ಹಳ್ಳ ದಾಟುವಾಗ ನಡೆದ ದುರಂತ | ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು
ಹಳ್ಳ ದಾಟುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.
ವಿ.ಮಡುಗುಲಾ ಮಂಡಲ್ ಜಮ್ಮದೇವಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿಯುಟ್ಯೂಬ್ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್!-->!-->!-->…