ಬೃಹತ್ ಗಾತ್ರದ ಹಲವು ಬಂಡೆಗಳು ಗುಡ್ಡದಿಂದ ಉರುಳಿ ಸೇತುವೆ ಮೇಲೆ ಬಿದ್ದ ಪರಿಣಾಮ ಟೆಂಪೋ ಸಹಿತ 9 ಜನ ನೀರು ಪಾಲು
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತದ ಕಾರಣ ಬೆಟ್ಟದಿಂದ ಬಂಡೆಕಲ್ಲುಗಳು ಉರುಳಿದ್ದು, ಒಂದು ಬೃಹತ್ ಕಲ್ಲು ಬಿದ್ದು ಬಸ್ಪಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಎರಡು ತುಂಡಾಗಿ 9 ಜನ ಪ್ರವಾಸಿಗರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ರಾಜಸ್ಥಾನದ ಸಿಕಾರ್‌ನ!-->!-->!-->…