Browsing Category

News

Karnataka Gvt : ಮಹಿಳೆಯರಿಗೆ ಮುಟ್ಟಿನ ರಜೆ ಮಂಜೂರು ಮಾಡಿ ಸರ್ಕಾರ ಆದೇಶ – ಷರತ್ತುಗಳು ಅನ್ವಯ!!

Karnataka Gvt : ಉದ್ಯೋಗಸ್ಥ ಮಹಿಳೆಯರಿಗೆ ರಾಜ್ಯ ಸರ್ಕಾರವು ಪ್ರತಿಚಕ್ರದ ರಜೆಯನ್ನು ಮಂಜೂರು ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಹೌದು, ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ

Train Ticket : ಟ್ರೈನ್ ಟಿಕೆಟ್ ಬುಕ್ ಮಾಡುವಾಗ ಕೆಳಗಡೆಯ ಬರ್ತ್ ಸಿಗಬೇಕೇ? ಈ ಸಿಂಪಲ್ ಟ್ರಿಕ್ಸ್ ಯೂಸ್ ಮಾಡಿ

Train Ticket : ದೂರದ ಊರಿಗೆ ರೈಲಿನಲ್ಲಿ ಹೋಗುವವರು ಸಾಮಾನ್ಯವಾಗಿ ರಾತ್ರಿ ವೇಳೆ ಜರ್ನಿ ಮಾಡುತ್ತಾರೆ. ಅದರಲ್ಲೂ ಅವರೆಲ್ಲರೂ ಸ್ಲೀಪರ್ಗಳನ್ನು ಬುಕ್ ಮಾಡಿಕೊಂಡು ಪ್ರಯಾಣಿಸುತ್ತಾರೆ. ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಕೆಳಗಡೆ ಬರ್ತ್ ಗಳು ಸಿಕ್ಕಿದರೆ ತುಂಬಾ ಅನುಕೂಲವಾಗುತ್ತದೆ. ಆದರೆ

Upendra: ನಟ ಉಪೇಂದ್ರ ದಂಪತಿಗಳ ‘ಮೊಬೈಲ್ ಹ್ಯಾಕ್’ ಮಾಡಿದ ಆರೋಪಿ ಅರೆಸ್ಟ್!!

Upendra: ಸ್ಯಾಂಡಲ್ ವುಡ್ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಅವರ ಮೊಬೈಲನ್ನು ಹ್ಯಾಕ್ ಮಾಡಿದ ವಿಚಾರ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಕುರಿತು ದೂರು ಕೂಡ ದಾಖಲಾಗಿತ್ತು. ಇದೀಗ ಪೊಲೀಸರು ತನಿಖೆ ನಡೆಸಿ ಮೊಬೈಲ್ ಹ್ಯಾಕ್ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ.

Bihar Election : ಬಿಹಾರ ಚುನಾವಣೋತ್ತರ ಸಮೀಕ್ಷೆ ಪ್ರಕಟ – ಜನ ಬಹುಪರಾಕ್ ಎಂದಿದ್ದು ಯಾರಿಗೆ?

Bihar Election : ಬಿಹಾರದಲ್ಲಿ ಎರಡು ಹಂತದ ಮತದಾನ ಮುಗಿದಿದ್ದು ಈಗ ಎಕ್ಸಿಟ್ ಪೋಲ್ ಗಳ ಹವಾ ಶುರುವಾಗಿದೆ. ಮತದಾನದ ಬಳಿಕ ಎಲ್ಲ ಎಕ್ಸಿಟ್ ಪೋಲ್ಗಳು ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂದು ಚುನಾವಣೋತ್ತರ ಸಮೀಕ್ಷೆ ನಡೆಸಿ ತಮ್ಮ ವರದಿಗಳನ್ನು ಬಿಡುಗಡೆಗೊಳಿಸಿವೆ. ಎಲ್ಲಾ ಎಕ್ಸಿಟ್ ಪೋನ್ಗಳು

Delhi: ದೆಹಲಿ ದಾಳಿ ಪ್ರತಿಕಾರಕ್ಕೆ ಸೇನೆ ಸಜ್ಜು – ಹೈ ವೋಲ್ಟೇಜ್ ಸಭೆ ಕರೆದ ಪ್ರಧಾನಿ ಮೋದಿ!!

Delhi: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ತೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಪ್ರಕರಣದ ಹಿಂದೆ ಉಗ್ರರ ಕೈವಾಡ ಇದೆ ಎಂದು ತನಿಖೆಗಳು ಶಂಕಿಸುತ್ತಿವೆ. ಹಿನ್ನೆಲೆಯಲ್ಲಿ ದೇಶದ ಜನರ ರಕ್ತ ಕುದಿಯುತ್ತಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ

Delhi : ದೆಹಲಿ ಸ್ಫೋಟ ಪ್ರಕರಣ – ಶಾಲಾ ಮಕ್ಕಳಿಗಿನ್ನು ಮೂರು ದಿನ ಕ್ಲಾಸ್, ಇನ್ನುಳಿದ ದಿನ ಆನ್ಲೈನ್ ತರಗತಿ !!

Delhi : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಹೀಗಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಇದರ ಬೆನ್ನಲ್ಲೇ ದೆಹಲಿಯ ಶಾಲಾ ಮಕ್ಕಳಿಗೆ ಮೂರು ದಿನ ಕ್ಲಾಸ್ ಹಾಗೂ ಇನ್ನುಳಿದ ದಿನ ಆನ್ಲೈನ್

Santosh Lad: ಜನರಿಗೆ ಟೀ, ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ – ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ!!

Santosh Lad: ಬಿಜೆಪಿಯನ್ನು ಟೀಕಿಸುವ ಬರದಲ್ಲಿ ಸಚಿವ ಸಂತೋಷ್ ಲಾಡ್ ಅವರು ಜನರಿಗೆ ಟೀ ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಂಡ್ಯದಲ್ಲಿ ಅಂಬೇಡ್ಕರ್ ಭವನದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ

Delhi: ದೆಹಲಿ ಸ್ಫೋಟ ಪ್ರಕರಣ – ಐ20 ಕಾರಿನ ಬಗ್ಗೆ ಶಾಕಿಂಗ್ ಮಾಹಿತಿ ಬಯಲು !!

Dehli : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸ್ಫೋಟಗೊಂಡು ಒಂಬತ್ತು ಜನರ ಸಾವಿಗೆ ಕಾರಣವಾದ ಬಿಳಿ ಬಣ್ಣದ ಹುಂಡೈ i20 ಕಾರು ಓಡಾಡಿದ್ದ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು, ಕೆಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಹೌದು, ಸ್ಫೋಟ ನಡೆದ ಬೆನ್ನಲ್ಲೇ