Browsing Category

News

ಆನೆಯನ್ನು ಸಂರಕ್ಷಣೆ ಮಾಡಿದ ರಾಜ್ಯದಲ್ಲಿ ಕಾಡುಹಂದಿಗಿಲ್ಲ ಬದುಕುವ ಭಾಗ್ಯ!!!ಬೆಳೆನಾಶ ಮಾಡುವ ಕಾಡುಹಂದಿಗಳ ಬೇಟೆಗೆ…

ದೇಶದ ನಾನಾ ರಾಜ್ಯಗಳಲ್ಲಿ ಅನೇಕ ತರಹದ ಕೃಷಿಗಳನ್ನು ಬೆಳೆಯುವುದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಅದೇ ಕೃಷಿಗೆ ಕಾಡುಪ್ರಾಣಿಗಳ, ಕ್ರಿಮಿ ಕೀಟಗಳ ಹಾವಳಿ ಕೂಡಾ ತಪ್ಪಿದ್ದಲ್ಲ. ಕೀಟಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕ ಸಿಂಪಡಿಸಿದರೆ,ಕಾಡು ಪ್ರಾಣಿಗಳಲ್ಲೊಂದಾದ ಕಾಡುಹಂದಿಯಿಂದ ಅನೇಕ ಕೃಷಿ

ಸವಣೂರು : ಕೆರೆಗೆ ಬಿದ್ದು ಯುವಕ ಸಾವು

ಸವಣೂರು : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ ಯುವಕ.ನವೀನ್ ಸವಣೂರು ಗ್ರಾಮದ ಕಂಪ ಎಂಬಲ್ಲಿ ಪ್ರವೀಣ್ನಾಯಕ್

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್ ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಶಾಖೆ ಬೆಳ್ತಂಗಡಿ ಇದರ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಸರಕಾರಿ ಉನ್ನತೀಕರಿಸಿದ‌ ಪ್ರಾಥಮಿಕ‌ ಶಾಲೆ ಮಾಲಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜುಲೈ 24 ರಂದು ಕರ್ನಾಟಕ

ಸಚಿವ ಎಸ್.ಅಂಗಾರ ಅವರಿಂದ ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರ ಹಸ್ತಾಂತರ

ಕಡಬ: ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರವನ್ನು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಶನಿವಾರ ಹಸ್ತಾಂತರಿಸಿದರು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇ.ಸಿ.ಜಿ. ಯಂತ್ರವನ್ನು ಕಡಬ

ಎಟಿಎಂ ಗೆ ಹಣ ತುಂಬಿಸುವ ವಾಹನಕ್ಕೆ ಟ್ರಕ್ ಡಿಕ್ಕಿ | ಬೆಳ್ತಂಗಡಿಯ ಯುವಕ ವ್ಯಕ್ತಿ ಸಹಿತ ಇಬ್ಬರು ಸಾವು

ಕೇರಳದ ಕಣ್ಣೂರು ಜಿಲ್ಲೆಯ ಪೆರಿಯಾರು ಸಮೀಪ ಜು.23 ರಂದು ನಡೆದ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಹಿತ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಂಟಿನಿ ನಿವಾಸಿ ಜಯಪ್ರಕಾಶ್ ಕುಲಾಲ್(45.ವ) ಎಂಬವರು ಸ್ಥಳದಲ್ಲೇ

ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ.ವೀರೇಂದ್ರ ಹೆಗ್ಗಡೆ

ಮಂಗಳೂರು: ಯೋಗ ಮಾಡುತ್ತಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೇಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಕರ್

ಧರ್ಮಸ್ಥಳ | ವೈಭವದಿಂದ ನೆರವೇರಿದ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭ ಹಾಗೂ…

ಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿಇಂದು ನೆರವೇರಿತು. ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ

ಆರು ತಿಂಗಳ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ಸಮೀಪದ ಕುಂಬಳೆ ಬಳಿಯ ಕಿದೂರು ಮೈರಾಳ ಎಂಬಲ್ಲಿ ಈ ಪ್ರಕರಣ ನಡೆದಿದೆ. ಮೃತಪಟ್ಟವರನ್ನು ಶ್ರೇಯಾ ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆಯಷ್ಟೇ ಶ್ರೇಯಾ ಅವರ ಮದುವೆ ಉದಯ