Browsing Category

News

Udupi: ಉಡುಪಿ: ಸರಕಾರದ ಆದೇಶ, ಕರಾವಳಿ ಕಾವಲು ಪಡೆಯ ವಾಹನಗಳಿಗೆ ನೀಡಲಾಗುತ್ತಿದ್ದ ಇಂಧನ ಪ್ರಮಾಣ ಕಡಿತ

Udupi: ರಾಜ್ಯ ಸರ್ಕಾರವು ಕರ್ನಾಟಕ ಕರಾವಳಿ ಭದ್ರತೆಗೆ ಇಂಧನ ಕಡಿತ ಆದೇಶ ಹೊಡೆತ ನೀಡಿದ್ದು ಇಲ್ಲಿಯವರೆಗೆ ಬೋಟ್‌ಗೆ ಮಾಸಿಕ 600 ಲೀಟ‌ರ್ ಇಂಧನ ಪೂರೈಕೆ ಮಾಡಲಾಗುತ್ತಿದ್ದು ಇನ್ನು ಮುಂದೆ ಈ ಪ್ರಮಾಣವನ್ನು ಕೇವಲ 250 ಲೀಟರ್ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಿದೆ.

Udupi: ಉಡುಪಿ: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋಟ; ಮನೆಗೆ ಬೆಂಕಿ

Udupi: ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಉಡುಪಿ (Udupi)ತೆಳ್ಳಾರು ರಸ್ತೆ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್‌ ಕುಮಾರ್‌ ಶೆಟ್ಟಿ ಅವರ ಇಡೀ ಮನೆ ಸುಟ್ಟುಹೋಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ.

Telangana: ತರಗತಿಯಲ್ಲಿ ನಿದ್ದೆಗೆ ಜಾರಿದ ಬಾಲಕ; ಶಾಲೆಗೆ ಬೀಗ ಹಾಕಿ ಹೋದ ಶಿಕ್ಷಕ

Telangana: ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿಯೊಬ್ಬನನ್ನು ಮರೆತ ಶಾಲೆಯ ಶಿಕ್ಷಕರೋರ್ವರು ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿರುವ ಘಟನೆಯೊಂದು ತೆಲಂಗಾಣದ ನಾಗರ್‌ ಕರ್ನೂಲ್‌ ಜಿಲ್ಲೆಯ ಲಿಂಗಾಲದಲ್ಲಿ ನಡೆದಿದೆ.

Nepal: ಬಲೂನ್‌ ಸ್ಫೋಟ; ನೇಪಾಳ ಉಪಪ್ರಧಾನಿಗೆ ಸುಟ್ಟಗಾಯ

Nepal: ಶನಿವಾರ ಮಧ್ಯಾಹ್ನ ನಡೆದ ಪೋಖರ ಪ್ರವಾಸೋದ್ಯಮ ವರ್ಷದ ಉದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಬಲೂನ್‌ ಸ್ಫೋಟಗೊಂಡ ಕಾರಣದಿಂದ ನೇಪಾಳದ ಉಪ ಪ್ರಧಾನಿ ಮತ್ತು ಹಣಕಾಸು ಸಚಿವ ಬಿಷ್ಣು ಪ್ರಸಾದ್‌ ಪೌಡೆಲ್‌ ಹಾಗೂ ಪೋಖರ ಮೆಟ್ರೋಪಾಲಿಟನ್‌ ಮೇಯರ್‌ ಧನರಾಜ್‌ ಆಚಾರ್ಯ ಅವರಿಗೆ ಸುಟ್ಟ ಗಾಯಗಳಾಗಿದೆ.

ಬೇಕರಿಯಲ್ಲಿ ಸ್ವೀಟ್‌ ಪಾರ್ಸ್‌ಲ್‌ ಮಾಡುವಾಗಲೇ ವ್ಯಕ್ತಿಗೆ ಹೃದಯಾಘಾತ, ಕುಸಿದು ಬಿದ್ದು ಸಾವು

Chamarajanagara: ವ್ಯಕ್ತಿಯೊಬ್ಬರು ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ.

NDLS Stampede: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 14 ಮಹಿಳೆಯರು ಸೇರಿದಂತೆ 18 ಸಾವು

NDLS Stampede: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್‌ಗಳಲ್ಲಿ ಸಾಕಷ್ಟು ಜನಸಂದಣಿ ಇದ್ದು, ಅವಘಡ ಸಂಭವಿಸಿದೆ.

Dharmasthala: ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

Dharmasthala: ಫೆ.15 ಸಂಜೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಸೇವ ಭಾರತಿ ಸಂಸ್ಥೆಯ ಹತ್ತಿರ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.