ಭಾನುವಾರ, 8 ನವೆಂಬರ್ 2026

News

ಪುತ್ತೂರು: ಇಬ್ಬರು ಯುವಕರ ಮೇಲೆ ಹಲ್ಲೆ, ಜೀವ ಬೆದರಿಕೆ, ಮೂವರ ವಿರುದ್ಧ ದೂರು ದಾಖಲು

ಪುತ್ತೂರು: ನೆಲ್ಲಿಕಟ್ಟೆ ಪ್ರದೇಶದಲ್ಲಿ ಇಬ್ಬರು ಯುವಕರ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ಕುರಿತು ವರದಿಯಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಪ್ರಸಾದ್‌ ಶೆಟ್ಟಿ ಬನ್ನೂರು ಮತ್ತು ಇತರ ಇಬ್ಬರ ವಿರುದ್ಧ ಪುತ್ತೂರು…

ಶೂನ್ಯ ಬ್ಯಾಲೆನ್ಸ್ ಬ್ಯಾಂಕ್ ಖಾತೆದಾರರಿಗೆ ಸಿಗಲಿದೆ ಆರ್‌ಬಿಐನಿಂದ ಈ ಪ್ರಯೋಜನ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೂಲ ಉಳಿತಾಯ ಬ್ಯಾಂಕ್ ಠೇವಣಿ (BSBD) ಖಾತೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ, ಇದು ಸಾಮಾನ್ಯ ಗ್ರಾಹಕರಿಗೆ ಪರಿಹಾರವನ್ನು ಒದಗಿಸುತ್ತದೆ. ಈ ಬದಲಾವಣೆಗಳಲ್ಲಿ ಅನಿಯಮಿತ ಮಾಸಿಕ ಠೇವಣಿಗಳು, ಯಾವುದೇ ನವೀಕರಣ ಶುಲ್ಕವಿಲ್ಲದೆ ಉಚಿತ ATM…

ವಿಮಾನ ಅವ್ಯವಸ್ಥೆ: ಇಂಡಿಗೋ ಸಿಇಒಗೆ ವಿಮಾನಯಾನ ಸಂಸ್ಥೆ ನೋಟಿಸ್ ಜಾರಿ, 24 ಗಂಟೆಗಳಲ್ಲಿ ಉತ್ತರಕ್ಕೆ ಸೂಚನೆ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರಿಗೆ ಶನಿವಾರ ಶೋ-ಕಾಸ್ ನೋಟಿಸ್ ಜಾರಿ ಮಾಡಿದ ನಂತರ, ವಿಮಾನಯಾನದ ವಿಳಂಬ, ರದ್ದತಿ ಮತ್ತು ಕಾರ್ಯಾಚರಣೆಯ ಸ್ಥಗಿತಗಳಿಗೆ ವಿವರಣೆ ನೀಡುವಂತೆ ಒತ್ತಾಯಿಸಿದೆ. ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ…

ಗೋವಾ ನೈಟ್‌ಕ್ಲಬ್‌ನಲ್ಲಿ ಭಾರಿ ಸಿಲಿಂಡರ್ ಸ್ಫೋಟ: 23 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.…

ಇಂದು ಉಡುಪಿಗೆ ನಟ ಪವನ್‌ ಕಲ್ಯಾಣ್‌ ಭೇಟಿ

ಉಡುಪಿ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ನಟ ಪವನ್‌ ಕಲ್ಯಾಣ್‌ ಅವರು ಇಂದು ಉಡುಪಿಗೆ ಆಗಮಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್‌ ಕಲ್ಯಾಣ್‌ ಭಾಗವಹಿಸಲಿದ್ದಾರೆ.…

ಗೋವಾದ ನೈಟ್‌ಕ್ಲಬ್‌ನಲ್ಲಿ ಬೆಂಕಿ: ಕನಿಷ್ಠ 23 ಸಾವು

ಗೋವಾದ ಜನಪ್ರಿಯ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಅಧಿಕಾರಿಗಳು ಭಾನುವಾರ ಮುಂಜಾನೆ ತಿಳಿಸಿದ್ದಾರೆ.ಉತ್ತರ ಗೋವಾ ಜಿಲ್ಲೆಯ ಅರ್ಪೋರಾದ ಕ್ಲಬ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಸಂಭವಿಸಿದ ಬೆಂಕಿಯಲ್ಲಿ…

Lok Sabha session: ಕೆಲಸದ ನಂತ್ರ ಕರೆ, ಇಮೇಲ್‌ ಬಂದ್‌

Sabha session: ಆಫೀಸ್‌ (Office) ಕೆಲಸದ ಬಳಿಕವೂ ಉದ್ಯೋಗಿಗಳು ಕರೆ, ಇಮೇಲ್‌ಗಳಿಗೆ ಹಾಜರಾಗುವುದನ್ನು ತಡೆಯಲು ಅವಕಾಶ ನೀಡುವ ರೈಟ್‌ ಟು ಡಿಸ್‌ಕನೆಕ್ಟ್‌ ಬಿಲ್‌(Right to Disconnect Bill) ಲೋಕಸಭೆಯಲ್ಲಿ ಮಂಡನೆಯಾಗಿದೆ. ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ (NCP MP…

Nitish kumar: 10 ಬಾರಿಗೆ ಪ್ರಮಾಣವಚನ ಸ್ವೀಕಾರ: ನಿತೀಶ್ ಕುಮಾ‌ರ್ ಹೆಸರು ವಿಶ್ವ ದಾಖಲೆಯಲ್ಲಿ ಸೇರ್ಪಡೆ!

Nitish kumar: ಬಿಹಾರದ (Bihar) ಸಿಎಂ (Nitish Kumar) ಅವರು ಇತ್ತೀಚೆಗೆ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ (Oath) ಸ್ವೀಕರಿಸಿದ್ದಾರೆ. ಇದೀಗ ನಿತೀಶ್ ಕುಮಾರ್ ಅವರ ಹೆಸರು ವಿಶ್ವ ದಾಖಲೆಗಳ ಪುಸ್ತಕ (WBR) ಸೇರಿದೆ. ಹೌದು, ವಿಶ್ವ…

OBC Reservation: ಹೆತ್ತವರ ಆದಾಯ ಮಿತಿ 8 ಲಕ್ಷ ದಾಟಿದರೆ ಇಲ್ಲ ಒಬಿಸಿ ಮೀಸಲಾತಿ – ಹೈಕೋರ್ಟ್ ಮಹತ್ವದ ತೀರ್ಪು

OBC Reservation: ಹಿಂದುಳಿದ ವರ್ಗ 2ಎ ಅಡಿಯಲ್ಲಿ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಮೀಸಲಾತಿ ಪತ್ರ ಪಡೆಯಲು ಅನರ್ಹರಾಗುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೌದು, ‘ಪ್ರವರ್ಗ 2-ಎ (ಹಿಂದುಳಿದ ವರ್ಗ) ಅಡಿಯಲ್ಲಿ…

Karnataka: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Karnataka: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ…