Browsing Category

News

ಬೀಟ್ ಹೊಡೆಯುವ ಹೊಯ್ಸಳ ವಾಹನದ ಹಿಂಬಾಲಿಸಿ ಇನ್ನೊಬ್ಬ ಬೀಟ್ ಹೊಡೆಯಲಿದ್ದಾನೆ, ಯಾರವನು ಗೊತ್ತಾ ?!

ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ಒಂದೇ ಕಡೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.

ಇನ್ನು ಒಂದು ಮಿಸ್ಡ್ ಕಾಲ್ ಕೊಟ್ರೆ ಸಾಕು, ಮನೆ ಬಾಗಿಲಲ್ಲಿ ಗ್ಯಾಸ್ ಸಿಲಿಂಡರ್ ಪ್ರತ್ಯಕ್ಷ ಆಗಲಿದೆ

ಗ್ಯಾಸ್ ಸಿಲಿಂಡರ್ ಬುಕ್ ಮಾಡುವ ವಿಧಾನ ಈಗ ಇನ್ನಷ್ಟು ಸುಲಭವಾಗಿದೆ. ಗ್ಯಾಸ್ ಸಿಲಿಂಡರ್ ಅನ್ನು ಕೇವಲ ಮಿಸ್ಡ್ ಕಾಲ್ ಅಥವಾ ವಾಟ್ಸಾಪ್ ಸಂದೇಶದ ಮೂಲಕವೂ ಬುಕ್ ಮಾಡಬಹುದು. ಹೌದು, ಭಾರತದ ಅತಿದೊಡ್ಡ ಪೆಟ್ರೋಲಿಯಂ ಕಂಪನಿಗಳಾದ ಭಾರತ್ ಗ್ಯಾಸ್ (Bharat Gas), ಇಂಡೇನ್ ಗ್ಯಾಸ್ (Indane Gas)

ಜು.26 : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ಜರುಗಲಿದೆ. ಈ ಸಭೆಗೆ ಮಂಡಲದ ಪದಾಧಿಕಾರಿಗಳು, ಸದಸ್ಯರು, ವಿಶೇಷ ಆಹ್ವಾನಿತರು, ಮಂಡಲದ ಮೋರ್ಚಾಗಳ ಅಧ್ಯಕ್ಷ ಪ್ರಧಾನಕಾರ್ಯದರ್ಶಿಗಳು, ಮಂಡಲದ ಪ್ರಕೋಷ್ಠಗಳ

ಯಡಿಯೂರಪ್ಪ ರಾಜಿನಾಮೆ ಮುಂದೂಡಿಕೆ ? | ಕುತೂಹಲ ಕೆರಳಿಸಿದೆ ನಾಯಕತ್ವ ಬದಲಾವಣೆ ವಿಚಾರ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್‌ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ದೈನಿಕ ಭಾಸ್ಕರ್ ಪತ್ರಿಕೆಯಿಂದ ಬೇನಾಮಿ ಹೆಸರಿನಲ್ಲಿ ಕಂಪನಿಗಳು | 900 ಕೋಟಿಗೂ ಅಧಿಕ ತೆರಿಗೆ ವಂಚನೆ !

ನವದೆಹಲಿ: ದೈನಿಕ ಭಾಸ್ಕರ್ ಪತ್ರಿಕೆ ಕಳೆದ ಆರು ವರ್ಷಗಳಿಂದ ಸುಮಾರು 900 ಕೋಟಿ ರೂ. ಮೊತ್ತದ ತೆರಿಗೆಯನ್ನು ಪಾವತಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. ದೈನಿಕ್ ಭಾಸ್ಕರ್ ಪತ್ರಿಕಾ ಕಚೇರಿ ಮೇಲಿನ ದಾಳಿ ವೇಳೆಯಲ್ಲಿ ಸ್ಟಾಕ್ ಮಾರುಕಟ್ಟೆ ನಿಯಮಗಳ ಹಲವು ಉಲ್ಲಂಘನೆ ಮತ್ತು

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್, ಬೆಳಾಲು ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಶಾಖೆ ಬೆಳ್ತಂಗಡಿ ಇದರ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಸರಕಾರಿ ಉನ್ನತೀಕರಿಸಿದ‌ ಪ್ರಾಥಮಿಕ‌ ಶಾಲೆ ಮಾಲಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜುಲೈ 24 ರಂದು ಕರ್ನಾಟಕ

ಸೆಲ್ಫಿ ಹುಚ್ಚಿಗೆ ನವವಿವಾಹಿತೆ ಬಲಿ | ಕೋವಿ ಲೋಡ್ ಆಗಿತ್ತು ಎಂದು ತಿಳಿಯದೇ ಸೆಲ್ಫಿ ತೆಗೆಯುವಾಗ ಟ್ರಿಗರ್ ಒತ್ತಿ ಸಾವು…

ಲಕ್ನೋ: ಸಾವಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸ ಕೊನೆಗೆ ಸಾವಿನಲ್ಲಿ ಅಂತ್ಯವಾಗಿದೆ.ಮದ್ದು ಗುಂಡು ತುಂಬಿದ್ದ ಕೋವಿಯ ಜತೆ ಸೆಲ್ಫಿ ತೆಗೆದು ಕೊಳ್ಳಲು ಹೋದ 26 ವರ್ಷದ ನವವಾಹಿತೆ ಗುಂಡು ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ. ತನ್ನ ಮಾವನ ಸಿಂಗಲ್

ಇಂದಿನಿಂದ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಸೇವೆಗಳಿಗೆ ಅನುಮತಿ

ಕೊರೊನಾ ಎರಡನೇ ಅಲೆ ಪರಿಣಾಮ ಎರಡು ತಿಂಗಳುಗಳಿಂದ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದ್ದ ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಸಹಿತ ಎಲ್ಲ ಧಾರ್ಮಿಕ ಸ್ಥಳಗಳು ರವಿವಾರದಿಂದ ಭಕ್ತರಿಗೆ ಮುಕ್ತವಾಗಲಿವೆ. ಈ ಸಂಬಂಧ ಶನಿವಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಪತ್ತು