ಮಂಗಳವಾರ, 27 ಅಕ್ಟೋಬರ್ 2026
Trending

News

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ – ವೇಣೂರು: ಶಿಕ್ಷಕ-ರಕ್ಷಕ ಸಂಘ ಹಾಗೂ ಕುಂಭಶ್ರೀ ವೈಭವ ಸಮಿತಿ ಸಭೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರಿನಲ್ಲಿ ದಿನಾಂಕ 19-09-2026 ರಂದು ಶಿಕ್ಷಕ-ರಕ್ಷಕ ಸಂಘ ಹಾಗೂ ಕುಂಭಶ್ರೀ ವೈಭವ ಸಮಿತಿಯ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ “ನಮ್ಮೂರ ಜಾತ್ರೆ – ಕುಂಭಶ್ರೀ ವೈಭವ” ಎಂಬ ಅದ್ದೂರಿ ಕಾರ್ಯಕ್ರಮದ ಪೂರ್ವತಯಾರಿ ಕುರಿತು…

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಕೆ: 10 ಪವನ್ ಚಿನ್ನ ಪಡೆದ ಆರೋಪ: ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಯುವತಿಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತನನ್ನು ಸುಪ್ರೀತ್ ಗೌಡ ಯಾನೆ ಲತೀಶ್…

‘ಲೋಕಾಯುಕ್ತವನ್ನು ಮುಚ್ಚಿಬಿಡಿ’ ಎಂದ ಕರ್ನಾಟಕ ಹೈಕೋರ್ಟ್

ಕರ್ನಾಟಕದಲ್ಲಿ ಭ್ರಷ್ಟರನ್ನು ಬೇಟೆಯಾಡುತ್ತಿರುವ ಲೋಕಾಯುಕ್ತವನ್ನು ಮುಚ್ಚಿಬಿಡಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ತನಿಖೆ ನಡೆಸಲು ಅಗತ್ಯ ಅನುಮತಿ ನೀಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ…

15 ಸಾವಿರ ಶಿಕ್ಷಕರ ನೇಮಕಾತಿ ರದ್ದುಪಡಿಸಿ ಹೈಕೋರ್ಟ್ ಆದೇಶ

ಕಲ್ಯಾಣ ಕರ್ನಾಟಕ ಭಾಗದ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (GPSTR) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಲಬುರಗಿಯ  ಹೈಕೋರ್ಟ್ ಪೀಠವು ಅತ್ಯಂತ ಮಹತ್ವದ ತೀರ್ಪು ನೀಡಿದ್ದು, ಈ ಹಿಂದೆ ಪ್ರಕಟಿಸಲಾಗಿದ್ದ  ತಾತ್ಕಾಲಿಕ ಹಾಗೂ ಅಂತಿಮ…

ಸಿಎಂ ಡಿಕೆಶಿ ಭೇಟಿ ಎಫೆಕ್ಟ್ – ಮಂಗಳೂರಲ್ಲಿ ಗಗನಕ್ಕೇರಿದ ‘ಕಾಣೆ’ ಮೀನಿನ ದರ!!

ಇತಿಹಾಸದಲ್ಲಿ ಮೊದಲೆಂಬಂತೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿನ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಅಂದು ಬೆಳಗಿನ ಉಪಾಹಾರವನ್ನು ಮಂಗಳೂರಿನ ಗಾಂಧಿ…

ಧರ್ಮಸ್ಥಳ ಬಂಗ್ಲೆಗುಡ್ಡಕ್ಕೆ ಅಕ್ರಮ ಪ್ರವೇಶಿಸಿದ ಇಬ್ಬರು ಯೂಟ್ಯೂಬರ್ಸ್ – ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಯುವಕರು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ.  ಅಕ್ರಮವಾಗಿ ಪ್ರವೇಶಿಸಿದವರನ್ನು ಯೂಟ್ಯೂಬರ್ ಅಭಿಷೇಕ್ ಮತ್ತು…

ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಹರೀಶ್ ಪೂಂಜಾ ಗೌರವ ಸನ್ಮಾನ

ಬೆಳ್ತಂಗಡಿ : ಸೆ 20 ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ನವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರನ್ನು ಅವರ ಮಿಥಿಲಾ ಸ್ವಗೃಹದಲ್ಲಿ ಗಣೇಶೋತ್ಸವ ಸಮಿತಿ…

ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಶಾಸಕ ಹರೀಶ್ ಪೂಂಜಾ ಗೌರವಾರ್ಪಣೆ

ಬೆಳ್ತಂಗಡಿ :ಸೆ 20.ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಉಜಿರೆ ಜನಾರ್ಧನ ದೇವಸ್ಥಾನ ಅನುವoಶೀಯ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರಿಂದ ಇತ್ತೀಚೆಗೆ ಕರ್ನಾಟಕ ಟಿವಿ…

ಡಿ.ಕೆ. ಸುರೇಶ್ ನಿವಾಸದಲ್ಲಿ ಕೋಳಿ ಸಾಕಾಣಿಕೆ ರೈತರ ಮಹತ್ವದ ಸಮಾಲೋಚನಾ ಸಭೆ

ಬೆಂಗಳೂರು, ಸೆಪ್ಟೆಂಬರ್ 18: ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಸುರೇಶ್ ಅವರ ನಿವಾಸದಲ್ಲಿ ರಾಜ್ಯದ ವಿವಿಧ ಕೋಳಿ ಸಾಕಾಣಿಕೆ ರೈತರ ಸಂಘಟನೆಗಳ ಮುಖಂಡರೊಂದಿಗೆ ಕೋಳಿ ಸಾಕಾಣಿಕೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಬೇಡಿಕೆಗಳು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು…

ಮೊಗ್ರು:  ಶಿಶು ಮಂದಿರಕ್ಕೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜಾ

ಮೊಗ್ರು :19 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ ನೀಡಿ ಮಕ್ಕಳ ಕುಶಲೋಪಚಾರ ವಿಚಾರಿಸಿ, ಮಕ್ಕಳ ಧಾರ್ಮಿಕ ಶಿಕ್ಷಣಕ್ಕೆ…