TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಕಡ್ಡಾಯ!!
TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ಡಿಸೆಂಬರ್ 07, 2025 ರಂದು ನಡೆಯಲಿದೆ. ಈಗಾಗಲೇ ಇಲಾಖೆಯು ಪ್ರವೇಶ ಪತ್ರಿಕೆಯನ್ನು ಕೂಡ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಾದ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲಾಖೆಯು ನಿಯಮಗಳನ್ನು…










