕ್ ಭಾಸ್ಕರ್ ಪತ್ರಿಕಾ ಕಚೇರಿ ಮೇಲಿನ ದಾಳಿ ವೇಳೆಯಲ್ಲಿ ಸ್ಟಾಕ್ ಮಾರುಕಟ್ಟೆ ನಿಯಮಗಳ ಹಲವು ಉಲ್ಲಂಘನೆ ಮತ್ತು

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್, ಬೆಳಾಲು ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಶಾಖೆ ಬೆಳ್ತಂಗಡಿ ಇದರ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಸರಕಾರಿ ಉನ್ನತೀಕರಿಸಿದ‌ ಪ್ರಾಥಮಿಕ‌ ಶಾಲೆ ಮಾಲಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜುಲೈ 24 ರಂದು ಕರ್ನಾಟಕ