ಭಾನುವಾರ, 8 ನವೆಂಬರ್ 2026

News

ಬಲೂನ್‌ಗೆ ಗಾಳಿ ತುಂಬಿಸುವಾಗ ಬಲೂನ್ ಸಿಡಿದು ಶ್ವಾಸನಾಳದಲ್ಲಿ ಸಿಲುಕಿ 13 ವರ್ಷದ ಬಾಲಕಿ ಸಾವು

13 ವರ್ಷದ ಬಾಲಕಿಯೊಬ್ಬಳು ತನ್ನ ಕಿರಿಯ ಸಹೋದರನಿಗಾಗಿ ಬಲೂನ್ ಅನ್ನು ಊದುತ್ತಿದ್ದಾಗ, ಬಲೂನಿನಿಂದ ಕೆಲವು ರಬ್ಬರ್ ತುಂಡುಗಳು ಇದ್ದಕ್ಕಿದ್ದಂತೆ ಅವಳ ಬಾಯಿಗೆ ಪ್ರವೇಶಿಸಿ ಶ್ವಾಸನಾಳದಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಸಾವಿಗೀಡಾದ ಘಟನೆ ನಡೆದಿದೆ. ಬುಲಂದ್‌ಶಹರ್‌ನ ಪಹಸು ಪ್ರದೇಶದ ದಿಘಿ…

ಮಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಇನಾಯತ್‌ ಅಲಿಗೆ ದೆಹಲಿ ಪೊಲೀಸರಿಂದ ನೋಟಿಸ್

ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಕಾಂಗ್ರೆಸ್‌ ಮುಖಂಡ ಇನಾಯತ್‌ ಆಲಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ಒಂದು ವಾರದಲ್ಲಿ ಹಾಜರಾಗುವಂತೆ ನೋಟಿಸ್‌…

1 ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ಇಂಗ್ಲೀಷ್‌ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ

ಬೆಂಗಳೂರು: 1 ನೇ ತರಗತಿಗೆ ದಾಖಲಾತಿ ಮಾಡಲು ಮಗುವಿಗೆ ಕನಿಷ್ಠ 6 ವರ್ಷ ತುಂಬಿರಬೇಕು. ದಾಖಲಾತಿ ಸಮಯದಲ್ಲಿ 6 ವರ್ಷ ತುಂಬಿದ್ದರೆ ಮಾತ್ರ 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯ ಎನ್ನುವ ನಿಯಮವನ್ನು ಕಡ್ಡಾಯ ಮಾಡಲು ಸರಕಾರ…

ಪಲಾಶ್ ಮುಚ್ಚಲ್ ಜೊತೆಗಿನ ತನ್ನ ಮದುವೆ ರದ್ದು- ಸ್ಮೃತಿ ಮಂಧಾನ ಹೇಳಿಕೆ

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಕಳೆದ ಒಂದು ತಿಂಗಳಿನಿಂದ ಸುದ್ದಿಯಲ್ಲಿದ್ದಾರೆ. ಈ ಜೋಡಿಯ ಮದುವೆಯನ್ನು ಆರಂಭದಲ್ಲಿ ನವೆಂಬರ್ 23, 2025 ರಂದು ನಿಗದಿಪಡಿಸಲಾಗಿತ್ತು, ಮತ್ತು ವಿವಾಹಪೂರ್ವ ಸಮಾರಂಭವೂ ಪ್ರಾರಂಭವಾಯಿತು. ಇದರ ನಂತರ, ಸಂಗೀತ ಕಾರ್ಯಕ್ರಮದ ನಂತರ, ಸ್ಮೃತಿ…

RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ಡಿಕೆಶಿ: 2026 ರ ಐಪಿಎಲ್‌ ಬೆಂಗಳೂರಿನಲ್ಲೇ

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಘೋಷಣೆ ಮಾಡಿದ್ದಾರೆ. ನಗರದಲ್ಲಿ ಕೆಎಸ್‌ಸಿಯ ಚುನಾವಣೆಯ ಮತದಾನದ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್‌…

ಗೋವಾ ಸಿಲಿಂಡರ್ ಸ್ಫೋಟ ಪ್ರಕರಣ: ಪ್ರಮುಖ ಕ್ರಮ, ಕ್ಲಬ್ ಮಾಲೀಕನ ಬಂಧನ, ಇದುವರೆಗೆ 25 ಸಾವು

ಗೋವಾದ ಅರ್ಪೋರಾದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಲ್ಲಿಯವರೆಗೆ 25 ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಗೋವಾ ಪೊಲೀಸರ ಪ್ರಕಾರ, ಮೃತರಲ್ಲಿ ನಾಲ್ವರು ಪ್ರವಾಸಿಗರು…

2 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿಗೆ ನಾಲ್ಕು ಜೀವಾವಧಿ ಶಿಕ್ಷೆ

ಇಂದೋರ್‌: ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ ಮಾಡಿದ ಆರೋಪದಲ್ಲಿ 38 ವರ್ಷದ ವ್ಯಕ್ತಿಗೆ ಇಂದೋರ್‌ನ ವಿಶೇಷ ನ್ಯಾಯಾಲಯವು ಶುಕ್ರವಾರ ನಾಲ್ಕು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಮತ್ತು ವಿಶೇಷ…

Darshan: ನಟ ದರ್ಶನ್ ‘ಬೆನ್ನು ನೋವಿನ ನಾಟಕ’ಕ್ಕೆ ತೆರೆ? ಜಿಲ್ಲಾಧಿಕಾರಿಗೆ ವೈದ್ಯರು ಹೇಳಿದ್ದೇನು?

Darshan: ಕಳೆದ ಕೆಲ ತಿಂಗಳಿಂದ ಪರಪ್ಪನ ಅಗ್ರಹಾರ (Parappana Agrahara) ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ (Actor Darshan) ಗೆ ಇದೀಗ ಬೆನ್ನು ನೋವಿನ ನಾಟಕದಿಂದ ಮುಕ್ತಿ ಸಿಕ್ಕಿದೆಯೇ ಎಂಬ ಕುತೂಹಲ ಮೂಡಿದೆ. ಹೌದು, ದರ್ಶನ್…

ಕೋಮು ದ್ವೇಷದ ಭಾಷಣ ಆರೋಪ: ಡಾ.ಪ್ರಭಾಕರ ಭಟ್‌ ನಿರೀಕ್ಷಣಾ ಜಾಮೀನು ತೀರ್ಪು ಡಿ.9 ಕ್ಕೆ

ಪುತ್ತೂರು: ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಪ್ರಚೋದನೆ ಮತ್ತು ಅವಮಾನಕಾರಿ ಭಾಷಣ ಮಾಡಿರುವ ಆರೋಪ ಎದುರಿಸುತ್ತಿರುವ ಕಲ್ಲಡ್ಕ ಡಾ.ಪ್ರಭಾಕರ ಭಟ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದೆ. ಡಿ.9 ಕ್ಕೆ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ.…

ಇಂಡಿಗೋ ಬಿಕ್ಕಟ್ಟು: ಇಂದು ಕೂಡಾ 100 ಕ್ಕೂ ಹೆಚ್ಚು ವಿಮಾನಗಳು ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಭಾನುವಾರ ಪ್ರಮುಖ ಕಾರ್ಯಾಚರಣೆಯ ಬಿಕ್ಕಟ್ಟನ್ನು ಎದುರಿಸಿತು, ವ್ಯಾಪಕ ವಿಮಾನ ರದ್ದತಿಯಿಂದಾಗಿ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡರು ಮತ್ತು ಹಲವಾರು ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ ಸೃಷ್ಟಿಯಾಯಿತು. ದೆಹಲಿ, ಮುಂಬೈ, ಹೈದರಾಬಾದ್, ಲಕ್ನೋ ಮತ್ತು ಚಂಡೀಗಢ…