Browsing Category

News

ಸುಳ್ಯ : ಬೈಕ್ ಗೆ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯ : ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಆದಿತ್ಯವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಜು ಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್ ಹಾಗೂ ಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ಗೆ

ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳು ಯುವತಿಯ ಯತ್ನ | ಪೊಲೀಸ್ ಸಿಬ್ಬಂದಿಯ ಸಕಾಲಿಕ ಕಾರ್ಯಾಚರಣೆ,…

ಮೆಟ್ರೋ ನಿಲ್ದಾಣದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು CISF ಪೊಲೀಸ್ ತಕ್ಷಣ ಕಾರ್ಯಪ್ರವೃತ್ತರಾಗೋ ಮೂಲಕ ರಕ್ಷಿಸಲಾಗಿದೆ. ಈ ಘಟನೆ ದೆಹಲಿ ಫರಿದಾಬಾದ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮಾನಸಿಕವಾಗಿ ನೊಂದಿದ್ದ ಯವತಿ ಫರೀದಾಬಾದ್ ಮೆಟ್ರೋ ನಿಲ್ದಾಣದ ಮೇಲಿನಿಂದ

ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣ ಅಸಿಸ್ಟೆಂಟ್ ಪ್ರೊಫೆಸರ್ ಆತ್ಮಹತ್ಯೆ

ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ತೀವ್ರ ಬೇಸರಗೊಂಡು ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದೆ. ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ

ಕರಾವಳಿಯ ಮಹಿಳೆಯರ ಬಾಳೆಕಾಯಿ ಹುಡಿ ಪ್ರಯೋಗ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ

ಕರಾವಳಿಯ ಮಹಿಳೆಯರು ಬಾಳೆಕಾಯಿ ಹಿಟ್ಟನ್ನು ತಯಾರಿಸಿ ಅದರಿಂದ ಖಾದ್ಯಗಳನ್ನು ತಯಾರಿಸುತ್ತಿರುವ ಬೆಳವಣಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜುಲೈ ತಿಂಗಳ ಮನ್ ಕಿ ಬಾತ್ ನಲ್ಲಿ ಗುರುತಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕೊರೋನಾ ಕಾಲದಲ್ಲಿ ಮಹಿಳೆಯರು ಮಾಡಿರುವ ಈ ಹೊಸ

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ನ.ಸೀತಾರಾಮ ಅವರಿಂದ ಚಾಲನೆ

ಕಡಬ : ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ. ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ. ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ

ಅತೀ ಹೆಚ್ಚು ಕ್ಲಿಷ್ಟಕರ ಅಪರಾಧಗಳನ್ನು ಬಯಲಿಗೆಳೆದಿದ್ದ ಆಕೆ ಇನ್ನು ಬರೀ ನೆನಪು!!ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು…

ಮಂಗಳೂರಿನ ಅತೀ ಹೆಚ್ಚು ಅಪರಾಧಗಳನ್ನು ಬಯಲಿಗೆಳೆದಿದ್ದ ಆಕೆ, ಇದ್ದಕ್ಕಿದ್ದಂತೆ ಕಳೆದ ಮೂರು ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗೆ ಒಳಪಟ್ಟಿದ್ದರೂ, ಒಂದರೆಕ್ಷಣದಲ್ಲಿ ಉಸಿರುಚೆಲ್ಲಿ ಇಹಲೋಕವನ್ನೇ ತ್ಯಜಿಸಿದಳು.ಆಕೆಯ ಸಾವಿನಿಂದ ಇಡೀ ಇಲಾಖೆಗೇ ತುಂಬಲಾರದಷ್ಟು ನಷ್ಟ

ಬೀಟ್ ಹೊಡೆಯುವ ಹೊಯ್ಸಳ ವಾಹನದ ಹಿಂಬಾಲಿಸಿ ಇನ್ನೊಬ್ಬ ಬೀಟ್ ಹೊಡೆಯಲಿದ್ದಾನೆ, ಯಾರವನು ಗೊತ್ತಾ ?!

ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ಒಂದೇ ಕಡೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.

ಇನ್ನು ಒಂದು ಮಿಸ್ಡ್ ಕಾಲ್ ಕೊಟ್ರೆ ಸಾಕು, ಮನೆ ಬಾಗಿಲಲ್ಲಿ ಗ್ಯಾಸ್ ಸಿಲಿಂಡರ್ ಪ್ರತ್ಯಕ್ಷ ಆಗಲಿದೆ

ಗ್ಯಾಸ್ ಸಿಲಿಂಡರ್ ಬುಕ್ ಮಾಡುವ ವಿಧಾನ ಈಗ ಇನ್ನಷ್ಟು ಸುಲಭವಾಗಿದೆ. ಗ್ಯಾಸ್ ಸಿಲಿಂಡರ್ ಅನ್ನು ಕೇವಲ ಮಿಸ್ಡ್ ಕಾಲ್ ಅಥವಾ ವಾಟ್ಸಾಪ್ ಸಂದೇಶದ ಮೂಲಕವೂ ಬುಕ್ ಮಾಡಬಹುದು. ಹೌದು, ಭಾರತದ ಅತಿದೊಡ್ಡ ಪೆಟ್ರೋಲಿಯಂ ಕಂಪನಿಗಳಾದ ಭಾರತ್ ಗ್ಯಾಸ್ (Bharat Gas), ಇಂಡೇನ್ ಗ್ಯಾಸ್ (Indane Gas)