Browsing Category

News

Team India : ಟೀಮ್ ಇಂಡಿಯಾದಲ್ಲಿ ಬಿರುಕು? ಸಂಭ್ರಮಾಚರಣೆಗೆ ಕರೆದರೂ ಬಾರದ ಸ್ಟಾರ್ ಆಟಗಾರರು

Team India : ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 17 ರನ್‌ಗಳ ಭರ್ಜರಿ ಜಯಗಳಿಸಿದೆ. ಆದರೆ ಈ ಸಂಭ್ರಮದ ನಡುವೆ ಟೀಮ್ ಇಂಡಿಯದಲ್ಲಿ ಬಿರುಕು ಮೂಡಿದೆಯಾ ಎಂಬ ಗುಮಾನಿಗಳು ಹುಟ್ಟಿಕೊಂಡಿವೆ. ಹೌದು, ಏಕದಿನ ಪಂದ್ಯದಲ್ಲಿ ತಂಡದ ಪರ ಗೆಲುವಿನ

Parliament : ತಂಬಾಕು, ಗುಟ್ಕಾ, ಸಿಗರೇಟ್ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ – ಸಂಸತ್ತಿನಲ್ಲಿ ಹೊಸ ಮಸೂದೆ…

Parliament : ತಂಬಾಕು, (Tobacco) ಸಿಗರೇಟ್‌ (Cigarette), ಪಾನ್‌ ಮಸಾಲಾ ಪ್ರಿಯರಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಈ ಬಗ್ಗೆ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಜಾರಿಗೊಳಿಸಲು ತಯಾರಿ ನಡೆಸಿದೆ. ಹೌದು, ಕೇಂದ್ರ ಸರ್ಕಾರವು ಸಿನ್ ಗೂಡ್ಸ್ ಅಥವಾ ಹಾನಿಕಾರಕ ವಸ್ತುಗಳ ಮೇಲಿನ

Bangalore: ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Bangalore: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆಅಮೂಲ್ಯ (23) ಎಂಬಾಕೆ ತನ್ನ ಗಂಡ ಅಭಿಷೇಕ್‌ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ.

Viral video: ಶಿಕ್ಷಕಿ ಜೊತೆಗಿನ ಶಾಸಕನ ಕಾಮಕಾಂಡದ ವಿಡಿಯೋ ವೈರಲ್

Viral video: ಆಂಧ್ರ ಪ್ರದೇಶದ ವೈಸಿಪಿ ಶಾಸಕನ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂದರೆ ಆ ವಿಡಿಯೋವನ್ನು ಆ ಶಾಸಕನೇ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಶಿಂಗನಮಲ ಕ್ಷೇತ್ರದ ವೈಸಿಪಿ ಪಕ್ಷದ ಶಾಸಕ ಫಣೀಂದ್ರ ಎಂದು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವಿಡಿಯೋ: ಬೆಂಗಳೂರಲ್ಲಿ ಎಫ್‌ಐಆರ್‌ ದಾಖಲು

ದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವೀಡಿಯೋ ವೈರಲ್‌ ಆಗಿದ್ದು, ಈ ಕುರಿತು ಮಲ್ಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಬೆಳ್ತಂಗಡಿ: ಅಕಾಲಿಕ ಮಳೆ, ಸಿಡಿಲಿನ ಹೊಡೆತಕ್ಕೆ ಮರ ಛಿದ್ರ

ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದ ಜಿಲ್ಲೆಯ ವಿವಿದೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದ ಜನರಿಗೆ ತೊಂದರೆ ಉಂಟಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆ ಮೂಡುಬಿದಿರೆ, ಪುತ್ತೂರು ತಾಲೂಕು ಸೇರಿ ಭರ್ಜರಿ ಮಳೆಯಾಗಿದ್ದು, ಕೃಷಿಕರು ತಮ್ಮ ಬೆಳೆ ರಕ್ಷಣೆ

TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಕಡ್ಡಾಯ!!

TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ಡಿಸೆಂಬರ್ 07, 2025 ರಂದು ನಡೆಯಲಿದೆ. ಈಗಾಗಲೇ ಇಲಾಖೆಯು ಪ್ರವೇಶ ಪತ್ರಿಕೆಯನ್ನು ಕೂಡ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಾದ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲಾಖೆಯು ನಿಯಮಗಳನ್ನು

Yellow Metro : ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ – ‘ಯೆಲ್ಲೋ ಲೈನ್’ ಗೆ ಬಂತು ಮತ್ತೊಂದು…

Yellow Metro : ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಯೆಲ್ಲೋ ಲೈನ್ ಬಳಕೆದಾರರಿಗೆ, ಬಿಎಂಆರ್​ಸಿಎಲ್ ಹೊಸ ವರ್ಷದ ಆರಂಭಕ್ಕೆ ಸಿಹಿ ಸುದ್ದಿ ನೀಡಿದ್ದು ಆರನೇ ರೈಲನ್ನು ಕಲ್ಕತ್ತಾದಿಂದ ತರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಹೌದು, ಕೊಲ್ಕತ್ತಾದ ಟಿಟಾಗರ್‌ನಿಂದ