ಬುಧವಾರ, 28 ಅಕ್ಟೋಬರ್ 2026
Trending

News

ಮೈಸೂರು ದಸರಾದಲ್ಲಿ ಕಂಬಳ ಸಂಭ್ರಮ-ನೋಂದಣಿ ಪ್ರಕ್ರಿಯೆ ಆರಂಭ

ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ʼಕಂಬಳʼವನ್ನು ಆಯೋಜನೆ ಮಾಡಲಾಗಿದೆ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಕೋಣಗಳ ಮಾಲೀಕರು ಮತ್ತು ಕಂಬಳ ವೀರರಿಂದ ನೋಂದಣಿ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಮೈಸೂರಿನ ಸಾತಗಳ್ಳಿ ಹೊರವರ್ತುಲ ರಸ್ತೆಯಲ್ಲಿರುವ ವಿಟಿಯು ಪ್ರಾದೇಶಿಕ…

ಮಲ್ಲಮ್ಮನನ್ನು ಬಿಗ್ ಬಾಸ್ ಮನೆಗೆ ಕಳಿಸಿದ್ದ ಪಲ್ಲವಿ ಇನ್ನಿಲ್ಲ

ಬಿಗ್ ಬಾಸ್ ಮನೆಗೆ ಹೋಗಿ ಖ್ಯಾತಿಗಳಿಸಿದ ಮಲ್ಲಮ್ಮ ಅವರಿಗೆ ಕೆಲಸ ಕೊಟ್ಟು, ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಫೇಮಸ್ ಮಾಡಿ, ಅವರು ಬಿಗ್ ಬಾಸ್ ಮನೆಗೆ ಹೋಗಲು ಕಾರಣಕರ್ತರಾಗಿದ್ದ ಪಲ್ಲವಿ ಅವರು ನಿಧನರಾಗಿದ್ದಾರೆ. ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಹಾಗೂ ‘ರಿಷಿ…

ಉಡುಪಿ : ನದಿಗೆ ಬಿದ್ದ ಕಾರು – ಮೀನುಗರಾನಿಂದ ಚಾಲಕ, ಮಗುವಿನ ರಕ್ಷಣೆ

ಉಡುಪಿಯ ಕೊಡವೂರು ಸಮೀಪದ ಚೆನ್ನಂಗಡಿಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಬಿದ್ದ ಭೀಕರ ಘಟನೆ ನಡೆದಿದ್ದು, ಸ್ಥಳೀಯ ಮೀನುಗಾರರೊಬ್ಬರು ನದಿಗೆ ಧುಮುಕಿ ಕಾರಿನಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ರಕ್ಷಿಸಿದ್ದಾರೆ.  ಚೆನ್ನಂಗಡಿ ಸೇತುವೆ ಸಮೀಪ ಕಾರು ಆಕಸ್ಮಿಕವಾಗಿ…

ಅ. 1 LPG ಗ್ಯಾಸ್ ಬುಕ್ಕಿಂಗ್ ಗೆ ಹೊಸ ನಿಯಮ

ಎಲ್ಪಿಜಿ ಮರು ಬುಕ್ಕಿಂಗ್ ಅವಧಿಯನ್ನು 25 ದಿನಗಳಿಗೆ ಇಳಿಸಿದ ಬಳಿಕ ಕೇಂದ್ರ ಸರ್ಕಾರವು ಇದೀಗ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಅಕ್ಟೋಬರ್ 01 ರಿಂದ ಗ್ಯಾಸ್ ಬುಕ್ಕಿಂಗ್ ಗೆ ಆಧಾರ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಒಂದು ವೇಳೆ…

ರಾಜ್ಯದ ಜೈಲುಗಳಲ್ಲಿ 410 ಮೊಬೈಲ್‌ಗಳ ಪತ್ತೆ!!

ರಾಜ್ಯದ ಜೈಲುಗಳಲ್ಲಿ ಕೈದಿಗಳು ಕದ್ದು ಮೊಬೈಲ್ ಬಳಕೆ ಮಾಡುವುದಕ್ಕೆ ಕಡಿವಾಣ ಹಾಕಲು ವರ್ಷದಿಂದ ವರ್ಷಕ್ಕೆ ಕಠಿಣ ನಿಯಮಗಳನ್ನು ರೂಪಿಸಲಾಗುತ್ತಿದ್ದರೂ ಅದು ನಿಯಂತ್ರಣಕ್ಕೆ ಬರುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ರಾಜ್ಯದಲ್ಲಿ 9 ತಿಂಗಳ ಅವಧಿಯಲ್ಲಿ ಜೈಲುಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ.…

ಕೌಟುಂಬಿಕ ಕಲಹ – ಮೂಗು ಕೊಯ್ದ ಪತಿ, ಮರ್ಮಾಂಗಕ್ಕೆ ಕಚ್ಚಿದ ಪತ್ನಿ !

ಮಾತಿನ ಚಕಮಕಿಯ ವೇಳೆ ಪತಿಯೊಬ್ಬ ತನ್ನ ಪತ್ನಿಯ ತಲೆಗೆ ಹೊಡೆದು ಆಕೆಯ ಮೂಗನ್ನೇ ಕತ್ತರಿಸಿ ಹಾಕಿದ್ದು, ಇದಕ್ಕೆ ಸಿಟ್ಟಾದ ಪತ್ನಿ ಗಂಡನ ಮರ್ಮಾಂಗವನ್ನೇ ಕಚ್ಚಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.  ಸಾಧನಾ ಎಂಬ…

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ಧರ್ಮ- ಸಚಿವ ಶಿವಲಿಂಗೇಗೌಡ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯಾರಾದರೂ ಸರ್ಕಾರಿ ಅಧಿಕಾರಿಗಳು ಲಂಚ ಪಡೆದರೆ ಅವರನ್ನು ತಕ್ಷಣ ಅಮಾನತು ಮಾಡಲಾಗುವುದು ಎಂದು ಅಧಿಕಾರಕ್ಕೆ ಬಂದಾಗ ತಿಳಿಸಿದ್ದರು. ಆದರೆ ಇದರ ನಡುವೆಯೇ ಡಿಕೆಶಿ ಸರ್ಕಾರದ ಸಚಿವ ಶಿವಲಿಂಗೇಗೌಡ ಅವರು ಲಂಚ…

ಸುಳ್ಯದಲ್ಲಿ ಲಾರಿ ಡಿಕ್ಕಿ – ಪುತ್ತೂರಿನ ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಾದ ವಿನೋಭಾ ನಗರದಲ್ಲಿ ಲಾರಿ ಡಿಕ್ಕಿಯಾಗಿ ಪುತ್ತೂರಿನ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ. 19ರ ಸಂಜೆ ನಡೆದಿದೆ.  ಮೃತ್ತ ವ್ಯಕ್ತಿಯನ್ನು ಪುತ್ತೂರಿನ ಕೂಡಿಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ಅವರು ಬಸ್ಸಿನಿಂದ ಇಳಿದು…

ದೆಹಲಿ ವಿವಿ ಚುನಾವಣೆ-ಎಬಿವಿಪಿ ಭರ್ಜರಿ ಜಯ

ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ 2026 ರ ಚುನಾವಣೆಯಲ್ಲಿ ಎಬಿವಿಪಿ ಮೂರು ಪ್ರಮುಖ ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸಿದೆ. ನಾಲ್ಕು ಕೇಂದ್ರ ಸ್ಥಾನಗಳ ಪೈಕಿ ಮೂರರಲ್ಲಿ ಎಬಿವಿಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಅಧ್ಯಕ್ಷರಾಗಿ ಯಶ್‌ ದಬಾಸ್‌, ಕಾರ್ಯದರ್ಶಿಯಾಗಿ ರಿಯಾ…

ಪ್ರಧಾನಿ ವಿರುದ್ಧ ನಾಲಿಗೆ ಹರಿಬಿಟ್ಟ ಬಿ ಕೆ ಹರಿಪ್ರಸಾದ್‌; ಏಕವಚನದಲ್ಲೇ ವಾಗ್ದಾಳಿ

ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಎನ್ನುವ ಪರಿಜ್ಞಾನ ಕೂಡಾ ಇಲ್ಲದೇ ಅವರ ವೈಯಕ್ತಿಕ ವಿಚಾರ ಪ್ರಸ್ತಾಪಿಸಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಹರಿಪ್ರಸಾದ್‌…