ಭಾನುವಾರ, 8 ನವೆಂಬರ್ 2026

News

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

ಬೆಳಗಾವಿ: ಡಿ.10 ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ. ವಿಧೇಯಕದಲ್ಲೇನಿದೆ? ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಸುಪ್ರಿಂಕೋರ್ಟ್ ಇತ್ತೀಚೆಗಷ್ಟೇ ವ್ಯಾಖ್ಯಾನಿಸಿತ್ತು.ಧಾರ್ಮಿಕ,…

ಮನೆಯಲ್ಲಿ ಮದ್ಯ ಇಟ್ಟುಕೊಳ್ಳುವ ನಿಯಮ ಬದಲು, ಸ್ವಿಗ್ಗಿಯಲ್ಲೂ ಸಿಗುತ್ತಾ ಪೆಗ್ಗು?

ಸುವರ್ಣ ವಿಧಾನಸೌಧ: ಕರಾವಳಿ ತೀರದ ಪ್ರದೇಶಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ನಡೆಯುತ್ತಿದೆ. ಅದನ್ನು ತಪ್ಪಿಸಲು ಅಧಿಕೃತವಾಗಿಯೇ ಪರವಾನಗಿ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. ಇದೀಗ ಮನೆಯಲ್ಲಿ 7…

Karnataka Gvt: ಇನ್ಮುಂದೆ ಕಾರಲ್ಲ- ಗವರ್ನರ್, ಸಿಎಂ, ಡಿಸಿಎಂ, ಸೇರಿ ಗಣ್ಯರ ಓಡಾಟಕ್ಕೆ ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ಸಭೆ!!

Karnataka Gvt : ಸರ್ಕಾರಿ ಕಾರ್ಯಕ್ರಮ, ಕೆಲಸಗಳಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್ (helicopter), ವಿಶೇಷ ವಿಮಾನದ ಸೇವೆಯನ್ನು…

ಋತುಚಕ್ರ ರಜೆಗೆ ತಡೆ ನೀಡಿ ಹಿಂಪಡೆದ ಹೈಕೋರ್ಟ್‌

HighCourt: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್‌, ನಂತರ ಕೆಲವೇ ಗಂಟೆಗಳಲ್ಲಿ ಹಿಂಪಡೆಯಿತು.…

Rape Case: ಮದುವೆ ರಿಸೆಪ್ಷನ್ ನಲ್ಲಿ ಖುಷ್ ಖುಷಿಯಾಗಿದ್ದ ಅತ್ಯಾಚಾರ ಸಂತ್ರಸ್ತೆ – ನ್ಯಾಯಾಲಯದಿಂದ ಅತ್ಯಾಚಾರ ಆರೋಪಿ ಖುಲಾಸೆ

Rape Case : ಅತ್ಯಾಚಾರ ಸಂತ್ರಸ್ತೆಯು ಮದುವೆಯ ರೆಸಿಪ್ಶನ್ ಅಲ್ಲಿ ಆರೋಪಿಯೊಂದಿಗೆ ಸಂತಸವಾಗಿ ಇರುವುದನ್ನು ಕಂಡ ಜಿಲ್ಲಾ ನ್ಯಾಯಾಲಯವು, ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಹೌದು, ಆರೋಪಿಯೊಂದಿಗೆ ಮದುವೆಯ ಆರತಕ್ಷತೆಯ ಛಾಯಾಚಿತ್ರಗಳಲ್ಲಿ ಬಾಲಕಿ ತುಂಬಾ ಸಂತೋಷದಿಂದ ಕಾಣುತ್ತಿದ್ದಳು…

ಅಗ್ನಿ ದುರಂತದಲ್ಲಿ 25 ಮಂದಿ ಬಲಿ: ನೈಟ್‌ ಕ್ಲಬ್‌ ಕಟ್ಟಡ ಧ್ವಂಸಗೊಳಿಸಲು ಗೋವಾ ಸಿಎಂ ಆದೇಶ

ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಾಗೇಟರ್‌ನಲ್ಲಿರುವ ‘ರೋಮಿಯೋ ಲೇನ್’ ಕ್ಲಬ್ ಅನ್ನು ಕೆಡವಲು ಆದೇಶ ನೀಡಲಾಗಿದೆ. ಪರಾರಿಯಾಗಿರುವ ಲುಥ್ರಾ ಸಹೋದರರು (ಸೌರಭ್ ಮತ್ತು ಗೌರವ್) ಒಡೆತನದ…

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.…

Belagavi : ಕಲಾಪಕ್ಕೆ ಡಿಕೆಶಿಯನ್ನು ಸ್ವಾಗತಿಸಿ ‘CM’ ಎಂದು ಪೋಸ್ಟ್ ಹಾಕಿದ ಕಾಂಗ್ರೆಸ್ MLC !!

Belagavi : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬೆಳಗಾವಿ ಏರ್ಪೋರ್ಟ್ಗೆ ಡಿಸೆಂಬ ಡಿಕೆ ಶಿವಕುಮಾರ್ ಆಗಮಿಸಿದಾಗ ಎಂಎಲ್‌ಸಿ ಚೆನ್ನರಾಜ ಹಟ್ಟಿಹಳಿ ಅವರನ್ನು ಸ್ವಾಗತಿಸಿ, ತಮ್ಮ ಕ್ವೀನ್ ಖಾತೆಯಲ್ಲಿ ಸಿಎಂ ಎಂದು ಹೇಳಿದ್ದಾರೆ. ಯಸ್, ಡಿಕೆಶಿ ಗೆ ಸ್ವಾಗತ…

DK Shivkumar: ‘ಡಿಸಿಎಂ ಅವಕಾಶ ಕೇಳಿದ್ರು’ ಎಂದ ಯತೀಂದ್ರ – ಸಿಎಂ ಪುತ್ರನ ಹೇಳಿಕೆಗೆ ಡಿಕೆಶಿ ಕೌಂಟರ್

DK Shivkumar: ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಡಿಸಿಎಂ ಡಿಕೆ ಶಿವಕುಮಾರ್ (DK…

ಋತುಚಕ್ರ ರಜೆಗೆ ಹೈಕೋರ್ಟ್ ತಡೆ

ಬೆಂಗಳೂರು: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ಈ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್ 20 ರಂದು 1 ದಿನದ ಋತು ಚಕ್ರ ರಜೆ ಸಂಬಂಧ…