ಭಾನುವಾರ, 8 ನವೆಂಬರ್ 2026

News

Actor Darshan: ದರ್ಶನ್‌ಗೆ ಬಿಗ್ ಶಾಕ್! ಮನೆಯಲ್ಲಿ ಸಿಕ್ಕ 82 ಲಕ್ಷಆದಾಯ ತೆರಿಗೆ ಇಲಾಖೆ ವಶ

Actor Darshan: ದರ್ಶನ್‌ (Darshan) ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ (Income Tax) ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್‌ ಆದೇಶಿಸಿದೆ.ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್…

ಗುಜರಾತ್: 15 ಆಸ್ಪತ್ರೆಗಳನ್ನು ಹೊಂದಿರುವ ಭಾವನಗರ ಕಟ್ಟಡದಲ್ಲಿ ಭಾರಿ ಬೆಂಕಿ, 20 ಕ್ಕೂ ಹೆಚ್ಚು ಶಿಶುಗಳ ರಕ್ಷಣೆ

ಗುಜರಾತ್‌ನ ಭಾವನಗರದ ಸಮಿಪ್ ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ನಿವಾಸಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಯಲ್ಲಿ ಗೊಂದಲ ಮತ್ತು ಭೀತಿ ಉಂಟಾಗಿದೆ. ಕಲುಭಾರ್ ರಸ್ತೆಯಲ್ಲಿರುವ ಈ ಸಂಕೀರ್ಣವು ಹಲವಾರು ಆಸ್ಪತ್ರೆಗಳನ್ನು ಹೊಂದಿದ್ದು, ಪ್ರದೇಶದಾದ್ಯಂತ ದಟ್ಟವಾದ ಹೊಗೆ…

ಮಂಗಳೂರು: ಮಂಗಳೂರಿಗೆ ಕೆ.ಸಿ.ವೇಣುಗೋಪಾಲ್‌ ಆಗಮನ: ಕೈ ಕಾರ್ಯಕರ್ತರಿಂದ ಡಿ.ಕೆ….ಡಿ.ಕೆ…ಘೋಷಣೆ

ಮಂಗಳೂರು: ಸಿಎಂ ಹಾಗೂ ಡಿಸಿಎಂ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆದ ನಂತರ ಕೈ ನಾಯಕರ ನಡೆ ಬಹಳ ಕುತೂಹಲಕಾರಿಯಾಗಿದೆ. ಇಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್‌ ಅವರು ಮಂಗಳೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಡಿ.ಕೆ. ಡಿಕೆ ಎಂದು ಕೈ ಕಾರ್ಯಕರ್ತರು…

High Court: ಕ್ರಿಶ್ಚಿಯನ್ ಗೆ ಕನ್ವರ್ಟ್ ಆದವರಿಗೆ SC, ST ಕಾಯ್ದೆಯಡಿ ರಕ್ಷಣೆ ಇಲ್ಲ – ಹೈಕೋರ್ಟ್ ಮಹತ್ವದ ಆದೇಶ

High Court: ಕ್ರಿಶ್ಚಿಯನ್ ಗೆ ಕನ್ವರ್ಟ್ ಆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಇನ್ನು ಮುಂದೆ ಯಾವುದೇ ರೀತಿಯಲ್ಲೂ ಎಸ್ಸಿ, ಎಸ್ಟಿ ಕಾಯ್ದೆಯ ಡಿ ರಕ್ಷಣೆಯನ್ನು ನೀಡಲಾಗುವುದಿಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ. ಹೌದು, ಜಾತಿ…

Mukesh Ambani: ದಿನಕ್ಕೆ 5 ಕೋಟಿ ಖರ್ಚು ಮಾಡಿದ್ರೂ ಅಂಬಾನಿ ಸಂಪತ್ತು ಕರಗಲು ಎಷ್ಟು ವರ್ಷ ಬೇಕು?

Mukesh Ambani : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ವಿಶ್ವದ 16 ನೇ ಶ್ರೀಮಂತ ವ್ಯಕ್ತಿ ಅಲ್ಲದೆ, ಭಾರತದ ಪ್ರಮುಖ ಕೈಗಾರಿಕೋದ್ಯಮಿ. ಅವರ ಆಸ್ತಿ ವಿಚಾರವಾಗಿ ಆಗಾಗ ಅನೇಕ ವಿಚಾರಗಳು ಚರ್ಚೆಗೆ ಬರುತ್ತವೆ. ಅಂತೆಯೇ ಇದೀಗ ಅಂಬಾನಿಯವರು…

ಸರಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಪಠ್ಯಪುಸ್ತಕದ ಜೊತೆ ನೋಟ್‌ ಬುಕ್‌ ಉಚಿತ

Government School: ಶಾಲಾ ಶಿಕ್ಷಣ ಇಲಾಖೆ ಸರಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್‌ ಬುಕ್‌ ನೀಡಲು ಸಜ್ಜಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

Parliament : 8ನೇ ವೇತನ ಆಯೋಗದ ಕುರಿತು ಕೇಂದ್ರದಿಂದ ಹೊರಬಿತ್ತು ಬಿಗ್ ಅಪ್ಡೇಟ್

Parliament : ಕೇಂದ್ರ ಸರ್ಕಾರಿ ನೌಕರರ ಬಹುದಿನಗಳ ಕನಸಾದ ಎಂಟನೇ ವೇತನ ಆಯೋಗ ಜಾರಿಗೆ ಸರ್ಕಾರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈ ಕುರಿತಾಗಿ ಹೊಸ ಅಪ್ಡೇಟ್ ಒಂದು ಹೊರ ಬಿದ್ದಿದೆ. ಈಗಾಗಲೇ ಚಳಿಗಾಲದ ಸಂಸತ್ತು…

KK Mohammed : ಅಯೋಧ್ಯೆ ಮಾತ್ರವಲ್ಲ, ಮುಸ್ಲೀಮರು ಈ ಎರಡು ಸ್ಥಳಗಳನ್ನೂ ಬಿಟ್ಟುಕೊಟ್ರೆ ಒಳ್ಳೇದು – ಎಎಸ್‌ಐ ಮಾಜಿ ನಿರ್ದೇಶಕ ಕೆ.ಕೆ. ಮುಹಮ್ಮದ್ ಹೇಳಿಕೆ

K K Mohammed : ಮುಸ್ಲಿಮರ ವಶದಲ್ಲಿದ್ದ ಅಯೋಧ್ಯ ರಾಮ ಜನ್ಮಭೂಮಿಯನ್ನು, ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹಿಂದುಗಳು ವಶಪಡಿಸಿಕೊಂಡು ಇದೀಗ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ನಿರ್ಮಿಸಲಾಗಿದೆ. ಈ ಬೆನ್ನಲ್ಲೇ ಎ ಎಸ್ ಐ ಮಾಜಿ ನಿರ್ದೇಶಕ ಕೆಕೆ…

ನಂದಿನಿ ಪಾರ್ಲರ್‌ಗಳಲ್ಲಿ ಬೇರೆ ಬ್ರ್ಯಾಂಡ್‌ ಮಾರಾಟಕ್ಕೆ ಬ್ರೇಕ್‌; ಕಠಿಣ ನಿರ್ಧಾರಕ್ಕೆ ಮುಂದಾದ ಕೆಎಂಎಫ್‌

KMF: ಬೇರೆ ಬೇರೆ ಬ್ರ್ಯಾಂಡ್‌ ಮಾರಾಟವನ್ನು ನಂದಿನಿ ಪಾರ್ಲರ್‌ಗಳಲ್ಲಿ ನಿಲ್ಲಿಸಲು ಕೆಎಂಎಫ್‌ ಕಠಿಣ ನಿರ್ಧಾರಕ್ಕೆ ಬಂದಿದೆ. ಲೈಸೆನ್ಸ್‌ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದೆ. ಶುದ್ಧತೆ ಹಾಗೂ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ…

ಮಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದ.ಕ ಜಿಲ್ಲಾ ಪ್ರವಾಸ

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿ.3 ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ 11.40…