ಮಂಗಳೂರಿನಿಂದ ಗುಜರಾತಿಗೆ ಹೊರಟಿದ್ದ ಅಡಿಕೆ ತುಂಬಿದ 2 ಲಾರಿಗಳು ನಾಪತ್ತೆ
ಮಂಗಳೂರು: ಮಂಗಳೂರಿನಿಂದ ಅಡಿಕೆ ಚೀಲಗಳನ್ನು ತುಂಬಿಸಿಕೊಂಡು ಗುಜರಾತ್‌ಗೆ ಹೊರಟಿದ್ದ ಎರಡು ಹಾರಿಗಳು ನಾಪತ್ತೆಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂದರ್‌ನ ಟ್ರಾನ್ಸ್‌ಪೋರ್ಟ್ ಕಚೇರಿಯೊಂದರ ಮ್ಯಾನೇಜರ್ ಜು. 19ರಂದು ಎರಡು ಲಾರಿಗಳನ್ನು ಬಾಡಿಗೆಗೆ ಪಡೆದು ಒಂದು!-->!-->!-->…